ನೋರಾ ಫತೇಹಿ ಡ್ರೆಸ್ ನೋಡಿ ಅಚ್ಚರಿಗೊಂಡ ಫ್ಯಾನ್ಸ್; ಇಲ್ಲಿವೆ ಫೋಟೋಗಳು
ನೋರಾ ಫತೇಹಿ ಅಭಿಮಾನಿ ಬಳಗ ತುಂಬಾನೇ ದೊಡ್ಡಿದಿದೆ. ಅವರು ಡ್ಯಾನ್ಸ್ ಮಾಡೋಕೆ ನಿಂತರೆ ಪಡ್ಡೆ ಹುಡುಗರ ಹಾರ್ಟ್ಬೀಟ್ ಹೊಡೆದುಕೊಳ್ಳುತ್ತದೆ. ಈಗ ಅವರು ಬಿಳಿ ಬಣ್ಣದ ಕಟೌಟ್ ಡ್ರೆಸ್ ನಲ್ಲಿ ಮಿಂಚಿದ್ದಾರೆ.
Updated on: Sep 17, 2021 | 9:12 PM
Share

ನೋರಾ ಫತೇಹಿ ಅಭಿಮಾನಿ ಬಳಗ ತುಂಬಾನೇ ದೊಡ್ಡದಿದೆ.

ಅವರು ಡ್ಯಾನ್ಸ್ ಮಾಡೋಕೆ ನಿಂತರೆ ಪಡ್ಡೆ ಹುಡುಗರ ಹಾರ್ಟ್ಬೀಟ್ ಹೊಡೆದುಕೊಳ್ಳುತ್ತದೆ.

ಈಗ ಅವರು ಬಿಳಿ ಬಣ್ಣದ ಕಟೌಟ್ ಡ್ರೆಸ್ನಲ್ಲಿ ಮಿಂಚಿದ್ದಾರೆ. ಅವರ ಹಾಟ್ ಅವತಾರ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ.

ಇನ್ನೂ ಕೆಲವರು ಈ ಡ್ರೆಸ್ ಟ್ರೋಲ್ ಮಾಡಿದ್ದಾರೆ. ಸದ್ಯ, ಸೋಶಿಯಲ್ ಮೀಡಿಯಾದಲ್ಲಿ ಈ ಡ್ರೆಸ್ ಬಗ್ಗೆಯೇ ಚರ್ಚೆ ನಡೆಯುತ್ತಿದೆ.

ನೋರಾ ಫತೇಹಿ

ನೋರಾ ಫತೇಹಿ

ನೋರಾ ಫತೇಹಿ

ನೋರಾ ಫತೇಹಿ

ನೋರಾ ಫತೇಹಿ
Related Photo Gallery
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ನಾನು ತಂದೆ ಆಗ್ತಿರೋದು ಇನ್ಸ್ಟಾಗ್ರಾಮ್ಗೂ ಗೊತ್ತಾಗಿದೆ: ಧನಂಜಯ್
'ಹ್ಯಾಟ್ರಿಕ್' ಹೀರೋ ಸ್ಯಾಮ್ ಕರನ್
ಎಲ್ಲಾ ಲಿಂಗಾಯತರು, ಬ್ರಾಹ್ಮಣರು ಮಾಂಸ ತಿಂತಾರಾ ಎಂದು ಕೇಳೋದು ತಪ್ಪು; ಧನಂಜಯ
ಯಾವ ಲಗ್ನಕ್ಕೆ ಯಾವ ಅದೃಷ್ಟ ದೇವತೆ ಗೊತ್ತಾ?
ಇಂದು ಈ ರಾಶಿಯ ಮಹಿಳೆಯರಿಗೆ ಆಭರಣದ ಯೋಗ!
ಸಿಜೆ ರಾಯ್ ಸಾವು ಪ್ರಕರಣ: ಸಿಐಡಿ ತನಿಖೆಗೆ ಆದೇಶ ಸಾಧ್ಯತೆ
ನಾನ್-ವೆಜ್ ತಿಂದಿದ್ದಕ್ಕೆ ಡಾಲಿ ಧನಂಜಯ ಟ್ರೋಲ್: ಮನೆಯವರ ಪ್ರತಿಕ್ರಿಯೆ ಏನು?
ಹಿಪೊಪೊಟಮಸ್ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ




