- Kannada News Photo gallery Parineeti Chopra, Raghav Chadha Engagement Happened In Delhi, Here Are The Pics
ಪರಿಣೀತಿ ಚೋಪ್ರಾ-ರಾಘವ್ ಚಡ್ಡ ನಿಶ್ಚಿತಾರ್ಥ: ಇಲ್ಲಿವೆ ನೋಡಿ ನವಜೋಡಿಯ ಚಿತ್ರಗಳು
Updated on: May 13, 2023 | 10:38 PM
Share


ಬಾಲಿವುಡ್ ನಟಿ ಪರಿಣೀತಿ ಚೋಪ್ರಾ ಹಾಗೂ ಎಎಪಿ ಸಂಸದ ರಾಘವ್ ಚಡ್ಡ ಇಂದು ದೆಹಲಿಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಪರಿಣೀತಿ ಚೋಪ್ರಾ ಹಾಗೂ ರಾಘವ್ ಚಡ್ಡ ಇಬ್ಬರೂ ತಿಳಿ ಬಳಿ ಬಣ್ಣದ ಉಡುಗೆಗಳನ್ನು ತೊಟ್ಟು ಕ್ಯಾಮೆರಾಕ್ಕೆ ಫೋಸು ನೀಡಿದ್ದು, ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ದೆಹಲಿಯ ಖಾಸಗಿ ಹೋಟೆಲ್ ಒಂದರಲ್ಲಿ ಅದ್ಧೂರಿಯಾಗಿ ಈ ಇಬ್ಬರ ನಿಶ್ಚಿತಾರ್ಥ ನಡೆದಿದ್ದು ನಟಿ ಪ್ರಿಯಾಂಕಾ ಚೋಪ್ರಾ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.

ಇಬ್ಬರೂ ಉಂಗುರ ಬದಲಾಯಿಸಿಕೊಂಡಿದ್ದು, ಇಬ್ಬರ ವಿವಾಹವು ಇದೇ ವರ್ಷದ ಅಕ್ಟೋಬರ್ ತಿಂಗಳಲ್ಲಿ ನಡೆಯಲಿದೆ.

ಪರಿಣೀತಿ ಚೋಪ್ರಾ ಹಾಗೂ ರಾಘವ್ ಚೆಡ್ಡ ಕಳೆದ ಕೆಲ ತಿಂಗಳಿನಿಂದ ಒಟ್ಟಿಗೆ ಓಡಾಡುತ್ತಿದ್ದರು. ಆಗಲೇ ಇವರಿಬ್ಬರು ಪ್ರೀತಿಯಲ್ಲಿರುವ ಬಗ್ಗೆ ಸುದ್ದಿಗಳು ಹರಿದಾಡಿದ್ದವು.
Related Photo Gallery
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು
ಜೈಲಿನಲ್ಲಿರೋ ದರ್ಶನ್ ಭೇಟಿ ಮಾಡಿ ಬಂದ ಧನ್ವೀರ್
ಫಾರಂಹೌಸ್ಗೆ ನುಗ್ಗಿ ನಾಯಿ ಮೇಲೆ ಚಿರತೆ ಅಟ್ಯಾಕ್!
ದೆಹಲಿ ಬೀದಿಯ ಕಸದ ರಾಶಿಯಲ್ಲಿ ಅಸ್ಥಿಪಂಜರ ಪತ್ತೆ
ಯಾರೂ ಸಹ ಈ ರೀತಿ ರನೌಟ್ ಮಾಡಬೇಡಿ: ಕೈಫ್ ಕಿವಿಮಾತು
ಹುಬ್ಬಳ್ಳಿ ಕಿಮ್ಸ್ ರೋಗಿಗಳ ಪಾಲಿಗೆ ನರಕಯಾತನೆಯ ತಾಣ
ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!




