Nora Fatehi: ಹೊಸ ಅವತಾರದಲ್ಲಿ ಕಾಣಿಸಿಕೊಂಡ ನೋರಾ; ಕೆನಡಾ ಮೂಲದ ನಟಿಯ ಮನಮೋಹಕ ಫೋಟೋಗಳು ವೈರಲ್
Nora Fatehi Photos: ಬಹುಭಾಷಾ ನಟಿ ನೋರಾ ಫತೇಹಿ ಮಾಡೆಲಿಂಗ್, ನಟನೆ, ನೃತ್ಯ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದಾರೆ. ಇತ್ತೀಚೆಗೆ ನಟಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದು, ಅಭಿಮಾನಿಗಳ ಮನಗೆದ್ದಿದೆ. ನೋರಾರ ಮನಮೋಹಕ ಫೋಟೋಗಳು ಇಲ್ಲಿವೆ.
Updated on:Apr 16, 2022 | 10:07 PM
Share

ಕೆನಡಾ ಮೂಲದ ನೋರಾ ಫತೇಹಿ ಭಾರತೀಯ ಚಿತ್ರರಂಗದಲ್ಲಿ ಗುರುತಿಸಿಕೊಂಡವರು. ಮಾಡೆಲಿಂಗ್, ನೃತ್ಯ, ಹಾಡು, ನಟನಾ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ ನೋರಾ.

ಬಾಲಿವುಡ್ನ ‘ರೋರ್: ಟೈಗರ್ ಆಫ್ ಸುಂದರ್ಬನ್ಸ್’ ಮೂಲಕ ನೋರಾ ಪದಾರ್ಪಣೆ ಮಾಡಿದ್ದರು. ಅಲ್ಲಿಂದ ಅವರು ಹಿಂದಿ, ತೆಲುಗು, ತಮಿಳು, ಮಲಯಾಳಂ ಚಿತ್ರರಂಗದಲ್ಲಿ ನಟಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಆಕ್ಟಿವ್ ಇರುವ ನೋರಾಗೆ ಇನ್ಸ್ಟಾಗ್ರಾಂ ಒಂದರಲ್ಲೇ 3.9 ಕೋಟಿ ಅಭಿಮಾನಿಗಳಿದ್ದಾರೆ.

ಮಾಡೆಲಿಂಗ್ನಲ್ಲೂ ಗುರುತಿಸಿಕೊಂಡಿರುವ ನೋರಾ, ಬಗೆಬಗೆಯ ಫ್ಯಾಶನ್ ದಿರಿಸುಗಳ ಮೂಲಕ ಗಮನಸೆಳೆಯುತ್ತಾರೆ.

ನಟಿ ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದು, ವೈರಲ್ ಆಗಿವೆ.

ನೋರಾ ಫತೇಹಿ
Published On - 10:04 pm, Sat, 16 April 22
Related Photo Gallery
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್ಗೆ ಮರಳಿದ ಮಲ್ಲಮ್ಮ; ಅಟ್ಯಾಟ್ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ
VIDEO: 6 ಎಸೆತಗಳಲ್ಲಿ 7 ರನ್: ಡೆಲ್ಲಿ ಕ್ಯಾಪಿಟಲ್ಸ್ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್ಗಳು ಪತ್ತೆ, ಹೈ ಅಲರ್ಟ್
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ




