AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Palak Tiwari: ಬಾಲಿವುಡ್​ಗೆ ಮತ್ತೊಂದು ಸ್ಟಾರ್ ಕಿಡ್ ಎಂಟ್ರಿ; ಪಲಕ್ ತಿವಾರಿಗೆ ಸಿಗುತ್ತಾ ಯಶಸ್ಸು?

ಪಲಕ್ ತಿವಾರಿ ಅವರು ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಏಪ್ರಿಲ್ 21ರಂದು ಸಿನಿಮಾ ತೆರೆಗೆ ಬರುತ್ತಿದೆ.

ರಾಜೇಶ್ ದುಗ್ಗುಮನೆ
|

Updated on: Apr 12, 2023 | 6:31 AM

Share
ಚಿತ್ರರಂಗಕ್ಕೆ ನಿತ್ಯ ಅನೇಕರ ಎಂಟ್ರಿ ಆಗುತ್ತದೆ. ಆದರೆ, ಎಲ್ಲರಿಗೂ ಸಿನಿಮಾ ರಂಗದಲ್ಲಿ ಯಶಸ್ಸು ಸಿಗುವುದಿಲ್ಲ. ಸ್ಟಾರ್ ಕಿಡ್ ಆದರೆ ಸುಲಭವಾಗಿ ಸಿನಿಮಾ ರಂಗ ಪ್ರವೇಶ ಮಾಡಬಹುದು. ಈಗ ನಟಿ ಪಲಕ್ ತಿವಾರಿ ಸರದಿ.

1 / 5
ಪಲಕ್ ತಿವಾರಿ ಅವರು ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಏಪ್ರಿಲ್ 21ರಂದು ಸಿನಿಮಾ ತೆರೆಗೆ ಬರುತ್ತಿದೆ.

ಪಲಕ್ ತಿವಾರಿ ಅವರು ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಏಪ್ರಿಲ್ 21ರಂದು ಸಿನಿಮಾ ತೆರೆಗೆ ಬರುತ್ತಿದೆ.

2 / 5
ಮ್ಯೂಸಿಕ್ ವಿಡಿಯೋಗಳ ಮೂಲಕ ಪಲಕ್ ತಿವಾರಿ ಗುರುತಿಸಿಕೊಂಡಿದ್ದಾರೆ. ಈಗ ಅವರು ಬಾಲಿವುಡ್​ನಲ್ಲಿ ಅದೃಷ್ಟಪರೀಕ್ಷೆ ಮುಂದಾಗಿದ್ದಾರೆ.

3 / 5
ಸೈಫ್ ಅಲಿ ಖಾನ್ ಮಗ ಇಬ್ರಾಹಿಂ ಅಲಿ ಖಾನ್ ಜೊತೆ ಪಲಕ್ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ವಿಚಾರವನ್ನು ಅವರು ಖಚಿತಪಡಿಸಿಲ್ಲ.

4 / 5
ಅಂದಹಾಗೆ, ಪಲಕ್ ತಿವಾರಿ ನಟಿ ಶ್ವೇತಾ ತಿವಾರಿ ಅವರ ಮಗಳು. ಸಿನಿಮಾ ಹಾಗೂ ಕಿರುತೆರೆ ಮೂಲಕ ಅವರು ಗುರುತಿಸಿಕೊಂಡಿದ್ದಾರೆ.

5 / 5
Follow Us
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ

ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ

ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ

‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 

ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ

ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್

ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್

ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ

ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ