AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒನ್​ಪ್ಲಸ್​ನ ಮೊಟ್ಟ ಮೊದಲ ಮಡಚುವ ಸ್ಮಾರ್ಟ್​ಫೋನ್ ಬಿಡುಗಡೆ ದಿನಾಂಕ ಬಹಿರಂಗ: ಯಾವಾಗ ನೋಡಿ

OnePlus Open India Launch Date Announced: ಒನ್​ಪ್ಲಸ್ ಕಂಪನಿಯ ಮೊಟ್ಟ ಮೊದಲ ಫೋಲ್ಡಬಲ್ ಸ್ಮಾರ್ಟ್‌ಫೋನ್ ಒನ್​ಪ್ಲಸ್​ ಓಪನ್ ಅಕ್ಟೋಬರ್ 19 ರಂದು ಮುಂಬೈನಲ್ಲಿ 7.30PM IST ಕ್ಕೆ ಬಿಡುಗಡೆಯಾಗಲಿದೆ. ಒನ್​ಪ್ಲಸ್​ ಓಪನ್ ಬೆಲೆ 1.2 ಲಕ್ಷ ಆಸುಪಾಸಿನಲ್ಲಿ ಇರಲಿದೆಯಂತೆ. ಇದು ಇತ್ತೀಚೆಗಷ್ಟೆ ಬಿಡುಗಡೆ ಆದ ಸ್ಯಾಮ್​ಸಂಗ್ ಗ್ಯಾಲಕ್ಸಿ Z Fold 5 ಗೆ ಕಠಿಣ ಪೈಪೋಟಿ ನೀಡಲಿದೆ ಎನ್ನಲಾಗಿದೆ.

Vinay Bhat
|

Updated on: Oct 14, 2023 | 6:55 AM

ಒನ್​ಪ್ಲಸ್ ಕಂಪನಿಯ ಮೊಟ್ಟ ಮೊದಲ ಫೋಲ್ಡಬಲ್ ಸ್ಮಾರ್ಟ್‌ಫೋನ್ ಒನ್​ಪ್ಲಸ್​ ಓಪನ್ ಇಂದು ಬಿಡುಗಡೆ ಆಗಲಿದೆ. ಈ ಸ್ಮಾರ್ಟ್​ಫೋನ್ ಅಕ್ಟೋಬರ್ 19 ಇಂದು ಸಂಜೆ 7.30PM IST ಕ್ಕೆ ಮುಂಬೈನಲ್ಲಿ ಬಿಡುಗಡೆಯಾಗಲಿದೆ. ಈ ಮೂಲಕ, ಒನ್​ಪ್ಲಸ್ ಕಂಪನಿ ಮಡಚಬಹುದಾದ ಸ್ಮಾರ್ಟ್‌ಫೋನ್‌ಗಳ ಜಗತ್ತಿಗೆ ಚೊಚ್ಚಲ ಪ್ರವೇಶ ಮಾಡಲಿದೆ.

1 / 6
ಒನ್​ಪ್ಲಸ್ ಒಪನ್ ಬೆಲೆಯ ಬಗ್ಗೆ ಮಾಹಿತಿಯನ್ನು ಸೋರಿಕೆ ಆಗುದೆ. ಟಿಪ್‌ಸ್ಟರ್ ಪ್ರಕಾರ, ಒನ್​ಪ್ಲಸ್​ ಓಪನ್ ಬೆಲೆ 1.2 ಲಕ್ಷ ಆಸುಪಾಸಿನಲ್ಲಿ ಇರಲಿದೆಯಂತೆ. ಇದು ಇತ್ತೀಚೆಗಷ್ಟೆ ಬಿಡುಗಡೆ ಆದ ಸ್ಯಾಮ್​ಸಂಗ್ ಗ್ಯಾಲಕ್ಸಿ Z Fold 5 ಗೆ ಕಠಿಣ ಪೈಪೋಟಿ ನೀಡಲಿದೆ ಎನ್ನಲಾಗಿದೆ. ಗ್ಯಾಲಕ್ಸಿ Z Fold 5 ಬೆಲೆ 1,54,999 ರೂ. ಆಗಿದೆ.

2 / 6
ಸದ್ಯ ಮಾರುಕಟ್ಟೆಯಲ್ಲಿರುವ ಒನ್​ಪ್ಲಸ್​ ಕಂಪನಿಯ ಅತ್ಯಂತ ದುಬಾರಿ ಫೋನ್ ಎಂದರೆ ಅದು ಒನ್​ಪ್ಲಸ್ 10 ಪ್ರೊ. ಇದರ ಬೆಲೆ 71,999 ರೂ. ಆಗಿದೆ. ಅಂತೆಯೆ ಒನ್​ಪ್ಲಸ್​ 9 ಪ್ರೊ 256GB ಸ್ಟೋರೇಜ್​ಗೆ 69,999 ರೂ. ಇದೆ. ಆದರೀಗ ಒನ್​ಪ್ಲಸ್ ಒಪನ್ ಬೆಲೆ ಲಕ್ಷದಲ್ಲಿದೆ.

3 / 6
ಒನ್​ಪ್ಲಸ್​ ಓಪನ್ ಫೀಚರ್ಸ್ ಬಗ್ಗೆ ಕಂಪನಿ ಯಾವುದೇ ಅಧಿಕೃತ ಮಾಹಿತಿ ಹೊರಹಾಕಿಲ್ಲ. ಆದರೆ, ಮೂಲಗಳ ಪ್ರಕಾರ ಇದರಲ್ಲಿ ಸ್ನಾಪ್​ಡ್ರಾಗನ್ 8+ Gen 2 SoC, 2K 120Hz AMOLED (LTPO) ಡಿಸ್ ಪ್ಲೇ ಮತ್ತು 100W SuperVOOC ಚಾರ್ಜಿಂಗ್​ನೊಂದಿಗೆ 4800mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿರಬಹುದು. ವೈರ್‌ಲೆಸ್ ಚಾರ್ಜಿಂಗ್ ಆಯ್ಕೆ ಕೂಡ ಇರುವ ಸಾಧ್ಯತೆ ಇದೆ.

4 / 6
ಹಾಗೆಯೆ ಒನ್​ಪ್ಲಸ್ ಓಪನ್‌ನ ಒಳಗಿನ ಡಿಸ್ ಪ್ಲೇ 7.82-ಇಂಚಿನ OLED ಆಗಿರಲಿದೆ ಎಂಬ ಮಾತಿದೆ. ಇದು 120Hz ರಿಫ್ರೆಶ್ ದರ ಮತ್ತು 2,268 x 2,440 ಪಿಕ್ಸೆಲ್‌ಗಳ ರೆಸಲ್ಯೂಶನ್‌ನೊಂದಿಗೆ ಕೂಡಿದೆ. ಆದರೆ ಹೊರಗಿನ ಡಿಸ್ ಪ್ಲೇ 6.31 ಅನ್ನು ಹೊಂದಿರುತ್ತದೆ. ಇದು 120Hz ರಿಫ್ರೆಶ್ ದರ ಮತ್ತು 1,116 x 2,484 ಪಿಕ್ಸೆಲ್‌ಗಳ ರೆಸಲ್ಯೂಶನ್​ನಿಂದ ಕೂಡಿದೆ.

5 / 6
ಈ ಫೋನಿನ ಹಿಂಭಾಗವು ಹ್ಯಾಸೆಲ್‌ಬ್ಲಾಡ್‌ನಿಂದ ಟ್ಯೂನ್ ಮಾಡಲಾದ ಮೂರು ಕ್ಯಾಮೆರಾ ಸೆನ್ಸಾರ್ ಅನ್ನು ಒಳಗೊಂಡಿರುತ್ತದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50-ಮೆಗಾಪಿಕ್ಸೆಲ್ (IMX 890) ಇರಲಿದೆ. ಜೊತೆಗೆ ಅಲ್ಟ್ರಾ-ವೈಡ್ ಕ್ಯಾಮೆರಾ ಮತ್ತು ಪೆರಿಸ್ಕೋಪ್ ಲೆನ್ಸ್ ಅನ್ನು ಒಳಗೊಂಡಿರಬಹುದು. ಡಿಸ್ ಪ್ಲೇಯ ಹೋಲ್-ಪಂಚ್ ಕಟೌಟ್ ಒಳಗೆ 32-ಮೆಗಾಪಿಕ್ಸೆಲ್ ಸೆಲ್ಫಿ ಸ್ನ್ಯಾಪರ್ ಅನ್ನು ಹೊಂದಿರಬಹುದು.

6 / 6
Follow us
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?

ಕಾಂಗ್ರೆಸ್​ಗೆ ಸ್ವಾತಂತ್ರ್ಯಕ್ಕಾಗಿ ನಡೆದ ಕ್ರಾಂತಿ ಮಾತ್ರ ಗೊತ್ತು: ಪಾಟೀಲ್

ಅಮ್ಮನ ಜತೆ ಸ್ಕೂಟಿಯಲ್ಲಿ ಶಾಲೆಗೆ ಹೊರಟಿದ್ದ ಬಾಲಕನ ಮೇಲೆ ಹರಿದ ಟಿಪ್ಪರ್

ನನ್ನದೇನೂ ಉನ್ನತ ಹುದ್ದೆಯಲ್ಲ, ವೈಯಕ್ತಿಕವಾಗಿ ಯಾವ ಲಾಭವೂ ಇಲ್ಲ: ರಾಯರೆಡ್ಡಿ

ಚಲಿಸುತ್ತಿರುವಾಗಲೇ ಕಳಚಿದ ಸರ್ಕಾರಿ ಬಸ್​​ ಚಕ್ರ: ಮುಂದೇನಾಯ್ತು?

ಪತ್ನಿ ವಿಚ್ಛೇದನ ಕೊಟ್ಟಿದ್ದಕ್ಕೆ ಕೋಪಗೊಂಡು ರೈಲಿಗೆ ಬೆಂಕಿ ಹಚ್ಚಿದ ವ್ಯಕ್ತಿ

ರಾಜಣ್ಣ ಹೇಳಿದ್ದೊಂದು, ಮಾಧ್ಯಮಗಳು ಅರ್ಥಮಾಡಿಕೊಂಡಿದ್ದು ಮತ್ತೊಂದು: ಸಿಎಂ

ಸಚಿವರಾದ ಮಹದೇವಪ್ಪ ಮತ್ತು ಶಿವರಾಜ್ ತಂಗಡಿಗಿಯಿಂದಲೂ ಮಾಲಾರ್ಪಣೆ

ಬದಲಾಗಲಿದೆ ಕರ್ನಾಟಕ ಪೊಲೀಸ್ ಟೋಪಿ! ನೆರೆರಾಜ್ಯಗಳ ಪೊಲೀಸ್ ಕ್ಯಾಪ್ ಪರಿಶೀಲನೆ

ಕೆಂಪೇಗೌಡ ಜಯಂತಿಯಂದು ಇಲ್ಲಿನ ಪ್ರತಿಮೆಗೆ ಮಾಲಾರ್ಪಣೆ: ಶಿವಕುಮಾರ್