AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಮೊದಲ ಬಾರಿಗೆ ನಥಿಂಗ್ ಫೋನ್ 2a ಮಾರಾಟ ಶುರು: ಬೆಲೆ, ಫೀಚರ್ಸ್ ಏನಿದೆ?

Nothing Phone 2a First Sale: ನಥಿಂಗ್ ಫೋನ್ 2a ಸ್ಮಾರ್ಟ್​ಫೋನ್ ದೇಶದಲ್ಲಿ ಒಟ್ಟು ಮೂರು ಸ್ಟೋರೇಜ್ ಆಯ್ಕೆಯಲ್ಲಿ ರಿಲೀಸ್ ಮಾಡಲಾಗಿದೆ. ಇದರ ಬೇಸ್ 8GB RAM + 128GB ಸ್ಟೋರೇಜ್ ಕಾನ್ಫಿಗರೇಶನ್‌ಗೆ 23,999 ರೂ. ಇದೆ. ಈ ಫೋನ್ ಇಂದಿನಿಂದ ಫ್ಲಿಪ್‌ಕಾರ್ಟ್ ಮೂಲಕ ಮಾರಾಟವಾಗುತ್ತಿದೆ. ವಿಶೇಷ ಬಿಡುಗಡೆ ಕೊಡುಗೆಯಾಗಿ, ನಥಿಂಗ್ ಫೋನ್ 2a ಅನ್ನು ಕೇವಲ 19,999 ರೂ. ಗಳ ಆರಂಭಿಕ ಬೆಲೆಗೆ ಖರೀದಿಸಬಹುದು.

Vinay Bhat
|

Updated on: Mar 12, 2024 | 2:38 PM

Share
ನಥಿಂಗ್ ಬ್ರ್ಯಾಂಡ್‌ನ ಮೂರನೇ ಸ್ಮಾರ್ಟ್‌ಫೋನ್ ನಥಿಂಗ್ ಫೋನ್ 2a ಮೊನ್ನೆಯಷ್ಟೆ ಭಾರತದಲ್ಲಿ ಬಿಡುಗಡೆ ಆಗಿತ್ತು. UK-ಆಧಾರಿತ ಕಂಪನಿಯ ಈ ಹ್ಯಾಂಡ್‌ಸೆಟ್ ಇದೀಗ ದೇಶದಲ್ಲಿ ಮೊದಲ ಸೇಲ್ ಕಾಣುತ್ತಿದೆ. ಈ ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 7200 ಪ್ರೊ SoC ನಲ್ಲಿ ಕಾರ್ಯನಿರ್ವಹಿಸುತ್ತದೆ.

1 / 6
ನಥಿಂಗ್ ಫೋನ್ 2a ಸ್ಮಾರ್ಟ್​ಫೋನ್ ದೇಶದಲ್ಲಿ ಒಟ್ಟು ಮೂರು ಸ್ಟೋರೇಜ್ ಆಯ್ಕೆಯಲ್ಲಿ ರಿಲೀಸ್ ಮಾಡಲಾಗಿದೆ. ಇದರ ಬೇಸ್ 8GB RAM + 128GB ಸ್ಟೋರೇಜ್ ಕಾನ್ಫಿಗರೇಶನ್‌ಗೆ 23,999 ರೂ. ಇದೆ. ಅಂತೆಯೆ 8GB RAM + 256GB ಮತ್ತು 12GB RAM + 256GB ಸ್ಟೋರೇಜ್ ರೂಪಾಂತರಕ್ಕೆ ಕ್ರಮವಾಗಿ ರೂ. 25,999 ಮತ್ತು 27,999 ರೂ. ನಿಗದಿ ಮಾಡಲಾಗಿದೆ.

2 / 6
ಈ ಫೋನ್ ಇಂದಿನಿಂದ ಫ್ಲಿಪ್‌ಕಾರ್ಟ್ ಮೂಲಕ ಮಾರಾಟವಾಗುತ್ತಿದೆ. ವಿಶೇಷ ಬಿಡುಗಡೆ ಕೊಡುಗೆಯಾಗಿ, ನಥಿಂಗ್ ಫೋನ್ 2a ಅನ್ನು ಕೇವಲ 19,999 ರೂ. ಗಳ ಆರಂಭಿಕ ಬೆಲೆಗೆ ಖರೀದಿಸಬಹುದು. ಈ ಆಫರ್ ಫ್ಲಿಪ್‌ಕಾರ್ಟ್ ಮೂಲಕ ಮಾರ್ಚ್ 12 ರಂದು ಮಾತ್ರ ಲಭ್ಯವಿದೆ. HDFC ಬ್ಯಾಂಕ್ ಕಾರ್ಡ್‌ಗಳನ್ನು ಬಳಸಿಕೊಂಡು ಮಾಡಿದ ಖರೀದಿಗಳಿಗೆ 2,000 ಕ್ಯಾಶ್‌ಬ್ಯಾಕ್ ನೀಡುತ್ತದೆ.

3 / 6
ಇದು 6.7-ಇಂಚಿನ ಪೂರ್ಣ-HD+ (1,080×2,412 ಪಿಕ್ಸೆಲ್‌ಗಳು) AMOLED ಡಿಸ್​ಪ್ಲೇ ಜೊತೆಗೆ 30Hz ನಿಂದ 120Hz ವರೆಗಿನ ರಿಫ್ರೆಶ್ ದರ, 394ppi ಪಿಕ್ಸೆಲ್ ಸಾಂದ್ರತೆ ಮತ್ತು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರಕ್ಷಣೆಯನ್ನು ಹೊಂದಿದೆ. ಈ ಫೋನ್ ಆಕ್ಟಾ-ಕೋರ್ 4nm ಮೀಡಿಯಾ ಟೆಕ್ ಡೈಮೆನ್ಸಿಟಿ 7200 ಪ್ರೊ SoC ಅನ್ನು ಒಳಗೊಂಡಿದೆ.

4 / 6
ನಥಿಂಗ್ ಫೋನ್ 2a ಎರಡು 50-ಮೆಗಾಪಿಕ್ಸೆಲ್ ಸಂವೇದಕಗಳೊಂದಿಗೆ ಡ್ಯುಯಲ್-ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಮುಖ್ಯ 50-ಮೆಗಾಪಿಕ್ಸೆಲ್ ಸಂವೇದಕ, ದ್ವಿತೀಯ 50-ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್-ಆಂಗಲ್ ಸಂವೇದಕವು f/2.2 ದ್ಯುತಿರಂಧ್ರ ಮತ್ತು 114-ಡಿಗ್ರಿಯನ್ನು ಹೊಂದಿದೆ. ಮುಂಭಾಗದಲ್ಲಿ, ಈ ಸ್ಮಾರ್ಟ್​ಫೋನ್ f/2.2 ದ್ಯುತಿರಂಧ್ರದೊಂದಿಗೆ 32-ಮೆಗಾಪಿಕ್ಸೆಲ್ ಸೆಲ್ಫಿ ಶೂಟರ್ ಅನ್ನು ಹೊಂದಿದೆ.

5 / 6
45W ವೇಗದ ಚಾರ್ಜಿಂಗ್‌ಗೆ ಬೆಂಬಲದೊಂದಿಗೆ ಫೋನ್ 2a ನಲ್ಲಿ 5,000mAh ಬ್ಯಾಟರಿಯನ್ನು ನೀಡಲಾಗಿದೆ. ಇದು ಹಿಂದಿನ ಫೋನಿಗಿಂತ ಗಮನಾರ್ಹವಾದ ಅಪ್‌ಗ್ರೇಡ್ ಆಗಿದೆ. ಬ್ಯಾಟರಿ ಘಟಕವು ಒಂದೇ ಚಾರ್ಜ್‌ನಲ್ಲಿ ಎರಡು ದಿನಗಳವರೆಗೆ ಉಪಯೋಗಿಸಬಹುದಂತೆ. ವೇಗದ ಚಾರ್ಜಿಂಗ್ ತಂತ್ರಜ್ಞಾನವು ಕೇವಲ 23 ನಿಮಿಷಗಳಲ್ಲಿ ಶೂನ್ಯದಿಂದ 50 ಪ್ರತಿಶತದಷ್ಟು ಮತ್ತು 59 ನಿಮಿಷಗಳಲ್ಲಿ 100 ಪ್ರತಿಶತದಷ್ಟು ಬ್ಯಾಟರಿಯನ್ನು ತುಂಬುತ್ತದೆ.

6 / 6
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ

ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ

ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ