Nora Fatehi: ಹೊಸ ಫೋಟೋಶೂಟ್ನಲ್ಲಿ ನೋರಾ ಮಿಂಚು; ಚಿತ್ರಗಳು ಇಲ್ಲಿವೆ
ಬಾಲಿವುಡ್ ನಟಿ, ಡಾನ್ಸರ್ ನೋರಾ ಫತೇಹಿ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಆಕ್ಟಿವ್ ಆಗಿರುತ್ತಾರೆ. ಇತ್ತೀಚೆಗೆ ಅವರು ಹೊಸ ಫೋಟೋಶೂಟ್ ಮಾಡಿಸಿಕೊಂಡಿದ್ದು, ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ನೋರಾರ ಮಾದಕ ಚಿತ್ರಗಳು ಪಡ್ಡೆಹುಡುಗರ ನಿದ್ದೆಗೆಡಿಸಿದ್ದು, ವೈರಲ್ ಆಗಿವೆ.
Updated on: Dec 26, 2021 | 4:36 PM
Share

ಬಾಲಿವುಡ್ ನಟಿ, ಡಾನ್ಸರ್ ನೋರಾ ಫತೇಹಿ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಆಕ್ಟಿವ್.

ಇತ್ತೀಚೆಗೆ ನಟಿ ಹೊಸ ಫೋಟೋಶೂಟ್ ಮಾಡಿಸಿಕೊಂಡಿದ್ದು, ಅದರಲ್ಲಿ ಬೂದು ಬಣ್ಣದ ಉಡುಗೆ ಧರಿಸಿ ಮಿಂಚಿದ್ದಾರೆ.

ಮಾದಕ ನೋಟ ಬೀರುತ್ತಾ, ಪಡ್ಡೆಹುಡುಗರ ನಿದ್ದೆಗೆಡಿಸಿರುವ ನೋರಾ ಫೋಟೋಗಳು ಸದ್ಯ ವೈರಲ್ ಆಗಿವೆ.

ಫೋಟೋಶೂಟ್ನಲ್ಲಿ ನೋರಾ ವೈಶಿಷ್ಟ್ಯಪೂರ್ಣ ಸರಳ ಆಭರಣಗಳನ್ನು ಧರಿಸಿ ಗಮನ ಸೆಳೆದಿದ್ದಾರೆ.

ಮೂಲತಃ ಕೆನಡಾದವರಾದ ನೋರಾ, ತಾನು ಮನಸ್ಸಿನಿಂದ ಭಾರತೀಯಳು ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ.

ಕಿರುತೆರೆ, ಬಾಲಿವುಡ್ ಸೇರಿದಂತೆ ವಿವಿಧ ಚಿತ್ರರಂಗಗಳಲ್ಲಿ ನೋರಾಗೆ ಸಖತ್ ಬೇಡಿಕೆ ಇದೆ.

ರಿಯಾಲಿಟಿ ಶೋಗಳಲ್ಲೂ ನೋರಾ ಕಾಣಿಸಿಕೊಳ್ಳುತ್ತಿದ್ದು, ಬ್ಯುಸಿ ನಟಿಯಾಗಿ ಗುರುತಿಸಿಕೊಂಡಿದ್ದಾರೆ.

ನೋರಾ 2022ರಲ್ಲಿ ತೆರೆಗೆ ಬರಲಿರುವ ‘ಥ್ಯಾಂಕ್ ಗಾಡ್’ ಚಿತ್ರದಲ್ಲಿ ‘ಮನಿಕೆ ಮಗೆ ಹಿತೆ’ ಹಾಡಿನ ಹಿಂದಿ ಅವತರಣಿಕೆಯಲ್ಲಿ ಹೆಜ್ಜೆ ಹಾಕಲಿದ್ದಾರೆ.
Related Photo Gallery
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ




