Papaya Fruits Benefits: ಪಪ್ಪಾಯಿ ಹಣ್ಣಿನಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಎಂದು ತಿಳಿದಿದೆಯೇ?

ಪಪ್ಪಾಯಿ ಹಣ್ಣು ತಿನ್ನುವುದರಿಂದ ಅಥವಾ ಚರ್ಮದ ಮೇಲೆ ಹಚ್ಚುವುದರಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಕಾಣಬಹುದು. ನಿಮ್ಮ ಮುಖದ ಮೇಲಿನ ಮೊಡವೆಯನ್ನು ಹೋಗಲಾಡಿಸಿ, ತ್ವಚೆಗೆ ಕಾಂತಿಯನ್ನು ನೀಡುವ ಔಷಧಿಯ ಗುಣ ಪಪ್ಪಾಯಿ ಹಣ್ಣಿನಲ್ಲಿದೆ.

TV9 Web
| Updated By: ಅಕ್ಷತಾ ವರ್ಕಾಡಿ

Updated on:Jan 31, 2023 | 10:32 AM

ಪಪ್ಪಾಯಿ ಹಣ್ಣು ತಿನ್ನುವುದರಿಂದ ಅಥವಾ ಚರ್ಮದ ಮೇಲೆ ಹಚ್ಚುವುದರಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಕಾಣಬಹುದು.

1 / 7
ಪಪ್ಪಾಯಿ ಹಣ್ಣಿನಲ್ಲಿ ಮಿಟಮಿನ್​​ ಸಿ ಸಮೃದ್ಧವಾಗಿರುವುದರಿಂದ, ಇದು ನಿಮ್ಮ ಉಗುರು, ಕೂದಲು, ತ್ವಚೆ ಹಾಗೂ ಸ್ನಾಯುಗಳ ಆರೋಗ್ಯ ಕಾಪಾಡುವಲ್ಲಿ ಸಹಾಯಕವಾಗಿದೆ. ಆದ್ದರಿಂದ ನಿಮ್ಮ ಆಹಾರ ಕ್ರಮದಲ್ಲಿ ಜೋಡಿಸಿಕೊಳ್ಳಿ.

2 / 7
ಪಪ್ಪಾಯಿ ಹಣ್ಣಿನಲ್ಲಿ ಶೇಕಡಾ 88ರಷ್ಟು ನೀರಿನಾಂಶವಿರುವುದರಿಂದ ಇದು ನಿಮ್ಮ ದೇಹ ತೇವಾಂಶ ಕಳೆದುಕೊಳ್ಳುವಂತೆ ಸಹಾಯ ಮಾಡುತ್ತದೆ. ಇದು ನಿಮ್ಮ ಚರ್ಮ ಬಿರುಕು ಬಿಡುವಂತಹ ಸಮಸ್ಯೆಯಿಂದ ಪರಿಹಾರ ನೀಡುತ್ತದೆ.

3 / 7
ಪಪ್ಪಾಯಿ ಹಣ್ಣಿನಲ್ಲಿರುವ ಆಂಟಿಆಕ್ಸಿಡೆಂಟ್‌ ಹಾಗೂ ವಿಟಮಿನ್​​ ಸಿ, ನಿಮ್ಮನ್ನು ಕಾನ್ಸರ್​ ಅಪಾಯದಿಂದ ದೂರವಿರಿಸುತ್ತದೆ. ಆದ್ದರಿಂದ ನಿಮ್ಮ ಆಹಾರ ಕ್ರಮದಲ್ಲಿ ಪಪ್ಪಾಯಿ ಹಣ್ಣನ್ನು ಜೋಡಿಸಿಕೊಳ್ಳಿ.

4 / 7
ಪಪ್ಪಾಯಿ ಹಣ್ಣಿನಲ್ಲಿರುವ ಆಂಟಿಆಕ್ಸಿಡೆಂಟ್‌ ಗುಣ ಹೃದಯಕ್ಕೆ ಸಂಬಂಧಪಟ್ಟ ಯಾವುದೇ ಅಪಾಯವನ್ನು  ಕಡಿಮೆ ಮಾಡುತ್ತದೆ. ಹೃದಯಾಘಾತದಂತಹ ಸಮಸ್ಯೆಯಿಂದ ದೂವಿರಲು ನಿಮ್ಮ ಆಹಾರ ಕ್ರಮದಲ್ಲಿ ಪಪ್ಪಾಯಿ ಹಣ್ಣನ್ನು ರೂಢಿಸಿಕೊಳ್ಳಿ.

5 / 7
ಪಪ್ಪಾಯಿ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕಗಳು ವಿಟಮಿನ್ ಎ, ವಿಟಮಿನ್ ಸಿ ಮತ್ತು ವಿಟಮಿನ್ ಇ ಹೇರಳವಾಗಿದೆ.

6 / 7
ನಿಮ್ಮ ಮುಖದ ಮೇಲಿನ ಮೊಡವೆಯನ್ನು ಹೋಗಲಾಡಿಸಿ, ತ್ವಚೆಗೆ ಕಾಂತಿಯನ್ನು ನೀಡುವ ಔಷಧಿಯ ಗುಣ ಪಪ್ಪಾಯಿ ಹಣ್ಣಿನಲ್ಲಿದೆ.

7 / 7

Published On - 10:32 am, Tue, 31 January 23

Follow us
ನೂತನ ಎಐಸಿಸಿ ಕಟ್ಟಡಕ್ಕೆ ಇಂದಿರಾ ಗಾಂಧಿ ಭವನ್ ಎಂದು ಹೆಸರಿಡಲಾಗಿದೆ

ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು

Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ

Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು

ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!

ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ

ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ

ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್

ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ

ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ