AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬನ್ನಿಮಂಟಪದ ಮೈದಾನದಲ್ಲಿ ಪಂಜಿನ ಕವಾಯತು; ಇಲ್ಲಿದೆ ಅದರ ಝಲಕ್​

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಅದ್ಧೂರಿಯಾಗಿ ನಡೆದಿದ್ದು, ಅದರಂತೆ ಬನ್ನಿಮಂಟಪದ ಮೈದಾನದಲ್ಲಿ ನಡೆಯುವ ಪಂಜಿನ ಕವಾಯತನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ಸೇರಿದಂತೆ ಅನೇಕರು ವಿಕ್ಷೀಸಿದರು.

ಕಿರಣ್ ಹನುಮಂತ್​ ಮಾದಾರ್
|

Updated on: Oct 24, 2023 | 10:09 PM

Share
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಅದ್ಧೂರಿಯಾಗಿ ನಡೆದಿದ್ದು, ಅದರಂತೆ ಬನ್ನಿಮಂಟಪದ ಮೈದಾನದಲ್ಲಿ ನಡೆಯುವ ಪಂಜಿನ ಕವಾಯತನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ಸೇರಿದಂತೆ ಅನೇಕರು ವಿಕ್ಷೀಸಿದರು.

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಅದ್ಧೂರಿಯಾಗಿ ನಡೆದಿದ್ದು, ಅದರಂತೆ ಬನ್ನಿಮಂಟಪದ ಮೈದಾನದಲ್ಲಿ ನಡೆಯುವ ಪಂಜಿನ ಕವಾಯತನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ಸೇರಿದಂತೆ ಅನೇಕರು ವಿಕ್ಷೀಸಿದರು.

1 / 7
ಈ ಕಾರ್ಯಕ್ರಮದಲ್ಲಿ ಅಶ್ವಾರೋಹಿ ದಳ, ಪೊಲೀಸ್ ಪಡೆಗಳಿಂದ ಆಕರ್ಷಕ ಪಥಸಂಚಲನ ನಡೆದಿದ್ದು, ಸೇರಿರುವ ಜನರು ಕಣ್ತುಂಬಿಕೊಂಡರು.

2 / 7
ಇನ್ನು ಟಾರ್ಚ್​ಲೈಟ್ ಪರೇಡ್​ ನಡೆದಿದ್ದು, ಟಾರ್ಚ್​ ಮೂಲಕ ಕರ್ನಾಟಕ ಸೇರಿದಂತೆ ಅನೇಕ ಚಿತ್ರಗಳನ್ನು ತೋರಿಸಲಾಯಿತು.

3 / 7
ಸಿಎಆರ್, ಡಿಎಆರ್, ಕಮಾಂಡೋ ಪೊಲೀಸ್, ಪೊಲೀಸ್ ಬ್ಯಾಂಡ್, ಟೆಂಟ್ ಪಿಕ್ಕಿಂಗ್ ಮಾಡಿದ ಅಶ್ವಾರೋಹಿ ಪಡೆ ಪೊಲೀಸರು ಸಾಹಸ ಪ್ರದರ್ಶನ ಮಾಡಿದರು.

4 / 7
 ಶ್ವೇತಾಶ್ವ ತಂಡದಿಂದ ಬೈಕ್ ಸಾಹಸ ಪ್ರದರ್ಶನವಂತೂ ನೋಡುಗರ ಕಣ್ಮನ ಸೆಳೆದವು, ಸಿಳ್ಳೆ, ಚಪ್ಪಾಳೆಗಳ ಸುರಿಮಳೆಗೈದರು.

5 / 7
ಪೊಲೀಸ್ ಪ್ರಶಿಕ್ಷಣಾರ್ಥಿಗಳಿಂದ ಆಕರ್ಷಕ ಪಂಜಿನ ಕವಾಯತು ಕೂಡ ನೆರೆದಿದ್ದವರ ದಿಗ್ಬ್ರಮೆಗೊಂಡರು

6 / 7
ಇನ್ನು ಪಂಜು ಹಿಡಿದು ಆಕರ್ಷಕ ಆಕೃತಿ ಮೂಡಿಸಿದ ಪೊಲೀಸ್ ಪ್ರಶಿಕ್ಷಣಾರ್ಥಿಗಳು, 3 ಕಲಾತಂಡಗಳಿಂದ ನಾಡಿನ ಹಿರಿಮೆ ಗರಿಮೆ ನೃತ್ಯರೂಪಕ ಪ್ರದರ್ಶನ ಮಾಡಲಾಯಿತು.

7 / 7
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?

ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ

ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ

ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?

ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು

ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​

ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ

ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು

ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ

ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ