ಚಿರಂಜೀವಿ ಸರ್ಜಾ ಜತೆಗಿನ ಅಪರೂಪದ ಫೋಟೋ ಹಂಚಿಕೊಂಡ ಗೆಳೆಯ ಪನ್ನಗ ಭರಣ
ನಿರ್ದೇಶಕ ಪನ್ನಗ ಭರಣ ಅವರು ಚಿರಂಜೀವಿ ಸರ್ಜಾ ಅವರ ಕೆಲವು ಅಪರೂಪದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅದನ್ನು ಕಂಡು ಅಭಿಮಾನಿಗಳು ‘ಮಿಸ್ ಯೂ ಚಿರು’ ಎನ್ನುತ್ತಿದ್ದಾರೆ.
Updated on: Jan 16, 2022 | 10:57 AM
Share

Pannaga Bharana shares rare photos of actor Chiranjeevi Sarja

Pannaga Bharana shares rare photos of actor Chiranjeevi Sarja

ನಿರ್ದೇಶಕ ಪನ್ನಗ ಭರಣ ಅವರ ಜೊತೆಗೆ ಚಿರಂಜೀವಿ ಸರ್ಜಾ ಅವರಿಗೆ ಉತ್ತಮ ಸ್ನೇಹವಿತ್ತು. ಹಲವು ವರ್ಷಗಳಿಂದಲೂ ಅವರು ಗೆಳೆಯರಾಗಿದ್ದರು.

ಖುಷಿಯ ಸಂದರ್ಭದಲ್ಲಿ ಕ್ಲಿಕ್ಕಿಸಿದ್ದ ಫೋಟೋಗಳನ್ನು ಪನ್ನಗ ಭರಣ ಅವರು ಈಗ ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋಗಳ ಮೂಲಕ ಅವರು ನೆನಪಿನ ಪುಟ ತೆರೆದಿದ್ದಾರೆ.

ಹೃದಯಾಘಾತದಿಂದ ನಿಧನರಾಗುವುದಕ್ಕೂ ಮುನ್ನ ಚಿರಂಜೀವಿ ಸರ್ಜಾ ಅವರು ಕೆಲವು ಸಿನಿಮಾಗಳಲ್ಲಿ ತೊಡಗಿಕೊಂಡಿದ್ದರು. ಆ ಪೈಕಿ ‘ರಾಜಮಾರ್ತಾಂಡ’ ಚಿತ್ರದ ಬಗ್ಗೆ ಹೆಚ್ಚು ನಿರೀಕ್ಷೆ ಇದೆ.

Web contact
TV9 Kannada
Read More
Related Photo Gallery
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್’ ಸಿನಿಮಾಗೆ ಬ್ಲಾಸ್ಟ್ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಮನೆ ಗೋಡೆಗಳಲ್ಲಿ ಅರಳಿ ಗಿಡ ಚಿಗುರಿದರೆ ಅಪಾಯ ಖಂಡಿತ!
ಇಂದು ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು!
ತೆಲಂಗಾಣದಲ್ಲೂ ಜನಸೇನಾ ಸ್ಪರ್ಧಿಸಲಿದೆ; ಪವನ್ ಕಲ್ಯಾಣ್ ಸವಾಲು
ಮಮತಾ ಬ್ಯಾನರ್ಜಿಗೆ ಟಿಎಂಸಿ ನಾಯಕರಿಂದಲೇ ಮುಖಭಂಗ
ಸೊಳ್ಳೆಗಳ ಸಂತತಿ ಮುಗಿಸಲು ಗೂಗಲ್ ಮಾಸ್ಟರ್ ಪ್ಲಾನ್!
ದಿಢೀರ್ ಜಮೀರ್ ಅಹ್ಮದ್ ಭೇಟಿಯಾದ ಡಿ.ಕೆ. ಸುರೇಶ್



