AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಒಟಿಟಿಗೆ ಬಂದಿವೆ ಆಸಕ್ತಿಕರ ಸಿನಿಮಾಗಳು, ಪಟ್ಟಿ ಇಲ್ಲಿದೆ

OTT Release this week: ಪ್ರತಿ ವಾರದಂತೆ ಈ ವಾರವೂ ಸಹ ಕೆಲ ಒಳ್ಳೆಯ ಸಿನಿಮಾಗಳು, ವೆಬ್ ಸರಣಿಗಳು ಒಟಿಟಿಗೆ ಬಂದಿವೆ. ಈ ವಾರ ಚಿತ್ರಮಂದಿರಗಳಲ್ಲಿಯೂ ಕೆಲವು ಆಸಕ್ತಿಕರ, ನಿರೀಕ್ಷೆ ಹುಟ್ಟಿಸಿರುವ ಸಿನಿಮಾಗಳಿವೆ. ಅದರ ನಡುವೆ ಒಟಿಟಿಗೂ ಸಹ ಕೆಲ ಒಳ್ಳೆಯ ಸಿನಿಮಾಗಳು ಬಂದಿವೆ. ಈ ವಾರ ಒಟಿಟಿಯಲ್ಲಿ ಬಿಡುಗಡೆ ಆಗಿರುವ ಪ್ರಮುಖ ಸಿನಿಮಾ, ವೆಬ್ ಸರಣಿಗಳ ಪಟ್ಟಿ ಇಲ್ಲಿದೆ.

ಮಂಜುನಾಥ ಸಿ.
|

Updated on: Jul 12, 2025 | 8:37 PM

Share
ಕಳೆದ ವರ್ಷ ಬಿಡುಗಡೆ ಆಗಿದ್ದ ಕನ್ನಡ ಸಿನಿಮಾ ‘ಕರ್ಕಿ’ ತಿಂಗಳುಗಳ ಬಳಿಕ ಈಗ ಒಟಿಟಿಗೆ ಬಂದಿದೆ. ಸನ್ ನೆಕ್ಸ್ಟ್ ಒಟಿಟಿಯಲ್ಲಿ ಈ ಸಿನಿಮಾ ಅನ್ನು ವೀಕ್ಷಣೆ ಮಾಡಬಹುದಾಗಿದೆ.

1 / 6
ಫೆಬ್ರವರಿ ತಿಂಗಳಲ್ಲಿ ಬಿಡುಗಡೆ ಆಗಿದ್ದ ಆದರೆ ಚಿತ್ರಮಂದಿರಗಳಲ್ಲಿ ಹೆಚ್ಚಾಗಿ ಸುದ್ದಿ ಮಾಡದ ಹಾಸ್ಯ ಪ್ರಧಾನ ಕತೆಯುಳ್ಳ ‘ಮಿಸ್ಟರ್ ರಾಣಿ’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಈ ಸಿನಿಮಾ ಲಯನ್ಸ್ ಗೇಟ್ ಒಟಿಟಿಯಲ್ಲಿ ವೀಕ್ಷಣೆಗೆ ಲಭ್ಯವಿದೆ.

2 / 6
‘8 ವಸಂತಾಲು’ ತೆಲುಗು ಸಿನಿಮಾ ಕೆಲ ದಿನಗಳ ಹಿಂದೆ ಬಿಡುಗಡೆ ಆಗಿ ತನ್ನ ಕಂಟೆಂಟ್​ನಿಂದ ತುಸು ಸದ್ದು ಮಾಡಿದೆ. ತೆಲುಗಿನ ಈ ರೊಮ್ಯಾಂಟಿಕ್ ಸಿನಿಮಾ ನೆಟ್​ಫ್ಲಿಕ್ಸ್​​ನಲ್ಲಿ ಈ ವಾರ ಬಿಡುಗಡೆ ಆಗಿದೆ.

3 / 6
ರಾಮ್ ಗೋಪಾಲ್ ವರ್ಮಾ ನಿರ್ದೇಶಿಸಿ, ನಿರ್ಮಾಣ ಮಾಡಿರುವ ಸೆಮಿ ನ್ಯೂಡ್ ಮಾದರಿಯ ಸಿನಿಮಾ ‘ಸ್ಯಾರಿ’ ಈ ವಾರ ಒಟಿಟಿಗೆ ಬಂದಿದೆ. ಇನ್​ಸ್ಟಾಗ್ರಾಂನಲ್ಲಿ ಚಿತ್ರಗಳನ್ನು ಮೆಚ್ಚಿ ಮಾಡೆಲ್ ಒಬ್ಬರನ್ನು ನಾಯಕಿಯಾಗಿ ಹಾಕಿಕೊಂಡು ಈ ಸಿನಿಮಾ ಮಾಡಿದ್ದಾರೆ ವರ್ಮಾ. ಈ ಸಿನಿಮಾ ‘ಆಹಾ’ ಒಟಿಟಿಯಲ್ಲಿ ಬಿಡುಗಡೆ ಆಗಿದೆ.

4 / 6
ತನ್ನ ಪ್ರಭಾವಶಾಲಿ ಕಥೆ, ನಿರೂಪಣೆ, ರೋಮಾಂಚಕ ಅಂಶಗಳು ಮತ್ತು ಸಾಕಷ್ಟು ತಿರುವುಗಳಿಂದಾಗಿ ಸಿನಿಮಾ ಉತ್ತಮ ಕಲೆಕ್ಷನ್ ಮಾಡಿರುವ ಡಿಡೆಕ್ಟಿವ್ ಉಜ್ವಲ್ ಮಲಯಾಳಂ ಸಿನಿಮಾ ಈ ವಾರ ನೆಟ್​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಿದೆ.

5 / 6
ಆರ್ ಮಾಧವನ್, ‘ದಂಗಲ್’ ಬೆಡಗಿ ಫಾತಿಮಾ ಸನಾ ಷೇಕ್ ನಟನೆಯ ‘ಆಪ್ ಜೈಸಾ ಕೋಯಿ’ ಹೆಸರಿನ ಹಾಸ್ಯ ಪ್ರಧಾನ ಕೌಟುಂಬಿಕ ಕತೆಯುಳ್ಳ ಸಿನಿಮಾ ಇದೇ ವಾರ ನೆಟ್​ಫ್ಲಿಕ್ಸ್​ಗೆ ನೇರವಾಗಿ ಬಿಡುಗಡೆ ಆಗಿದೆ. ಸಿನಿಮಾದ ಟ್ರೈಲರ್ ಆಸಕ್ತಿಕರವಾಗಿದೆ.

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ