Parineeti Chopra: ಬಾಲಿವುಡ್ ಬೆಡಗಿ ಪರಿಣೀತಿ ಚೋಪ್ರಾ ನಿಶ್ಚಿತಾರ್ಥದ ಹೊಸ ಫೋಟೋಸ್

Updated on: May 18, 2023 | 2:21 PM

ಈಗ ಪರಿಣೀತಿ ಚೋಪ್ರಾ ಅವರು ಹೊಸ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಎಂಗೇಜ್​ಮೆಂಟ್ ಕಾರ್ಯಕ್ರಮ ಹೇಗಿತ್ತು ಎಂಬುದರ ಝಲಕ್ ಈ ಫೋಟೋದಲ್ಲಿದೆ.

1 / 5
ಬಾಲಿವುಡ್ ನಟಿ ಪರಿಣೀತಿ ಚೋಪ್ರಾ ಹಾಗೂ ಆಮ್ ಆದ್ಮಿ ನಾಯಕ ರಾಘವ್ ಚಡ್ಡಾ ಅವರು ಇತ್ತೀಚೆಗೆ ನಿಶ್ಚಿತಾರ್ಥ ಮಾಡಿಕೊಂಡರು. ಈ ವಿಚಾರವನ್ನು ಸ್ವತಃ ಪರಿಣೀತಿ ಅವರು ಅಧಿಕೃತ ಮಾಡಿದರು.

ಬಾಲಿವುಡ್ ನಟಿ ಪರಿಣೀತಿ ಚೋಪ್ರಾ ಹಾಗೂ ಆಮ್ ಆದ್ಮಿ ನಾಯಕ ರಾಘವ್ ಚಡ್ಡಾ ಅವರು ಇತ್ತೀಚೆಗೆ ನಿಶ್ಚಿತಾರ್ಥ ಮಾಡಿಕೊಂಡರು. ಈ ವಿಚಾರವನ್ನು ಸ್ವತಃ ಪರಿಣೀತಿ ಅವರು ಅಧಿಕೃತ ಮಾಡಿದರು.

2 / 5

ಈಗ ಪರಿಣೀತಿ ಚೋಪ್ರಾ ಅವರು ಹೊಸ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಎಂಗೇಜ್​ಮೆಂಟ್ ಕಾರ್ಯಕ್ರಮ ಹೇಗಿತ್ತು ಎಂಬುದರ ಝಲಕ್ ಈ ಫೋಟೋದಲ್ಲಿದೆ.

3 / 5

ಸಿಖ್ ಶೈಲಿಯಲ್ಲಿ ನಿಶ್ಚಿತಾರ್ಥ ನೆರವೇರಿದೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ. ನಟಿಗೆ ಎಲ್ಲರೂ ಮತ್ತೊಮ್ಮೆ ಶುಭಾಶಯ ಕೋರಿದ್ದಾರೆ.

4 / 5

ಪರಿಣೀತಿ ಚೋಪ್ರಾ ಹಾಗೂ ರಾಘವ್ ಚಡ್ಡಾ ಒಟ್ಟಿಗೆ ಓದಿದವರು. ಲಂಡನ್​ನಲ್ಲಿ ಇಬ್ಬರೂ ಒಂದೇ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದಿದ್ದಾರೆ. ಈ ವೇಳೆ ಇಬ್ಬರ ಮಧ್ಯೆ ಪ್ರೀತಿ ಮೂಡಿದೆ ಎನ್ನಲಾಗಿದೆ.

5 / 5

 ಇಬ್ಬರೂ ಹಲವು ಕಡೆಗಳಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಆಗಲೇ ಮದುವೆ ಬಗ್ಗೆ ಸುದ್ದಿ ಹರಿದಾಡಿತ್ತು. ಈಗ ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡು ಸರ್​ಪ್ರೈಸ್ ನೀಡಿದ್ದಾರೆ.

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us