Kannada News Photo gallery Nutritious food for dasara elephants do you know how much they can eat at one time kannada news
Mysuru Dasara 2024: ದಸರಾ ಆನೆಗಳಿಗೆ ಪೌಷ್ಠಿಕ ಆಹಾರ, ಒಂದು ಬಾರಿಗೆ ಇವು ತಿನ್ನೋದೆಷ್ಟು ಗೊತ್ತಾ?
ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗೆ ಪ್ರತಿನಿತ್ಯ ಎರಡು ಬಾರಿ ಪೌಷ್ಠಿಕ ಆಹಾರ ಪೂರೈಕೆ ಮಾಡಲಾಗುತ್ತಿದೆ. ಆನೆಗಳ ತೂಕ ಹೆಚ್ಚಿಸಲು ಮತ್ತು ಅವುಗಳ ಆರೋಗ್ಯದ ಹಿತದೃಷ್ಟಿಯಿಂದ ಪೌಷ್ಠಿಕ ಆಹಾರ ನೀಡಲಾಗುತ್ತಿದೆ. ವಿವಿಧ ಬಗೆಯ ಧಾನ್ಯಗಳನ್ನು ಬೇಯಿಸಿ ಅದಕ್ಕೆ ತರಕಾರಿಗಳನ್ನು ಮಿಶ್ರಣ ಮಾಡಿ ಪ್ರತಿನಿತ್ಯ 2 ಬಾರಿ ವಿಶೇಷ ಆಹಾರ ನೀಡಲಾಗುತ್ತಿದೆ.