ಒನ್ಪ್ಲಸ್ನ ಮೊಟ್ಟ ಮೊದಲ ಮಡಚುವ ಸ್ಮಾರ್ಟ್‌ಫೋನ್ ಬಿಡುಗಡೆ ದಿನಾಂಕ ಬಹಿರಂಗ: ಯಾವಾಗ ನೋಡಿ
OnePlus Open India Launch Date Announced: ಒನ್ಪ್ಲಸ್ ಕಂಪನಿಯ ಮೊಟ್ಟ ಮೊದಲ ಫೋಲ್ಡಬಲ್ ಸ್ಮಾರ್ಟ್‌ಫೋನ್ ಒನ್ಪ್ಲಸ್ ಓಪನ್ ಅಕ್ಟೋಬರ್ 19 ರಂದು ಮುಂಬೈನಲ್ಲಿ 7.30PM IST ಕ್ಕೆ ಬಿಡುಗಡೆಯಾಗಲಿದೆ. ಒನ್ಪ್ಲಸ್ ಓಪನ್ ಬೆಲೆ 1.2 ಲಕ್ಷ ಆಸುಪಾಸಿನಲ್ಲಿ ಇರಲಿದೆಯಂತೆ. ಇದು ಇತ್ತೀಚೆಗಷ್ಟೆ ಬಿಡುಗಡೆ ಆದ ಸ್ಯಾಮ್ಸಂಗ್ ಗ್ಯಾಲಕ್ಸಿ Z Fold 5 ಗೆ ಕಠಿಣ ಪೈಪೋಟಿ ನೀಡಲಿದೆ ಎನ್ನಲಾಗಿದೆ.

1 / 6

2 / 6

3 / 6

4 / 6

5 / 6

6 / 6
Follow Us




