AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Paavo Nurmi Games 2022: ಒಲಿಂಪಿಕ್ ದಾಖಲೆಯನ್ನು ಮುರಿದು ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ

Neeraj Chopra: ಒಲಿಂಪಿಕ್ಸ್ ಬಳಿಕ ನೀರಜ್ ಚೋಪ್ರಾ ಅವರ ಮೇಲೆ ನಿರೀಕ್ಷೆಗಳು ಹೆಚ್ಚಿದ್ದು, ಈ ನಿರೀಕ್ಷೆಗಳನ್ನು ಉಳಿಸಿಕೊಳ್ಳುವಂತೆ ಪಾವೋ ನೂರ್ಮಿ ಫೀಲ್ಡ್​ನಲ್ಲಿ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ.

TV9 Web
| Edited By: |

Updated on: Jun 15, 2022 | 12:11 PM

Share
ಪ್ರಸ್ತುತ ಒಲಿಂಪಿಕ್ ಚಾಂಪಿಯನ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಪಾವೊ ನೂರ್ಮಿ ಗೇಮ್ಸ್ 2022 ರಲ್ಲಿ 89.03 ಮೀಟರ್ ಎಸೆದು ಬೆಳ್ಳಿ ಪದಕ ಗೆದ್ದಿದ್ದಾರೆ. ವಿಶೇಷ ಎಂದರೆ ಈ ಸ್ಪರ್ಧೆಯಲ್ಲಿ 89 ಮೀಟರ್​ಗೂ ಅಧಿಕ ದೂರ ಜಾವೆಲಿನ್ ಎಸೆಯುವ ಮೂಲಕ ತಮ್ಮದೇ ಹೆಸರಿನಲ್ಲಿದ್ದ ರಾಷ್ಟ್ರೀಯ ದಾಖಲೆಯನ್ನು ಮುರಿದರು. 24 ವರ್ಷದ ನೀರಜ್ ಟೋಕಿಯೊ ಒಲಿಂಪಿಕ್ಸ್‌ನಲ್ಲಿ 88.07 ಮೀಟರ್​ ಎಸೆದು ಚಿನ್ನದ ಪದಕ ಗೆದ್ದಿದ್ದರು. ಇದಾಗ್ಯೂ ಪಾವೊ ನೂರ್ಮಿ ಗೇಮ್ಸ್​ನಲ್ಲಿ ಬೆಳ್ಳಿಪದಕಕ್ಕೆ ತೃಪ್ತಿಪಡಬೇಕಾಯಿತು.

1 / 5
ಇನ್ನು ಆಲಿವರ್ ಹೆಲ್ಯಾಂಡರ್ ಅತೀ ದೂರ ಜಾವೆಲಿನ್ ಎಸೆಯುವ ಮೂಲಕ ಚಿನ್ನದ ಪದಕ ಗೆದ್ದಿದ್ದಾರೆ. ಆಲಿವರ್ 89.83 ಮೀ ಎಸೆದು ಚಿನ್ನ ಗೆದ್ದರು. ಹಾಲಿ ವಿಶ್ವ ಚಾಂಪಿಯನ್ ಆ್ಯಂಡರ್ಸನ್ ಪೀಟರ್ಸ್ 86.60 ಮೀಟರ್ ದೂರ ಎಸೆದು ಕಂಚು ಗೆದ್ದರು. ಅಂದರೆ ನೀರಜ್ ಚೋಪ್ರಾ ಕೂದಲೆಳೆಯ ಅಂತರದಿಂದ ಚಿನ್ನದ ಪದಕ ಗೆಲ್ಲುವ ಅವಕಾಶವನ್ನು ತಪ್ಪಿಸಿಕೊಂಡಿದ್ದರು.

2 / 5
 ಟೋಕಿಯೊ ಒಲಿಂಪಿಕ್ಸ್ ನಂತರ ನೀರಜ್ ಚೋಪ್ರಾ ಅವರ ಮೊದಲ ಪಂದ್ಯಾವಳಿ ಇದಾಗಿದೆ. 10 ತಿಂಗಳ ನಂತರ ಅವರು ಸ್ಪರ್ಧೆಗೆ ಮರಳಿದ್ದು, ಈ ಮೂಲಕ ಮೊದಲ ಸ್ಪರ್ಧೆಯಲ್ಲೇ ಪದಕದೊಂದಿಗೆ ಮಿಂಚಿದ್ದಾರೆ. ನೀರಜ್ ಚೋಪ್ರಾ ತಮ್ಮ ಮೊದಲ ಪ್ರಯತ್ನದಲ್ಲಿ 88.07 ಮೀಟರ್ ಎಸೆದರು.

3 / 5
 ನೀರಜ್ ಚೋಪ್ರಾ ಮೊದಲ ಬಾರಿಗೆ 89 ಮೀಟರ್‌ಗಳ ಗಡಿಯನ್ನು ಮುಟ್ಟಿದ್ದಾರೆ. ಇದಕ್ಕೂ ಮೊದಲು, ಕಳೆದ ವರ್ಷ ಪಟಿಯಾಲಾದಲ್ಲಿ ನಡೆದ ಭಾರತೀಯ ಜಿಪಿಯಲ್ಲಿ ಅವರು ಮಾಡಿದ 88.07 ಮೀಟರ್‌ಗಳ ಅತ್ಯುತ್ತಮ ಎಸೆತವಾಗಿತ್ತು. ಇದೀಗ ಆ ರಾಷ್ಟ್ರೀಯ ದಾಖಲೆ ಮುರಿದು ಹೊಸ ಇತಿಹಾಸ ನಿರ್ಮಿಸಿದ್ದಾರೆ.

4 / 5
ಒಲಿಂಪಿಕ್ಸ್ ಬಳಿಕ ನೀರಜ್ ಚೋಪ್ರಾ ಅವರ ಮೇಲೆ ನಿರೀಕ್ಷೆಗಳು ಹೆಚ್ಚಿದ್ದು, ಈ ನಿರೀಕ್ಷೆಗಳನ್ನು ಉಳಿಸಿಕೊಳ್ಳುವಂತೆ ಪಾವೋ ನೂರ್ಮಿ ಫೀಲ್ಡ್​ನಲ್ಲಿ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ. ಈ ಮೂಲಕ ಭರ್ಜರಿಯಾಗಿ ಟ್ರ್ಯಾಕ್​ಗೆ ಮರಳಿದ್ದಾರೆ.

5 / 5
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ

ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ

ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ

ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?

ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ

ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು

ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ