- Kannada News Photo gallery Papaya Skin Benefits: Consuming papaya is not only good for your stomach but also for your skin
Papaya Skin Benefits: ಪಪ್ಪಾಯ ಸೇವನೆ ಕೇವಲ ಹೊಟ್ಟೆಗೆ ಮಾತ್ರವಲ್ಲ ನಿಮ್ಮ ತ್ವಚೆಗೂ ಉತ್ತಮ
ಫೈಬರ್, ಮೆಗ್ನೀಸಿಯಮ್ ಮತ್ತು ವಿಟಮಿನ್ ಸಿ, ಬಿ ಮತ್ತು ಇ ಗಳನ್ನು ಒಳಗೊಂಡಿರುವ ಪಪ್ಪಾಯ ಹಣ್ಣು, ಆರೋಗ್ಯ ಪ್ರಯೋಜನಗಳ ಜೊತೆಗೆ ನಿಮ್ಮ ತ್ವಚೆಯನ್ನು ಆರೋಗ್ಯವಾಗಿಟ್ಟುಕೊಳ್ಳಲು ಸಹಾಯಮಾಡುತ್ತದೆ.
Updated on: Feb 16, 2023 | 7:00 AM
Share

ಪಪ್ಪಾಯಿ ನಮ್ಮ ದೇಹಕ್ಕೆ ಮತ್ತು ನಮ್ಮ ಚರ್ಮಕ್ಕೆ ತುಂಬಾ ಪ್ರಯೋಜನಕಾರಿಯಾದ ಹಣ್ಣು. ಹೊಟ್ಟೆಯ ಸಮಸ್ಯೆಗೆ ಹೇಗೆ ಪರಿಹಾರ ನೀಡುತ್ತದೆಯೋ, ಅದೇ ರೀತಿ ಪಪ್ಪಾಯಿ ನಮ್ಮ ಚರ್ಮವನ್ನು ಒಳಗಿನಿಂದ ಸುಧಾರಿಸಲು ಸಹ ಪ್ರಯೋಜನಕಾರಿಯಾಗಿದೆ.

ನಿಯಮಿತವಾಗಿ ಪಪ್ಪಾಯವನ್ನು ಸೇವಿಸುವುದರಿಂದ ಅಕಾಲಿಕ ವಸ್ಸಾಗುವಿಕೆಯನ್ನು ಇದು ಕಡಿಮೆ ಮಾಡುತ್ತದೆ.

ವಿಟಮಿನ್ ಎ, ವಿಟಮಿನ್ ಸಿ ಮತ್ತು ಖನಿಜಗಳಿಂದ ಸಮೃದ್ಧವಾಗಿದ್ದು, ಚರ್ಮವನ್ನು ಮೃದುವಾಗಿಸುತ್ತದೆ.

ಚರ್ಮದಲ್ಲಿ ಉಂಟಾದ ಕಪ್ಪು ಕಲೆಗಳು, ಸತ್ತ ಚರ್ಮದ ಕೋಶಗಳನ್ನು ತೆಗೆದುಹಾಕಲು ಪಪ್ಪಾಯ ಸೇವನೆ ಸಹಕಾರಿಯಾಗಿದೆ.

ಇದರಲ್ಲಿನ ಉತ್ಕರ್ಷಣ ನಿರೋಧಕ ಪ್ರತಿಕ್ರಿಯಾತ್ಮಕ ಹೈಡ್ರಾಕ್ಸಿಲ್ ಮುಕ್ತ ರಾಡಿಕಲ್ಗಳು, ಸೂಪರ್-ಆಕ್ಸೈಡ್ ಚರ್ಮವನ್ನು ಪರಿಣಾಮಕಾರಿಯಾಗಿ ಸ್ವಚ್ಛಗೊಳಿಸುತ್ತದೆ.
Related Photo Gallery
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್




