Parineeti Chopra: ಬಾಲಿವುಡ್ ಬೆಡಗಿ ಪರಿಣೀತಿ ಚೋಪ್ರಾ ನಿಶ್ಚಿತಾರ್ಥದ ಹೊಸ ಫೋಟೋಸ್
ಈಗ ಪರಿಣೀತಿ ಚೋಪ್ರಾ ಅವರು ಹೊಸ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಎಂಗೇಜ್ಮೆಂಟ್ ಕಾರ್ಯಕ್ರಮ ಹೇಗಿತ್ತು ಎಂಬುದರ ಝಲಕ್ ಈ ಫೋಟೋದಲ್ಲಿದೆ.
Updated on: May 18, 2023 | 2:21 PM
Share

ಬಾಲಿವುಡ್ ನಟಿ ಪರಿಣೀತಿ ಚೋಪ್ರಾ ಹಾಗೂ ಆಮ್ ಆದ್ಮಿ ನಾಯಕ ರಾಘವ್ ಚಡ್ಡಾ ಅವರು ಇತ್ತೀಚೆಗೆ ನಿಶ್ಚಿತಾರ್ಥ ಮಾಡಿಕೊಂಡರು. ಈ ವಿಚಾರವನ್ನು ಸ್ವತಃ ಪರಿಣೀತಿ ಅವರು ಅಧಿಕೃತ ಮಾಡಿದರು.

ಈಗ ಪರಿಣೀತಿ ಚೋಪ್ರಾ ಅವರು ಹೊಸ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಎಂಗೇಜ್ಮೆಂಟ್ ಕಾರ್ಯಕ್ರಮ ಹೇಗಿತ್ತು ಎಂಬುದರ ಝಲಕ್ ಈ ಫೋಟೋದಲ್ಲಿದೆ.

ಸಿಖ್ ಶೈಲಿಯಲ್ಲಿ ನಿಶ್ಚಿತಾರ್ಥ ನೆರವೇರಿದೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ. ನಟಿಗೆ ಎಲ್ಲರೂ ಮತ್ತೊಮ್ಮೆ ಶುಭಾಶಯ ಕೋರಿದ್ದಾರೆ.

ಪರಿಣೀತಿ ಚೋಪ್ರಾ ಹಾಗೂ ರಾಘವ್ ಚಡ್ಡಾ ಒಟ್ಟಿಗೆ ಓದಿದವರು. ಲಂಡನ್ನಲ್ಲಿ ಇಬ್ಬರೂ ಒಂದೇ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದಿದ್ದಾರೆ. ಈ ವೇಳೆ ಇಬ್ಬರ ಮಧ್ಯೆ ಪ್ರೀತಿ ಮೂಡಿದೆ ಎನ್ನಲಾಗಿದೆ.

ಇಬ್ಬರೂ ಹಲವು ಕಡೆಗಳಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಆಗಲೇ ಮದುವೆ ಬಗ್ಗೆ ಸುದ್ದಿ ಹರಿದಾಡಿತ್ತು. ಈಗ ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡು ಸರ್ಪ್ರೈಸ್ ನೀಡಿದ್ದಾರೆ.
Related Photo Gallery
KRS ಡ್ಯಾಂನಲ್ಲಿ ಅನುಮತಿಯಿಲ್ಲದೆ ಮಣ್ಣು ಪರೀಕ್ಷೆ: ರೈತರ ತೀವ್ರ ವಿರೋಧ
ಅಬ್ಬಿ ಫಾಲ್ಸ್ನಲ್ಲಿ ಪ್ರವಾಸಿಗರ ಹುಚ್ಚಾಟ!
ಅಪಾರ್ಟ್ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ




