ಪರಿಣೀತಿ ಚೋಪ್ರಾ-ರಾಘವ್ ಚಡ್ಡ ನಿಶ್ಚಿತಾರ್ಥ: ಇಲ್ಲಿವೆ ನೋಡಿ ನವಜೋಡಿಯ ಚಿತ್ರಗಳು

ಮಂಜುನಾಥ ಸಿ.
|

Updated on: May 13, 2023 | 10:38 PM

ಪರಿಣೀತಿ ಚೋಪ್ರಾ-ರಾಘವ್ ಚಡ್ಡ ನಿಶ್ಚಿತಾರ್ಥ: ಇಲ್ಲಿವೆ ನೋಡಿ ನವಜೋಡಿಯ ಚಿತ್ರಗಳು

1 / 6

ಬಾಲಿವುಡ್ ನಟಿ ಪರಿಣೀತಿ ಚೋಪ್ರಾ ಹಾಗೂ ಎಎಪಿ ಸಂಸದ ರಾಘವ್ ಚಡ್ಡ ಇಂದು ದೆಹಲಿಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

2 / 6
ಪರಿಣೀತಿ ಚೋಪ್ರಾ ಹಾಗೂ ರಾಘವ್ ಚಡ್ಡ ಇಬ್ಬರೂ ತಿಳಿ ಬಳಿ ಬಣ್ಣದ ಉಡುಗೆಗಳನ್ನು ತೊಟ್ಟು ಕ್ಯಾಮೆರಾಕ್ಕೆ ಫೋಸು ನೀಡಿದ್ದು, ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

3 / 6
ದೆಹಲಿಯ ಖಾಸಗಿ ಹೋಟೆಲ್ ಒಂದರಲ್ಲಿ ಅದ್ಧೂರಿಯಾಗಿ ಈ ಇಬ್ಬರ ನಿಶ್ಚಿತಾರ್ಥ ನಡೆದಿದ್ದು ನಟಿ ಪ್ರಿಯಾಂಕಾ ಚೋಪ್ರಾ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.

4 / 6
ಇಬ್ಬರೂ ಉಂಗುರ ಬದಲಾಯಿಸಿಕೊಂಡಿದ್ದು, ಇಬ್ಬರ ವಿವಾಹವು ಇದೇ ವರ್ಷದ ಅಕ್ಟೋಬರ್ ತಿಂಗಳಲ್ಲಿ ನಡೆಯಲಿದೆ.

5 / 6
ಪರಿಣೀತಿ ಚೋಪ್ರಾ ಹಾಗೂ ರಾಘವ್ ಚೆಡ್ಡ ಕಳೆದ ಕೆಲ ತಿಂಗಳಿನಿಂದ ಒಟ್ಟಿಗೆ ಓಡಾಡುತ್ತಿದ್ದರು. ಆಗಲೇ ಇವರಿಬ್ಬರು ಪ್ರೀತಿಯಲ್ಲಿರುವ ಬಗ್ಗೆ ಸುದ್ದಿಗಳು ಹರಿದಾಡಿದ್ದವು.

6 / 6
Follow us