Kannada News Photo gallery NSS Students Providing Blankets to the Homeless in Gadaag's Freezing Cold, Karnataka news in kannada
ಕೊರೆಯುವ ಚಳಿಯಲ್ಲಿ ನಡುಗುತ್ತಿದ್ದವರಿಗೆ ಬೆಚ್ಚನೆಯ ರಕ್ಷಣೆ: ವಿದ್ಯಾರ್ಥಿಗಳ ಸಮಾಜಮುಖಿ ಕೆಲಸಕ್ಕೆ ಭೇಷ್ ಎಂದ ಜನ
ಗದಗದಲ್ಲಿನ ತೀವ್ರ ಚಳಿಯಿಂದ ಬಳಲುತ್ತಿರುವ ನಿರ್ಗತಿಕರಿಗೆ, ಎಎಸ್‌ಎಸ್ ವಾಣಿಜ್ಯ ಮಹಾವಿದ್ಯಾಲಯದ ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಬೆಚ್ಚನೆಯ ರಗ್ಗು, ಕಂಬಳಿಗಳನ್ನು ವಿತರಿಸುವ ಮೂಲಕ ಮಾನವೀಯತೆಯನ್ನು ಮೆರೆದಿದ್ದಾರೆ. ರಾತ್ರಿ ಹಾಗೂ ಬೆಳಿಗ್ಗೆ ನಗರದಾದ್ಯಂತ ಸಂಚರಿಸಿ, ಅಗತ್ಯವಿರುವವರಿಗೆ ಕಂಬಳಿಗಳನ್ನು ಒದಗಿಸುತ್ತಿದ್ದಾರೆ. ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.