Nora Fatehi: ಆಗಾಗ ಗೆಟಪ್ ಬದಲಿಸುವ ನೋರಾ; ಇಲ್ಲಿವೆ ನಟಿಯ ಕ್ಯೂಟ್ ಫೋಟೋಗಳು
Nora Fatehi Stylish looks: ಬಾಲಿವುಡ್ ನಟಿ ನೋರಾ ಫತೇಹಿ ಆಗಾಗ ತಮ್ಮ ಗೆಟಪ್ ಬದಲಿಸುತ್ತಿರುತ್ತಾರೆ. ಒಮ್ಮೊಮ್ಮೆಯಂತೂ ನಟಿ ಗುರುತು ಸಿಗದಷ್ಟು ಬದಲಾಗಿರುತ್ತಾರೆ. ಹೀಗೆ ಭಿನ್ನ ಲುಕ್ಗಳಲ್ಲಿ ಕಾಣಿಸಿಕೊಂಡಿರುವ, ನೋರಾ ಫತೇಹಿಯ ಸ್ಟೈಲಿಶ್ ಫೋಟೋಗಳು ಇಲ್ಲಿವೆ.
Updated on: Feb 15, 2022 | 4:43 PM
Share

ಬಾಲಿವುಡ್ ನಟಿ ನೋರಾ ಫತೇಹಿ ಹಿರಿತೆರೆ ಹಾಗೂ ಕಿರುತೆರೆಯಲ್ಲಿ ಸಖತ್ ಫೇಮಸ್.

ನಟಿಗೆ ಇನ್ಸ್ಟಾಗ್ರಾಂ ಒಂದರಲ್ಲೇ ಸುಮಾರು 3.8 ಕೋಟಿ ಫಾಲೋವರ್ಗಳಿದ್ದಾರೆ.

ನೋರಾ ಹೊಸ ಹೊಸ ಫೋಟೋಶೂಟ್ ಮಾಡಿಸುತ್ತಿರುತ್ತಾರೆ. ಈ ಮೂಲಕ ಅವರು ಬೇರೆ ಬೇರೆ ಲುಕ್ಗಳಲ್ಲಿ ಕಾಣಿಸಿಕೊಳ್ಳುತ್ತಾರೆ.

ನೋರಾ ಅವರ ವಿವಿಧ ಗೆಟಪ್ಗಳ ಫೋಟೋಗಳು ಇಲ್ಲಿವೆ.

ಇತ್ತೀಚೆಗೆ ನೋರಾ ಮತ್ತೆ ಸ್ಟೈಲಿಶ್ ಫೋಟೋ ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ನೋರಾ ಹೆಜ್ಜೆ ಹಾಕಿದ್ದ ‘ಕುಸು ಕುಸು’ ದೊಡ್ಡ ಹಿಟ್ ಆಗಿತ್ತು.

ಇನ್ನಷ್ಟೇ ರಿಲೀಸ್ ಆಗಬೇಕಿರುವ ‘ಥ್ಯಾಂಕ್ ಗಾಡ್’ ಚಿತ್ರದಲ್ಲಿ ನೋರಾ ‘ಮನಿಕೆ ಮಗೆ ಹಿತೆ’ ಹಿಂದಿ ಅವತರಣಿಕೆಗೆ ಹೆಜ್ಜೆ ಹಾಕಿದ್ದಾರೆ.
Related Photo Gallery
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್




