AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oppo F21 Pro: ಕ್ಯಾಮೆರಾ ಪ್ರಿಯರ ಕಣ್ಣು ಕುಕ್ಕಿಸಿದ ಒಪ್ಪೋ F21 ಪ್ರೊ ಮೇಲೆ ಭರ್ಜರಿ ಡಿಸ್ಕೌಂಟ್: ಅತಿ ಕಡಿಮೆ ಬೆಲೆಗೆ ಲಭ್ಯ

ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿರುವ ಒಪ್ಪೋ F21 ಪ್ರೊ ಫೋನಿನ ಹಿಂಭಾಗದಲ್ಲಿ ಆರ್ಬಿಟ್ ಲೈಟ್ ಒಳಗೊಂಡಿದೆ. ಆಕರ್ಷಕ ಡಿಸೈನ್ ಕೂಡ ಈ ಫೋನಿನ ಪ್ರಮುಖ ಹೈಲೇಟ್. ನಾನಾ ವಿಚಾರಗಳಿಂದ ಸದ್ದು ಮಾಡಿದ್ದ ಈ ಸ್ಮಾರ್ಟ್​ಫೋನ್ ಈಗ ಭರ್ಜರಿ ಡಿಸ್ಕೌಂಟ್​ನಲ್ಲಿ ಸೇಲ್ ಕಾಣುತ್ತಿದೆ.

Vinay Bhat
|

Updated on: Jul 29, 2023 | 6:55 AM

Share
ಕ್ಯಾಮೆರಾ ಪ್ರಿಯರಿಗೆ ಹೆಚ್ಚು ಇಷ್ಟವಾಗುವ ಫೋನನ್ನು ಪರಿಚಯಿಸುವ ಪ್ರಸಿದ್ಧ ಒಪ್ಪೋ ಕಳೆದ ವರ್ಷ ಒಪ್ಪೋ ಎಫ್​​21 ಪ್ರೊ (Oppo F21 Pro) ಎಂಬ ಸ್ಮಾರ್ಟ್​​ಫೋನ್​ ಅನ್ನು ಬಿಡುಗಡೆ ಮಾಡಿ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿತ್ತು.

1 / 8
ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿರುವ ಈ ಫೋನಿನ ಹಿಂಭಾಗದಲ್ಲಿ ಆರ್ಬಿಟ್ ಲೈಟ್ ಒಳಗೊಂಡಿದೆ. ಆಕರ್ಷಕ ಡಿಸೈನ್ ಕೂಡ ಈ ಫೋನಿನ ಪ್ರಮುಖ ಹೈಲೇಟ್. ನಾನಾ ವಿಚಾರಗಳಿಂದ ಸದ್ದು ಮಾಡಿದ್ದ ಈ ಸ್ಮಾರ್ಟ್​ಫೋನ್ ಈಗ ಭರ್ಜರಿ ಡಿಸ್ಕೌಂಟ್​ನಲ್ಲಿ ಸೇಲ್ ಕಾಣುತ್ತಿದೆ.

2 / 8
ಭಾರತದಲ್ಲಿ ಒಪ್ಪೋ F21 ಪ್ರೊ ಸ್ಮಾರ್ಟ್‌ಫೋನ್‌ 8GB RAM ಮತ್ತು 128GB ಸ್ಟೋರೇಜ್ ರೂಪಾಂತರದಲ್ಲಿ ಬಿಡುಗಡೆ ಆಗಿತ್ತು. ಇದಕ್ಕೆ 27,999 ರೂ. ನಿಗದಿ ಮಾಡಲಾಗಿತ್ತು. ಆದರೀಗ ಈ ಫೋನಿನ ಮೇಲೆ 25% ರಿಯಾಯಿತಿ ನೀಡಲಾಗಿದೆ.

3 / 8
ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್​ನಲ್ಲಿ ಒಪ್ಪೋ F21 ಪ್ರೊ 20,999 ರೂ. ಗಳಿಗೆ ಲಭ್ಯವಿದೆ. ಇದರ ಜೊತೆಗೆ ಕೆಲ ಬ್ಯಾಂಕಿಂಗ್ ಆಫರ್ ಕೂಡ ನೀಡಲಾಗಿದೆ. ಈ ಫೋನ್ ಕಾಸ್ಮಿಕ್ ಬ್ಲ್ಯಾಕ್ ಮತ್ತು ಸನ್‌ಸೆಟ್ ಆರೆಂಜ್ ಬಣ್ಣಗಳಲ್ಲಿ ಬರುತ್ತದೆ.

4 / 8
ಒಪ್ಪೋ F21 ಪ್ರೊ ಸ್ಮಾರ್ಟ್‌ಫೋನ್‌ 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಮತ್ತು 180Hz ಟಚ್ ಸ್ಯಾಂಪ್ಲಿಂಗ್ ರೇಟ್​​ನಿಂದ ಕೂಡಿದೆ.

5 / 8
ಇದು ಆಕ್ಟಾ-ಕೋರ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 680 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 12 ನಲ್ಲಿ ಕಲರ್‌ OS 12.1 ಜೊತೆಗೆ ರನ್ ಆಗುತ್ತದೆ.

6 / 8
ಈ ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ Sony IMX709 ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

7 / 8
4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು,33W SuperVOOC ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi, ಬ್ಲೂಟೂತ್, GPS- AGPS ಮತ್ತು USB ಟೈಪ್-C ಪೋರ್ಟ್ ಸೇರಿವೆ.

8 / 8
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು

ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ

ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್

ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ

ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ

ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್