AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಒಟಿಟಿಗೆ ಬಂದಿವೆ ಹಿಟ್ ಸಿನಿಮಾಗಳು, ಇಲ್ಲಿದೆ ಪಟ್ಟಿ

OTT Release this week: ಪ್ರತಿ ವಾರದಂತೆ ಈ ವಾರವೂ ಸಹ ಹಲವು ಸಿನಿಮಾಗಳು ಒಟಿಟಿಗೆ ಬಂದಿವೆ. ಚಿತ್ರಮಂದಿರಗಳಲ್ಲಿಯೂ ಒಳ್ಳೆಯ ಸಿನಿಮಾಗಳು ಪ್ರದರ್ಶನ ಕಾಣುತ್ತಿವೆ. ‘ಸು ಫ್ರಂ ಸೋ’ ಸಿನಿಮಾ ಅಂತೂ ದಾಖಲೆಗಳನ್ನು ಬರೆಯುತ್ತಿದೆ. ಅದರ ನಡುವೆ ಈ ವಾರ ಕೆಲವು ಒಳ್ಳೆಯ ಸಿನಿಮಾಗಳು ಒಟಿಟಿಗೆ ಬಂದಿವೆ. ಈ ವಾರ ಒಟಟಿಗೆ ಬಂದ ಸಿನಿಮಾಗಳ ಪಟ್ಟಿ ಇಲ್ಲಿದೆ...

ಮಂಜುನಾಥ ಸಿ.
|

Updated on: Aug 02, 2025 | 3:36 PM

Share
ಕನ್ನಡದ ನಟಿ ಚೈತ್ರಾ ಆಚಾರ್ ಮೊದಲ ಬಾರಿಗೆ ತಮಿಳಿನಲ್ಲಿ ನಟಿಸಿರುವ ಸಿನಿಮಾ ‘3 ಬಿಎಚ್​ಕೆ’ ಸಿನಿಮಾ ಇದೇ ವಾರ ಒಟಿಟಿಗೆ ಬಂದಿದೆ. ಸಿದ್ಧಾರ್ಥ್, ಶರತ್ ಕುಮಾರ್ ಈ ಸಿನಿಮಾನಲ್ಲಿದ್ದಾರೆ. ಸಿನಿಮಾ ಅನ್ನು ಸಿಂಪ್ಲಿ ಸೌಥ್ ಒಟಿಟಿಯಲ್ಲಿ ನೋಡಬೇಕಿದೆ.

1 / 6
ಜೇಸನ್ ಮೋಮಾ ನಟನೆಯ ‘ಚೀಫ್ ಆಫ್ ವಾರ್’ ವೆಬ್ ಸರಣಿ ಈ ವಾರ ಆಪಲ್ ಟಿವಿ ಪ್ಲಸ್​ನಲ್ಲಿ ಬಿಡುಗಡೆ ಆಗಿದೆ. ಜೇಸಮ್ ಮೊಮಾ ಅವರ ಈ ವೆಬ್ ಸರಣಿ ಆಕ್ಷನ್ ಕತೆಯನ್ನು ಒಳಗೊಂಡಿದೆ.

2 / 6
ಅಕ್ಷಯ್ ಕುಮಾರ್, ರಿತೇಶ್ ದೇಶ್​ಮುಖ್, ಅಭಿಷೇಕ್ ಬಚ್ಚನ್, ಸಂಜಯ್ ದತ್, ನಾನಾ ಪಾಟೇಕರ್, ಚಂಕಿ ಪಾಂಡೆ, ಜಾಕ್ವೆಲಿನ್ ಫರ್ನಾಂಡೀಸ್, ಇನ್ನೂ ಹಲವು ತಾರೆಯರು ನಟಿಸಿರುವ ಹಾಸ್ಯ ಸಿನಿಮಾ ‘ಹೌಸ್​ಫುಲ್ 5’ ಈ ವಾರ ಪ್ರೈಂ ವಿಡಿಯೋನಲ್ಲಿ ತೆರೆಗೆ ಬಂದಿದೆ.

3 / 6
ರಕ್ತಚಂದನ (ರೆಡ್ ಸ್ಯಾಂಡಲ್ ವುಡ್) ಹೆಸರಿನ ತಮಿಳು ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. 2023 ರಲ್ಲಿ ಈ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಆದರೆ ಸುಮಾರು ಒಂದೂವರೆ ವರ್ಷದ ಬಳಿಕ ಒಟಿಟಿಗೆ ಬಂದಿದೆ. ಇಟಿವಿ ವಿನ್​​ನಲ್ಲಿ ವೀಕ್ಷಣೆಗೆ ಲಭ್ಯವಿದೆ.

4 / 6
ಆಮಿರ್ ಖಾನ್ ನಟಿಸಿ, ನಿರ್ಮಾಣ ಮಾಡಿರುವ ‘ಸಿತಾರೆ ಜಮೀನ್ ಪರ್’ ಸಿನಿಮಾ ಇದೇ ವಾರ ಯೂಟ್ಯೂಬ್​​ನಲ್ಲಿ ಬಿಡುಗಡೆ ಆಗಿದೆ. 100 ರೂಪಾಯಿ ಹಣ ನೀಡಿ ಯೂಟ್ಯೂಬ್​​ನಲ್ಲಿ ಸಿನಿಮಾವನ್ನು ಯಾರು ಬೇಕಾದರೂ ವೀಕ್ಷಿಸಬಹುದಾಗಿದೆ.

5 / 6
ಕೆಲ ವಾರಗಳ ಹಿಂದಷ್ಟೆ ಬಿಡುಗಡೆ ಆದ ತೆಲುಗು ಸಿನಿಮಾ ‘ತಮ್ಮುಡು’ ಈ ವಾರ ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಿದೆ. ಇದು ಕನ್ನಡದ ನಟಿ ಸಪ್ತಮಿ ಗೌಡ ಅವರ ಮೊದಲ ತೆಲುಗು ಸಿನಿಮಾ ಆಗಿದೆ.

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ