AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Dasara 2024: ದಸರಾ ಆನೆಗಳಿಗೆ ಪೌಷ್ಠಿಕ ಆಹಾರ, ಒಂದು ಬಾರಿಗೆ ಇವು ತಿನ್ನೋದೆಷ್ಟು ಗೊತ್ತಾ?

ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗೆ ಪ್ರತಿನಿತ್ಯ ಎರಡು ಬಾರಿ ಪೌಷ್ಠಿಕ ಆಹಾರ ಪೂರೈಕೆ ಮಾಡಲಾಗುತ್ತಿದೆ. ಆನೆಗಳ ತೂಕ ಹೆಚ್ಚಿಸಲು ಮತ್ತು ಅವುಗಳ ಆರೋಗ್ಯದ ಹಿತದೃಷ್ಟಿಯಿಂದ ಪೌಷ್ಠಿಕ ಆಹಾರ ನೀಡಲಾಗುತ್ತಿದೆ. ವಿವಿಧ ಬಗೆಯ ಧಾನ್ಯಗಳನ್ನು ಬೇಯಿಸಿ ಅದಕ್ಕೆ ತರಕಾರಿಗಳನ್ನು ಮಿಶ್ರಣ ಮಾಡಿ ಪ್ರತಿನಿತ್ಯ 2 ಬಾರಿ ವಿಶೇಷ ಆಹಾರ ನೀಡಲಾಗುತ್ತಿದೆ.

ರಾಮ್​, ಮೈಸೂರು
| Edited By: |

Updated on: Aug 29, 2024 | 9:51 AM

Share
ನಾಡಹಬ್ಬ ದಸರಾಗಾಗಿ ಈಗಾಗಲೇ ತಯಾರಿ ಶುರುವಾಗಿದೆ. ಮೈಸೂರಿನಲ್ಲಿ ಸಿದ್ಧತೆಗಳು ಜೋರಾಗಿ ಸಾಗಿವೆ. ದಸರಾ ಮಹೋತ್ಸವದಲ್ಲಿ ಭಾಗವಹಿಸಲಿರುವ ಆನೆಗಳು ಅರಮನೆ ಪ್ರವೇಶಿಸಿವೆ. ಅವುಗಳಿಗೆ ತರಬೇತಿ ನೀಡಲಾಗುತ್ತಿದೆ.

1 / 6
ಆನೆಗಳ ತೂಕ ಹಾಕುವ ಪ್ರಕ್ರಿಯೆ ಈಗಾಗಲೇ ನಡೆದಿದ್ದು, ಅಂಬಾರಿ ಹೊರಲಿರುವ ಕ್ಯಾಪ್ಟನ್ ಅಭಿಮನ್ಯು ಬರೋಬ್ಬರಿ 5,560 ಕೆಜಿ ತೂಕ ಹೊಂದಿದ್ದಾನೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗೆ ಪ್ರತಿನಿತ್ಯ ಎರಡು ಬಾರಿ ಪೌಷ್ಠಿಕ ಆಹಾರ ಪೂರೈಕೆ ಮಾಡಲಾಗುತ್ತಿದೆ.

2 / 6
ಆನೆಗಳ ತೂಕ ಹೆಚ್ಚಿಸಲು ಮತ್ತು ಅವುಗಳ ಆರೋಗ್ಯದ ಹಿತದೃಷ್ಟಿಯಿಂದ ಪೌಷ್ಠಿಕ ಆಹಾರ ನೀಡಲಾಗುತ್ತಿದೆ. ವಿವಿಧ ಬಗೆಯ ಧಾನ್ಯಗಳನ್ನು ಬೇಯಿಸಿ ಅದಕ್ಕೆ ತರಕಾರಿಗಳನ್ನು ಮಿಶ್ರಣ ಮಾಡಿ ಪ್ರತಿನಿತ್ಯ 2 ಬಾರಿ ವಿಶೇಷ ಆಹಾರ ನೀಡಲಾಗುತ್ತಿದೆ.

3 / 6
ಪ್ರತಿ ನಿತ್ಯ ಒಂದು ಗಂಡು ಆನೆಗೆ 650 ರಿಂದ 750 ಕೆಜಿ ಆಹಾರ ಕೊಡಲಾಗುತ್ತಿದೆ. ಹೆಣ್ಣು ಆನೆಗೆ 450 ರಿಂದ 500 ಕೆಜಿ ಆಹಾರ ನೀಡಲಾಗುತ್ತಿದೆ. ಒಂದು ಆನೆಗೆ ಪ್ರತಿನಿತ್ಯ 6 ರಿಂದ 7 ಕೆಜಿ ಪ್ರೋಟಿನ್ ಯುಕ್ತ ಆಹಾರ ನೀಡಲಾಗುತ್ತಿದೆ.

4 / 6
ಭತ್ತ, ಗೋಧಿ, ಬೇಳೆ, ಬೆಲ್ಲ, ತರಕಾರಿ, ಬೆಣ್ಣೆ ಮಿಶ್ರಿತ ಆಹಾರವನ್ನು ನೀಡಲಾಗುತ್ತಿದೆ. ಅದರಲ್ಲೂ ಆನೆಗಳಿಗೆ ಬೇಯಸಿದ ವಿಶೇಷ ಆಹಾರ ನೀಡಿ ಅವುಗಳ ಮೇಲೆ ಹೆಚ್ಚಿನ ಕಾಳಜಿ ವಹಿಸಲಾಗುತ್ತಿದೆ.

5 / 6
45 ವರ್ಷದ ಧನಂಜಯ ಆನೆಯು 5155 ಕೆ.ಜಿ. ತೂಕ ಇದೆ, 43 ವರ್ಷದ ಗೋಪಿ ಆನೆಯು 4970 ಕೆ.ಜಿ. ತೂಕ ಇದೆ. 3ನೇ ಸ್ಥಾನ 24 ವರ್ಷದ ಭೀಮ ಆನೆಯು 4945 ಕೆ.ಜಿ. ತೂಕ ಹೊಂದಿದೆ.

6 / 6
Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್

ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು

ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು

ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್

ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?

ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ

ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ

ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​

ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ

ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್