AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Odisha Train Accident: ಒಡಿಶಾದ ಬಾಲಸೋರ್​​ನಲ್ಲಿ ಭೀಕರ ರೈಲು ದುರಂತದ ಪೋಟೋಸ್​ ಇಲ್ಲಿವೆ

ಒಡಿಶಾದ ಬಾಲಸೋರ್ (Balasore) ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ನಿನ್ನೆ(ಜೂ.2) ಭೀಕರ ರೈಲು ಅಪಘಾತ ಸಂಭವಿಸಿದೆ. ಕೋಲ್ಕತಾದ ಶಾಲಿಮಾರ್ ರೈಲು ನಿಲ್ದಾಣದಿಂದ ಚೆನ್ನೈಗೆ ಮೇನ್ ಲೈವ್​ನಲ್ಲಿ ನಿನ್ನೆ (ಜೂ.02) ಸಂಜೆ 7.30ಕ್ಕೆ ಹೊರಟಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್, (ರೈಲು ಸಂಖ್ಯೆ 12841) ಒಡಿಶಾದ ಬಹನಗಾ ಬಜಾರ್‌ನಲ್ಲಿರುವ ರೈಲು ನಿಲ್ದಾಣದ ಬಳಿ ಹಳಿ ತಪ್ಪಿ ಪಕ್ಕದ ಹಳಿಯಲ್ಲಿ ನಿಂತಿದ್ದ ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದಿದೆ.

ಕಿರಣ್ ಹನುಮಂತ್​ ಮಾದಾರ್
|

Updated on: Jun 03, 2023 | 9:30 AM

Share
ಒಡಿಶಾದ ಬಾಲಸೋರ್ (Balasore) ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ನಿನ್ನೆ(ಜೂ.2) ಭೀಕರ ರೈಲು ಅಪಘಾತ ಸಂಭವಿಸಿದೆ.

1 / 10
ಕೋಲ್ಕತಾದ ಶಾಲಿಮಾರ್ ರೈಲು ನಿಲ್ದಾಣದಿಂದ ಚೆನ್ನೈಗೆ ಮೇನ್ ಲೈವ್​ನಲ್ಲಿ ನಿನ್ನೆ (ಜೂ.02) ಸಂಜೆ 7.30ಕ್ಕೆ ಹೊರಟಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್, (ರೈಲು ಸಂಖ್ಯೆ 12841) ಒಡಿಶಾದ ಬಹನಗಾ ಬಜಾರ್‌ನಲ್ಲಿರುವ ರೈಲು ನಿಲ್ದಾಣದ ಬಳಿ ಹಳಿ ತಪ್ಪಿ ಪಕ್ಕದ ಹಳಿಯಲ್ಲಿ ನಿಂತಿದ್ದ ಗೂಡ್ಸ್‌ ರೈಲಿಗೆ ಮೊದಲು ಡಿಕ್ಕಿ ಹೊಡೆದಿತ್ತು.

2 / 10
ಇನ್ನು ಡಿಕ್ಕಿ ಹೊಡೆದ ಪರಿಣಾಮ ಕೋರಮಂಡಲ್ ಎಕ್ಸ್‌ಪ್ರೆಸ್‌ನ 12 ಬೋಗಿಗಳು ಹಳಿ ತಪ್ಪಿ, ಮೂರನೇ ರೈಲು ಮಾರ್ಗದ ಮೇಲೂ ಬಿದ್ದಿವೆ.

3 / 10
ಕೆಲ ಸಮಯದ ಬಳಿಕ ಇದೇ ಮಾರ್ಗವಾಗಿ ಇನ್ನೊಂದು ಹಳಿಯಲ್ಲಿ ವಿರುದ್ಧ ದಿಕ್ಕಿನಿಂದ ಆಗಮಿಸಿದ ಬೆಂಗಳೂರು-ಹೌರಾ ಎಕ್ಸಪ್ರೆಸ್​ (ರೈಲು ಸಂಖ್ಯೆ 12864) ಸಹ, ಹಳಿತಪ್ಪಿದ್ದ ಕೋರಮಂಡಲ್​​ನ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ.

4 / 10
ಇದರಿಂದ ನಾಲ್ಕು ಬೋಗಿಗಳು ಹಳಿತಪ್ಪಿವೆ ಎಂದು ರೈಲ್ವೆ ಸಚಿವಾಲಯದ ವಕ್ತಾರ ಅಮಿತಾಭ್​ ಶರ್ಮಾ ಹೇಳಿದ್ದಾರೆ.

5 / 10
ರೈಲು ಅಪಘಾತದಲ್ಲಿ ಮೃತ ಪಟ್ಟವರ ಸಂಖ್ಯೆ 280 ಕ್ಕೆ ಎರಿಕೆಯಾಗಿದ್ದು, 900 ಕ್ಕೂ ಅಧಿಕ ಜನರಿಗೆ ಗಾಯಗಳಾಗಿವೆ.

6 / 10
ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯ (ಎನ್‌ಡಿಆರ್‌ಎಫ್) ಮೂರು ತಂಡಗಳು ಮತ್ತು ಒಡಿಶಾದ ಡಿಆರ್‌ಎಫ್‌ನ ನಾಲ್ಕು ಘಟಕಗಳು ಮತ್ತು 60 ಆಂಬ್ಯುಲೆನ್ಸ್‌ಗಳನ್ನು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ಬಳಸಿಕೊಳ್ಳಲಾಗಿದೆ.

7 / 10
ಇನ್ನು ಘಟನಾ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

8 / 10
ಮೃತ ಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂತಾಪ ಸೂಚಿಸಿದ್ದಾರೆ.

9 / 10
ಇನ್ನು ಕರ್ನಾಟಕದಿಂದ ಪ್ರಯಾಣ ಬೆಳಸಿದ್ದ ಕನ್ನಡಿಗರು ಸೇಫ್​ ಆಗಿದ್ದಾರೆ ಎಂದು ರೈಲ್ವೆ ರೈಲ್ವೆ ಡಿಐಜಿ ಶಶಿಕುಮಾರ್ ಹೇಳಿದ್ದಾರೆ.

10 / 10
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?

ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು

ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್

ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ

ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ

5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್

ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್

'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!

ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು