- Kannada News Photo gallery Pakistan And others 4 foreign coins Found during Koppal anjanadri betta temple hundi count
ಅಂಜನಾದ್ರಿ ದೇವಸ್ಥಾನದ ಹುಂಡಿ ಎಣಿಕೆ: ಪಾಕಿಸ್ತಾನ ಸೇರಿ 5 ವಿದೇಶಿ ನಾಣ್ಯ ಪತ್ತೆ
ಕೊಪ್ಪಳ ಜಿಲ್ಲೆಯ ಗಂಗಾವತಿ ಬಳಿ ಇರುವ ಪ್ರಸಿದ್ಧ ಅಂಜನಾದ್ರಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ಅಂತ್ಯವಾಗಿದೆ. ಕೊಪ್ಪಳ ಎಸಿ ಕ್ಯಾಪ್ಟನ್ ಮಹೇಶ್ ನೇತೃತ್ವದಲ್ಲಿ ಇಂದು (ಮೇ 21) ನಡೆದ ಹುಂಡಿ ಎಣಿಕೆ ನಡೆದಿದ್ದು, ಎರಡು ತಿಂಗಳಲ್ಲಿ ಹುಂಡಿಯಲ್ಲಿ ಬರೋಬ್ಬರಿ 30,21,252 ರೂಪಾಯಿ ಸಂಗ್ರಹವಾಗಿದೆ. ಹುಂಡಿ ಎಣಿಕೆ ಕಾರ್ಯ ವೇಳೆ ಯುಎಸ್ಎ, ಪಾಕಿಸ್ತಾನ ಸೇರಿದಂತೆ ಐದು ವಿದೇಶಿ ನಾಣ್ಯಗಳು ಪತ್ತೆಯಾಗಿವೆ.
Updated on: May 21, 2024 | 10:51 PM
Share

ಕೊಪ್ಪಳ ಜಿಲ್ಲೆಯ ಗಂಗಾವತಿ ಬಳಿ ಇರುವ ಪ್ರಸಿದ್ಧ ಅಂಜನಾದ್ರಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ಅಂತ್ಯವಾಗಿದೆ.

ಕೊಪ್ಪಳ ಎಸಿ ಕ್ಯಾಪ್ಟನ್ ಮಹೇಶ್ ನೇತೃತ್ವದಲ್ಲಿ ಇಂದು (ಮೇ 21) ನಡೆದ ಹುಂಡಿ ಎಣಿಕೆ ನಡೆದಿದ್ದು, ಎರಡು ತಿಂಗಳಲ್ಲಿ ಹುಂಡಿಯಲ್ಲಿ ಬರೋಬ್ಬರಿ 30,21,252 ರೂಪಾಯಿ ಸಂಗ್ರಹವಾಗಿದೆ.

ವಿಶೇಷ ಅಂದರೆ ಹುಂಡಿ ಎಣಿಕೆ ಕಾರ್ಯ ವೇಳೆ ಯುಎಸ್ಎ, ಪಾಕಿಸ್ತಾನ ಸೇರಿದಂತೆ ಐದು ವಿದೇಶಿ ನಾಣ್ಯಗಳು ಪತ್ತೆಯಾಗಿವೆ.

ಪಾಕಿಸ್ತಾನದ 5 ರೂಪಾಯಿ ಮುಖಬೆಲೆಯ ಒಂದು ನಾಣ್ಯ ಹುಂಡಿ ಎಣಿಕೆ ವೇಳೆ ಸಿಕ್ಕಿದೆ.

ಪಾಕಿಸ್ತಾನ ನಾಣ್ಯ ಮಾತ್ರವಲ್ಲದೇ ಇದರ ಜೊತೆಗೆ ಯುಎಸ್ಎ ಸೇರಿದಂತೆ ಒಟ್ಟು ಐದು ವಿದೇಶಿ ನಾಣ್ಯಗಳು ಪತ್ತೆಯಾಗಿವೆ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಆಂಜನೇಯ ದರ್ಶನಕ್ಕೆ ನಿತ್ಯ ಸಾವಿರಾರು ಭಕ್ತರು, ಪ್ರವಾಸಿಗರು ಆಗಮಿಸುತ್ತಾರೆ. ಬೇರೆ ಬೇರೆ ರಾಜ್ಯ, ದೇಶಗಳಿಂದಲೂ ಭಕ್ತ ಇಲ್ಲಿಗೆ ಬರುತ್ತಾರೆ.
Related Photo Gallery
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ



