Nothing Phone 1: ಬಂಪರ್ ಆಫರ್​ನೊಂದಿಗೆ ಫ್ಲಿಪ್​ಕಾರ್ಟ್​ನಲ್ಲಿ ನಥಿಂಗ್ ಫೋನ್ 1 ಓಪನ್ ಸೇಲ್ ಆರಂಭ

ನಥಿಂಗ್ ಕಂಪನಿಯ ಚೊಚ್ಚಲ ಸ್ಮಾರ್ಟ್ ​ಫೋನ್ ನಥಿಂಗ್ ಫೋನ್ (1) ಗೆ ಭಾರತದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೀಗಿದ್ದರೂ ಈ ಫೋನ್ ಭರ್ಜರಿ ಸೇಲ್ ಆಗುತ್ತಿದೆ. ಒಂದು ತಿಂಗಳ ಹಿಂದೆ ಬಿಡುಗಡೆ ಆದ ನಥಿಂಗ್ ಫೋನ್ (1) ಈಗ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್ ಕಾರ್ಟ್​ ನಲ್ಲಿ ಪುನಃ ಮಾರಾಟ ಕಾಣುತ್ತಿದೆ.

TV9 Web
| Updated By: Vinay Bhat

Updated on:Aug 14, 2022 | 12:14 PM

ನಥಿಂಗ್ ಕಂಪನಿಯ ಚೊಚ್ಚಲ ಸ್ಮಾರ್ಟ್ ​ಫೋನ್ ನಥಿಂಗ್ ಫೋನ್ (1) ಗೆ ಭಾರತದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೀಗಿದ್ದರೂ ಈ ಫೋನ್ ಭರ್ಜರಿ ಸೇಲ್ ಆಗುತ್ತಿದೆ. ಒಂದು ತಿಂಗಳ ಹಿಂದೆ ಬಿಡುಗಡೆ ಆದ ನಥಿಂಗ್ ಫೋನ್ (1) ಈಗ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್ ಕಾರ್ಟ್​ ನಲ್ಲಿ ಪುನಃ ಮಾರಾಟ ಕಾಣುತ್ತಿದೆ.

ನಥಿಂಗ್ ಕಂಪನಿಯ ಚೊಚ್ಚಲ ಸ್ಮಾರ್ಟ್ ​ಫೋನ್ ನಥಿಂಗ್ ಫೋನ್ (1) ಗೆ ಭಾರತದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೀಗಿದ್ದರೂ ಈ ಫೋನ್ ಭರ್ಜರಿ ಸೇಲ್ ಆಗುತ್ತಿದೆ. ಒಂದು ತಿಂಗಳ ಹಿಂದೆ ಬಿಡುಗಡೆ ಆದ ನಥಿಂಗ್ ಫೋನ್ (1) ಈಗ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್ ಕಾರ್ಟ್​ ನಲ್ಲಿ ಪುನಃ ಮಾರಾಟ ಕಾಣುತ್ತಿದೆ.

1 / 7
ಭರ್ಜರಿ ಆಫರ್ ಕೂಡ ನೀಡಲಾಗಿದ್ದು, ಬ್ಯಾಂಕ್ ಆಫ್ ಬರೋಡಾ ಕಾರ್ಡ್‌ ನೊಂದಿಗೆ 10% ತ್ವರಿತ ರಿಯಾಯಿತಿ ಪಡೆಯಬಹುದು. ಸಿಟಿ ಬ್ಯಾಂಕ್ ಕಾರ್ಡ್‌ನೊಂದಿಗೆ 10% ರಿಯಾಯಿತಿ, ಫ್ಲಿಪ್‌ ಕಾರ್ಟ್‌ ಆಕ್ಸಿಸ್‌ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ ನಲ್ಲಿ 5% ಕ್ಯಾಶ್‌ ಬ್ಯಾಕ್ ಆಫರ್ ಪಡೆಯಬಹುದು.

2 / 7
ಭಾರತದಲ್ಲಿ ನಥಿಂಗ್ ಫೋನ್ (1) 8GB RAM + 128GB ಸ್ಟೋರೇಜ್ ಆಯ್ಕೆಗೆ 32,999ರೂ. ನಿಗದಿ ಮಾಡಲಾಗಿದೆ. ಅಂತೆಯೆ 8GB RAM + 256GB ಸ್ಟೋರೇಜ್ ಆಯ್ಕೆಗೆ 35,999ರೂ., 12GB RAM + 256GB ಸ್ಟೋರೇಜ್ ಆಯ್ಕೆಗೆ 38,999ರೂ. ಇದೆ.

3 / 7
ನಥಿಂಗ್ ಫೋನ್ (1) 6.55 ಇಂಚಿನ ಫುಲ್‌ ಹೆಚ್‌ ಡಿ ಪ್ಲಸ್‌ ಡಿಸ್‌ ಪ್ಲೇ ಹೊಂದಿದೆ. ಈ ಡಿಸ್‌ ಪ್ಲೇ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದ್ದು, 120Hz ಅಡಾಪ್ಟಿವ್ ರಿಫ್ರೆಶ್ ರೇಟ್ ನೀಡಲಾಗಿದೆ. ಬಲಿಷ್ಠವಾದ ಕ್ವಾಲ್ಕಾಮ್ ಸ್ನಾಪ್‌ ಡ್ರಾಗನ್ 778G+ SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ.

4 / 7
ನಥಿಂಗ್ ಫೋನ್ (1) ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX766 ಸೆನ್ಸಾರ್‌ ಹೊಂದಿದೆ. ಇದು OIS ಜೊತೆಗೆ EIS ಇಮೇಜ್ ಸ್ಟೆಬಿಲೈಸೇಶನ್‌ ನೊಂದಿಗೆ ಬರುತ್ತದೆ.

5 / 7
ಈ ಫೋನ್ ​ನಲ್ಲಿರುವ ಎರಡನೇ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸ್ಯಾಮ್‌ ಸಂಗ್‌ JN1 ಸೆನ್ಸಾರ್‌ ಹೊಂದಿದೆ. ಇದು EIS ಇಮೇಜ್ ಸ್ಟೆಬಿಲೈಸೇಶನ್, 114-ಡಿಗ್ರಿ ಫೀಲ್ಡ್ ಆಫ್ ವ್ಯೂ ಮತ್ತು ಮ್ಯಾಕ್ರೋ ಮೋಡ್‌ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೋನಿ IMX471 ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

6 / 7
4500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೈರ್ಡ್ ಚಾರ್ಜಿಂಗ್, 15W Qi ವೈರ್‌ಲೆಸ್ ಚಾರ್ಜಿಂಗ್ ಮತ್ತು 5W ರಿವರ್ಸ್ ಚಾರ್ಜಿಂಗ್‌ ಬೆಂಬಲಿಸಲಿದೆ. ಆದರೆ, ನಥಿಂಗ್‌ ಫೋನ್‌ (1) ನೊಂದಿಗೆ ಚಾರ್ಜರ್‌ ನೀಡಲಾಗಿಲ್ಲ ಕೇವಲ ಟೈಪ್‌ ಸಿ ಚಾರ್ಜಿಂಗ್ ಕೇಬಲ್‌ ಲಭ್ಯ ಮಾಡಿದೆ.

7 / 7

Published On - 12:14 pm, Sun, 14 August 22

Follow us
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ

Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ

ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ

ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್

ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್

5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ

ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ