AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nora Fatehi: ಹೊಸ ಅವತಾರದಲ್ಲಿ ಕಾಣಿಸಿಕೊಂಡ ನೋರಾ; ಕೆನಡಾ ಮೂಲದ ನಟಿಯ ಮನಮೋಹಕ ಫೋಟೋಗಳು ವೈರಲ್

Nora Fatehi Photos: ಬಹುಭಾಷಾ ನಟಿ ನೋರಾ ಫತೇಹಿ ಮಾಡೆಲಿಂಗ್, ನಟನೆ, ನೃತ್ಯ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದಾರೆ. ಇತ್ತೀಚೆಗೆ ನಟಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದು, ಅಭಿಮಾನಿಗಳ ಮನಗೆದ್ದಿದೆ. ನೋರಾರ ಮನಮೋಹಕ ಫೋಟೋಗಳು ಇಲ್ಲಿವೆ.

TV9 Web
| Updated By: shivaprasad.hs

Updated on:Apr 16, 2022 | 10:07 PM

ಕೆನಡಾ ಮೂಲದ ನೋರಾ ಫತೇಹಿ ಭಾರತೀಯ ಚಿತ್ರರಂಗದಲ್ಲಿ ಗುರುತಿಸಿಕೊಂಡವರು. ಮಾಡೆಲಿಂಗ್, ನೃತ್ಯ, ಹಾಡು, ನಟನಾ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ ನೋರಾ.

1 / 6
ಬಾಲಿವುಡ್​ನ ‘ರೋರ್: ಟೈಗರ್ ಆಫ್ ಸುಂದರ್​ಬನ್ಸ್’ ಮೂಲಕ ನೋರಾ ಪದಾರ್ಪಣೆ ಮಾಡಿದ್ದರು. ಅಲ್ಲಿಂದ ಅವರು ಹಿಂದಿ, ತೆಲುಗು, ತಮಿಳು, ಮಲಯಾಳಂ ಚಿತ್ರರಂಗದಲ್ಲಿ ನಟಿಸಿದ್ದಾರೆ.

2 / 6
ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಆಕ್ಟಿವ್ ಇರುವ ನೋರಾಗೆ ಇನ್​ಸ್ಟಾಗ್ರಾಂ ಒಂದರಲ್ಲೇ 3.9 ಕೋಟಿ ಅಭಿಮಾನಿಗಳಿದ್ದಾರೆ.

3 / 6
ಮಾಡೆಲಿಂಗ್​ನಲ್ಲೂ ಗುರುತಿಸಿಕೊಂಡಿರುವ ನೋರಾ, ಬಗೆಬಗೆಯ ಫ್ಯಾಶನ್ ದಿರಿಸುಗಳ ಮೂಲಕ ಗಮನಸೆಳೆಯುತ್ತಾರೆ.

4 / 6
ನಟಿ ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದು, ವೈರಲ್ ಆಗಿವೆ.

5 / 6
ನೋರಾ ಫತೇಹಿ

ನೋರಾ ಫತೇಹಿ

6 / 6

Published On - 10:04 pm, Sat, 16 April 22

Follow us
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?

Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ

ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ

ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು

ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ

ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!

ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ

ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ

ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ

ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ