ಭಾರತದಲ್ಲಿ ಮೊದಲ ಬಾರಿಗೆ ನಥಿಂಗ್ ಫೋನ್ 2a ಮಾರಾಟ ಶುರು: ಬೆಲೆ, ಫೀಚರ್ಸ್ ಏನಿದೆ?
Nothing Phone 2a First Sale: ನಥಿಂಗ್ ಫೋನ್ 2a ಸ್ಮಾರ್ಟ್‌ಫೋನ್ ದೇಶದಲ್ಲಿ ಒಟ್ಟು ಮೂರು ಸ್ಟೋರೇಜ್ ಆಯ್ಕೆಯಲ್ಲಿ ರಿಲೀಸ್ ಮಾಡಲಾಗಿದೆ. ಇದರ ಬೇಸ್ 8GB RAM + 128GB ಸ್ಟೋರೇಜ್ ಕಾನ್ಫಿಗರೇಶನ್‌ಗೆ 23,999 ರೂ. ಇದೆ. ಈ ಫೋನ್ ಇಂದಿನಿಂದ ಫ್ಲಿಪ್‌ಕಾರ್ಟ್ ಮೂಲಕ ಮಾರಾಟವಾಗುತ್ತಿದೆ. ವಿಶೇಷ ಬಿಡುಗಡೆ ಕೊಡುಗೆಯಾಗಿ, ನಥಿಂಗ್ ಫೋನ್ 2a ಅನ್ನು ಕೇವಲ 19,999 ರೂ. ಗಳ ಆರಂಭಿಕ ಬೆಲೆಗೆ ಖರೀದಿಸಬಹುದು.

1 / 6

2 / 6

3 / 6

4 / 6

5 / 6

6 / 6
Follow Us




