AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nora Fatehi: ಆಗಾಗ ಗೆಟಪ್ ಬದಲಿಸುವ ನೋರಾ; ಇಲ್ಲಿವೆ ನಟಿಯ ಕ್ಯೂಟ್ ಫೋಟೋಗಳು

Nora Fatehi Stylish looks: ಬಾಲಿವುಡ್ ನಟಿ ನೋರಾ ಫತೇಹಿ ಆಗಾಗ ತಮ್ಮ ಗೆಟಪ್ ಬದಲಿಸುತ್ತಿರುತ್ತಾರೆ. ಒಮ್ಮೊಮ್ಮೆಯಂತೂ ನಟಿ ಗುರುತು ಸಿಗದಷ್ಟು ಬದಲಾಗಿರುತ್ತಾರೆ. ಹೀಗೆ ಭಿನ್ನ ಲುಕ್​ಗಳಲ್ಲಿ ಕಾಣಿಸಿಕೊಂಡಿರುವ, ನೋರಾ ಫತೇಹಿಯ ಸ್ಟೈಲಿಶ್ ಫೋಟೋಗಳು ಇಲ್ಲಿವೆ.

TV9 Web
| Updated By: shivaprasad.hs

Updated on: Feb 15, 2022 | 4:43 PM

ಬಾಲಿವುಡ್ ನಟಿ ನೋರಾ ಫತೇಹಿ ಹಿರಿತೆರೆ ಹಾಗೂ ಕಿರುತೆರೆಯಲ್ಲಿ ಸಖತ್ ಫೇಮಸ್.

1 / 7
ನಟಿಗೆ ಇನ್​ಸ್ಟಾಗ್ರಾಂ ಒಂದರಲ್ಲೇ ಸುಮಾರು 3.8 ಕೋಟಿ ಫಾಲೋವರ್​ಗಳಿದ್ದಾರೆ.

2 / 7
ನೋರಾ ಹೊಸ ಹೊಸ ಫೋಟೋಶೂಟ್ ಮಾಡಿಸುತ್ತಿರುತ್ತಾರೆ. ಈ ಮೂಲಕ ಅವರು ಬೇರೆ ಬೇರೆ ಲುಕ್​ಗಳಲ್ಲಿ ಕಾಣಿಸಿಕೊಳ್ಳುತ್ತಾರೆ.

3 / 7
ನೋರಾ ಅವರ ವಿವಿಧ ಗೆಟಪ್​ಗಳ ಫೋಟೋಗಳು ಇಲ್ಲಿವೆ.

4 / 7
ಇತ್ತೀಚೆಗೆ ನೋರಾ ಮತ್ತೆ ಸ್ಟೈಲಿಶ್ ಫೋಟೋ ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

5 / 7
ನೋರಾ ಹೆಜ್ಜೆ ಹಾಕಿದ್ದ ‘ಕುಸು ಕುಸು’ ದೊಡ್ಡ ಹಿಟ್ ಆಗಿತ್ತು.

6 / 7
ಇನ್ನಷ್ಟೇ ರಿಲೀಸ್ ಆಗಬೇಕಿರುವ ‘ಥ್ಯಾಂಕ್ ಗಾಡ್’ ಚಿತ್ರದಲ್ಲಿ ನೋರಾ ‘ಮನಿಕೆ ಮಗೆ ಹಿತೆ’ ಹಿಂದಿ ಅವತರಣಿಕೆಗೆ ಹೆಜ್ಜೆ ಹಾಕಿದ್ದಾರೆ.

7 / 7
Follow us
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ

ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ

ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್

ಹಂತನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್

ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​

ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು

ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ

ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ

ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ

ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ