AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್​ಸ್ಟಾಗ್ರಾಮ್ ಖಾತೆ ಡಿಲೀಟ್​ ಮಾಡಿದ ನೋರಾ ಫತೇಹಿ? ಅಭಿಮಾನಿಗಳಿಗೆ ಬೇಸರ ತಂದ ನಿರ್ಧಾರ

ನೋರಾ ಫತೇಹಿ ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ಆ್ಯಕ್ಟೀವ್​ ಆಗಿದ್ದಾರೆ. ಅವರನ್ನು ಹಿಂಬಾಲಿಸುವವರ ಸಂಖ್ಯೆ ದೊಡ್ಡದಿದೆ. ಆದರೆ, ಈಗ ಅವರ ಇನ್​ಸ್ಟಾಗ್ರಾಮ್​ ಖಾತೆ ಕಾಣೆಯಾಗಿದೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Feb 04, 2022 | 8:13 PM

Share
ನೋರಾ ಫತೇಹಿ ಬಾಲಿವುಡ್​ನಲ್ಲಿ ಸಾಕಷ್ಟು ಬೇಡಿಕೆ ಸೃಷ್ಟಿಕೊಂಡಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಆದರೆ, ಈಗ ಅವರ ಅಭಿಮಾನಿಗಳಿಗೆ ಬೇಸರದ ವಿಚಾರ ಒಂದು ಸಿಕ್ಕಿದೆ. ನೋರಾ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯನ್ನು ಡಿಲೀಟ್​ ಮಾಡಿದ್ದಾರೆ ಎನ್ನಲಾಗಿದೆ.

1 / 6
ನೋರಾ ಫತೇಹಿ ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ಆ್ಯಕ್ಟೀವ್​ ಆಗಿದ್ದಾರೆ. ಅವರನ್ನು ಹಿಂಬಾಲಿಸುವವರ ಸಂಖ್ಯೆ ದೊಡ್ಡದಿದೆ. ಆದರೆ, ಈಗ ಅವರ ಇನ್​ಸ್ಟಾಗ್ರಾಮ್​ ಖಾತೆ ಕಾಣೆಯಾಗಿದೆ. ಇದು ಅವರ ಅಭಿಮಾನಿಗಳಿಗೆ ಬೇಸರ ತಂದಿದೆ.

2 / 6
ಇನ್​ಸ್ಟಾಗ್ರಾಮ್​ನಲ್ಲಿ ಅವರಿಗೆ 3.6 ಕೋಟಿ ಹಿಂಬಾಲಕರಿದ್ದರು. ಇವರೆಲ್ಲರಿಗೂ ನೋರಾ ನಿರ್ಧಾರ ಬೇಸರ ತಂದಿದೆ. ಹಲವು ಫೋಟೋಗಳನ್ನು ಅವರು ಹಂಚಿಕೊಂಡಿದ್ದರು.

3 / 6
ಅವರ ಇನ್​ಸ್ಟಾಗ್ರಾಮ್​ ಖಾತೆಗೆ ಭೇಟಿ ನೀಡೋಕೆ ಪ್ರಯತ್ನಿಸಿದರೆ, ಆ ಪೇಜ್​ ಲಭ್ಯವಿಲ್ಲ ಎನ್ನುವ ಸಂದೇಶ ಬರುತ್ತದೆ. ಅವರು ಖಾತೆಯನ್ನು ಡಿಲೀಟ್​ ಮಾಡಿದ್ದಾರೋ ಅಥವಾ ಇದು ತಾಂತ್ರಿಕ ಸಮಸ್ಯೆಯೋ ಎಂಬುದು ತಿಳಿದು ಬಂದಿಲ್ಲ.

4 / 6
200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಸುಕೇಶ್​ ಚಂದ್ರಶೇಖರ್ ಅರೆಸ್ಟ್ ಆಗಿದ್ದಾರೆ. ಈ ಪ್ರಕರಣದಲ್ಲಿ ನೋರಾ ಹೆಸರು ಕೂಡ ಥಳುಕು ಹಾಕಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅವರು ಸೋಶಿಯಲ್ ಮೀಡಿಯಾದಿಂದ ದೂರ ಉಳಿದರಾ ಎನ್ನುವ ಪ್ರಶ್ನೆಯೂ ಎದುರಾಗಿದೆ.

5 / 6
ಈ ಬಗ್ಗೆ ನೋರಾ ಅವರ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಶೀಘ್ರವೇ ಅವರು ಮರಳಿ ಇನ್​ಸ್ಟಾಗ್ರಾಮ್​ಗೆ ಬರಬಹುದು ಎಂಬುದು ಅವರ ಅಭಿಮಾನಿಗಳ ನಂಬಿಕೆ. ಈ ಬಗ್ಗೆ ಶೀಘ್ರವೇ ತಿಳಿಯಲಿದೆ.  

6 / 6
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ

ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ

ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!

W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್

ತಾಯಿಯ ಸಮಾಧಿ ಪಕ್ಕದಲ್ಲೇ ಸರೋಜಾದೇವಿ ಪಾರ್ಥೀವ ಶರೀರ ದಫನ

‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ

ಬಿಬಿಎಂಪಿ ಕಚೇರಿ ಎದುರೇ ನಾಯಿಗಳಿಗೆ ಶಾಲು ಹೊದೆಸಿ ಸನ್ಮಾನಿಸಿದ ವಾಟಾಳ್!

ಧರ್ಮಶಾಲಾ: ಪ್ಯಾರಾಗ್ಲೈಡಿಂಗ್ ವೇಳೆ ಅಪಘಾತ, ವ್ಯಕ್ತಿ ಸಾವು

ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ

ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ