AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oppo Reno 7Z 5G: ಒಪ್ಪೋ ಕಂಪನಿಯಿಂದ ಬೊಂಬಾಟ್ ಕ್ಯಾಮೆರಾ, ಪ್ರೊಸೆಸರ್​ನ ಹೊಸ ಸ್ಮಾರ್ಟ್​ಫೋನ್ ರಿಲೀಸ್

Oppo Reno 7Z 5G: ಈ ಸ್ಮಾರ್ಟ್ಫೋನ್ 5000mAh ಬ್ಯಾಟರಿಯಿಂದ ಚಾಲಿತವಾಗಿದ್ದು ಇದು 33W ಸೂಪರ್ವುಕ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. Qualcomm Snapdragon 695 5G ಪ್ರೊಸೆಸರ್ನಲ್ಲಿ ಕಾರ್ಯನಿರ್ವಹಿಸುತ್ತದೆ.

Vinay Bhat
|

Updated on:Mar 06, 2022 | 12:21 PM

Share
2022ರ ಆರಂಭದಲ್ಲೇ ಹಲವಾರು ಹೊಸ ಸ್ಮಾರ್ಟ್ ಫೋನ್ ಗಳನ್ನು ಬಿಡುಗಡೆ ಮಾಡುತ್ತಿರುವ ಪ್ರಸಿದ್ಧ ಒಪ್ಪೋ ಕಂಪನಿ ಇದೀಗ Oppo Renault 7Z ಎಂಬ ಹೊಸ ಫೋನ್ ಅನ್ನು ಬಿಡುಗಡೆ ಮಾಡಿದೆ. ಪ್ರಸ್ತುತ ಥೈಲ್ಯಾಂಡ್ನಲ್ಲಿ ಬಿಡುಗಡೆಯಾಗಿರುವ ಈ ಫೋನ್ ಶೀಘ್ರದಲ್ಲೇ ಭಾರತಕ್ಕೂ ಕಾಲಿಡಲಿದೆ.

1 / 5
ಆಂಡ್ರಾಯ್ಡ್ 12 ಆಪರೇಟಿಂಗ್ ಸಿಸ್ಟಮ್ನಿಂದ ಕಾರ್ಯನಿರ್ವಹಿಸುವ ಈ ಸ್ಮಾರ್ಟ್ಫೋನ್ 6.43-ಇಂಚಿನ ಪೂರ್ಣ HD + AMOLED ಡಿಸ್ ಪ್ಲೇಯೊಂದಿಗೆ ಬರುತ್ತದೆ. ಫೋನ್ 8GB RAM ಮತ್ತು 128GB ಸ್ಟೋರೆಜ್ ಸಾಮರ್ಥ್ಯ ಹೊಂದಿದೆ.

2 / 5
ಈ ಸ್ಮಾರ್ಟ್ಫೋನ್ 5000mAh ಬ್ಯಾಟರಿಯಿಂದ ಚಾಲಿತವಾಗಿದ್ದು ಇದು 33W ಸೂಪರ್ವುಕ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. Qualcomm Snapdragon 695 5G ಪ್ರೊಸೆಸರ್ನಲ್ಲಿ ಕಾರ್ಯನಿರ್ವಹಿಸುತ್ತದೆ.

3 / 5
Oppo Renault 7Z ಫೋನ್ 64-ಮೆಗಾಪಿಕ್ಸೆಲ್ ಹಿಂಬದಿಯ ಕ್ಯಾಮೆರಾ ಮತ್ತು ಸೆಲ್ಫಿಗಾಗಿ 16-ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾ ನೀಡಲಾಗಿದೆ.

4 / 5
ಇಂಡಿಸ್ ಪ್ಲೇ ಫಿಂಗರ್ಪ್ರಿಂಟ್ ಸೆನ್ಸಾರ್, ಫೇಸ್ ಅನ್ಲಾಕ್, ಮ್ಯಾಗ್ನೆಟಿಕ್ ಸೆನ್ಸಾರ್, ಪ್ರಾಕ್ಸಿಮಿಟಿ ಸೆನ್ಸಾರ್, ಆಪ್ಟಿಕಲ್ ಸೆನ್ಸಾರ್, ಗ್ರಾವಿಟಿ ಸೆನ್ಸಾರ್ ನಂತಹ ಸುಧಾರಿತ ವೈಶಿಷ್ಟ್ಯಗಳಿಂದ ಈ ಫೋನ್ ಒಳಗೊಂಡಿದೆ.

5 / 5

Published On - 12:07 pm, Sun, 6 March 22

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್