AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಾಂಕಾ ಚೋಪ್ರಾಗೆ ವಿಶೇಷ ರೀತಿಯಲ್ಲಿ ವಿಶ್ ಮಾಡಿದ ತಂಗಿ ಪರಿಣೀತಿ

Priyanka Chopra Birthday: ಪ್ರಿಯಾಂಕಾ ಚೋಪ್ರಾ ಹಾಗೂ ಪರಿಣೀತಿ ಚೋಪ್ರಾ ಸಹೋದರಿಯರು. ಅಕ್ಕನ ಬರ್ತ್​ಡೇಗೆ ಪರಿಣೀತಿ ಅವರು ವಿಶೇಷ ರೀತಿಯಲ್ಲಿ ವಿಶ್ ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jul 18, 2023 | 1:26 PM

Share
ಪ್ರಿಯಾಂಕಾ ಚೋಪ್ರಾ ಅವರಿಗೆ ಇಂದು (ಜುಲೈ 18) ಜನ್ಮದಿನದ ಸಂಭ್ರಮ. ಸದ್ಯ ಬಾಲಿವುಡ್​ನಿಂದ ದೂರವೇ ಇರುವ ಅವರನ್ನು ಯಾರೂ ಮರೆತಿಲ್ಲ. ಆಪ್ತರು, ಕುಟುಂಬದವರು, ಅಭಿಮಾನಿಗಳು ನಟಿಗೆ ವಿಶ್ ತಿಳಿಸುತ್ತಿದ್ದಾರೆ.

1 / 6
ಪ್ರಿಯಾಂಕಾ ಚೋಪ್ರಾ ಹಾಗೂ ಪರಿಣೀತಿ ಚೋಪ್ರಾ ಸಹೋದರಿಯರು. ಅಕ್ಕನ ಬರ್ತ್​ಡೇಗೆ ಪರಿಣೀತಿ ಅವರು ವಿಶೇಷ ರೀತಿಯಲ್ಲಿ ವಿಶ್ ಮಾಡಿದ್ದಾರೆ.

2 / 6
ಆಪ್​ ನಾಯಕ ರಾಘವ್ ಚಡ್ಡಾ ಜೊತೆ ಪರಿಣೀತಿ ಚೋಪ್ರಾ ಎಂಗೇಜ್​ಮೆಂಟ್ ನಡೆದಿದೆ. ಈ ಸಮಾರಂಭಕ್ಕೆ ಪ್ರಿಯಾಂಕಾ ಕೂಡ ಬಂದಿದ್ದರು. ಈ ಸಂದರ್ಭದಲ್ಲಿ ತೆಗೆದ ಫೋಟೋವನ್ನು ಪರಿಣೀತಿ ಅವರು ಶೇರ್ ಮಾಡಿಕೊಂಡಿದ್ದಾರೆ.

3 / 6
ಪ್ರಿಯಾಂಕಾ ಚೋಪ್ರಾ ಅವರಿಗೆ ಈ ವರ್ಷದ ಬರ್ತ್​ಡೇ ವಿಶೇಷ ಎನಿಸಿಕೊಂಡಿದೆ. ಪ್ರಿಯಾಂಕಾ-ನಿಕ್ ದಂಪತಿಗೆ ಮಗಳು ಜನಿಸಿದ್ದಾಳೆ. ಅವಳ ಜೊತೆ ಪ್ರಿಯಾಂಕಾ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.

4 / 6
ಪ್ರಿಯಾಂಕಾ ಅವರು ಅದ್ದೂರಿಯಾಗಿ ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಈ ವರ್ಷ ಅವರ ನಟನೆಯ ‘ಸಿಟಾಡೆಲ್’ ಸೀರಿಸ್ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ.

5 / 6
ಪ್ರಿಯಾಂಕಾ ಚೋಪ್ರಾ ಬಾಲಿವುಡ್ ತೊರೆದು ಹಲವು ವರ್ಷ ಕಳೆದಿದೆ. ಅವರು ಸದ್ಯಕ್ಕಂತೂ ಬಾಲಿವುಡ್​ಗೆ ಮರಳುವುದಿಲ್ಲ.

6 / 6
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್

ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್

ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು

ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?

ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ

ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ

ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್

ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ

Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!

ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​