AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Paris Olympics 2024: ಚರಂಡಿ ನೀರಿಗಿಂತ ಕಲುಷಿತ; ಸೀನ್ ನದಿಯಲ್ಲಿ ಈಜಿದ ಸ್ಪರ್ಧಿಗೆ ಅನಾರೋಗ್ಯ

Paris Olympics 2024: ಒಲಿಂಪಿಕ್ಸ್ ಆರಂಭಕ್ಕೂ ಮುನ್ನವೇ ಸೀನ್ ನದಿಯ ನೀರಿನ ಗುಣಮಟ್ಟದ ಬಗ್ಗೆ ಮೊದಲಿನಿಂದಲೂ ಪ್ರಶ್ನೆಗಳು ಎತ್ತಿದ್ದವು. ಸ್ಪರ್ಧೆ ಶುರುವಾಗುವ ವೇಳೆಗೆ ನದಿಯ ನೀರಿನ ಗುಣಮಟ್ಟ ಸುಧಾರಿಸಲಿದೆ ಎಂದು ಸಂಘಕರು ಹೇಳಿದ್ದರು. ಆದರೆ ನಿರಂತರ ಮಳೆಯಿಂದಾಗಿ ನದಿ ಇನ್ನಷ್ಟು ಕಲುಷಿತಗೊಂಡಿದೆ. ಈ ಕಾರಣಕ್ಕಾಗಿಯೇ ಈ ಮೊದಲು ಟ್ರಯಥ್ಲಾನ್ ಅಭ್ಯಾಸ ಅವಧಿಯನ್ನು ರದ್ದುಗೊಳಿಸಲಾಗಿತ್ತು.

ಪೃಥ್ವಿಶಂಕರ
|

Updated on: Aug 05, 2024 | 4:27 PM

Share
ಪ್ಯಾರಿಸ್ ಒಲಿಂಪಿಕ್ಸ್​ ದಿನ ಕಳೆದಂತೆ ವಿವಾದಗಳ ಕೂಪವಾಗಿ ಮಾರ್ಪಡುತ್ತಿದೆ. ಅದರಲ್ಲಿ ಹೊಸ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಸೀನ್ ನದಿಯಲ್ಲಿ ಈಜಿದ ನಂತರ ಬೆಲ್ಜಿಯಂ ಆಟಗಾರ್ತಿ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಇದರಿಂದಾಗಿ ಬೆಲ್ಜಿಯಂ ಇಡೀ ತಂಡ ಪ್ಯಾರಿಸ್ ಒಲಿಂಪಿಕ್ ಕ್ರೀಡಾಕೂಟದ ಮಿಶ್ರ ರಿಲೇ ಟ್ರಯಥ್ಲಾನ್‌ನಿಂದ ತನ್ನ ಹೆಸರನ್ನು ಹಿಂತೆಗೆದುಕೊಂಡಿದೆ.

1 / 5
ವಾಸ್ತವವಾಗಿ ಮಹಿಳೆಯರ ಟ್ರಯಥ್ಲಾನ್‌ ಕ್ರೀಡೆಯಲ್ಲಿ ಭಾಗವಹಿಸಿದ್ದ ತನ್ನ ಆಟಗಾರ್ತಿ ಕ್ಲೇರ್ ಮೈಕೆಲ್ ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎಂದು ಬೆಲ್ಜಿಯಂ ಒಲಿಂಪಿಕ್ ಸಮಿತಿ ಹೇಳಿದೆ. ಇದರಿಂದಾಗಿ ಇಡೀ ತಂಡವು ಈಗ ರಿಲೇ ಟ್ರಯಥ್ಲಾನ್‌ನಿಂದ ಹಿಂದೆ ಸರಿಯಬೇಕಾಗಿದೆ ಎಂದು ಸಮಿತಿ ತಿಳಿಸಿದೆ.

2 / 5
ಯುರೋಪಿಯನ್ ಚಾಂಪಿಯನ್‌ಶಿಪ್ ಮತ್ತು ವಿಶ್ವ ಚಾಂಪಿಯನ್‌ಶಿಪ್‌ ಸೇರಿದಂತೆ ಹಲವು ಸ್ಪರ್ಧೆಗಳಲ್ಲಿ ಪದಕ ಗೆದ್ದಿರುವ 35 ವರ್ಷದ ಬೆಲ್ಜಿಯಂ ಆಟಗಾರ್ತಿ ಮಿಚೆಲ್, ಟ್ರಯಥ್ಲಾನ್‌ ಕ್ರೀಡೆಯಲ್ಲಿ ಭಾಗವಹಿಸಿದ್ದರು. ಆದರೆ ಸೀನ್ ನದಿಯಲ್ಲಿ ನಡೆದ ಈ ಸ್ಪರ್ಧೆಯ ಬಳಿಕ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ.

3 / 5
ಪ್ಯಾರಿಸ್ ಒಲಿಂಪಿಕ್ ಕ್ರೀಡಾಕೂಟದ ಸಂಘಟಕರು ಮೈಕೆಲ್ ಅವರ ಅನಾರೋಗ್ಯದ ಬಗ್ಗೆ ಯಾವುದೇ ಹೇಳಿಕೆಯನ್ನು ಇದುವರೆಗೂ ನೀಡಿಲ್ಲ. ಆದರೆ ಸೀನ್ ನದಿಯಲ್ಲಿ ಸ್ಪರ್ಧೆಯು ಪೂರ್ವನಿರ್ಧರಿತ ವೇಳಾಪಟ್ಟಿಯ ಪ್ರಕಾರ ನಡೆಯಲಿದೆ ಎಂದು ಸಂಘಟನಾ ಸಮಿತಿ ಹೇಳಿದೆ.

4 / 5
ಒಲಿಂಪಿಕ್ಸ್ ಆರಂಭಕ್ಕೂ ಮುನ್ನವೇ ಸೀನ್ ನದಿಯ ನೀರಿನ ಗುಣಮಟ್ಟದ ಬಗ್ಗೆ ಮೊದಲಿನಿಂದಲೂ ಪ್ರಶ್ನೆಗಳು ಎತ್ತಿದ್ದವು. ಸ್ಪರ್ಧೆ ಶುರುವಾಗುವ ವೇಳೆಗೆ ನದಿಯ ನೀರಿನ ಗುಣಮಟ್ಟ ಸುಧಾರಿಸಲಿದೆ ಎಂದು ಸಂಘಕರು ಹೇಳಿದ್ದರು. ಆದರೆ ನಿರಂತರ ಮಳೆಯಿಂದಾಗಿ ನದಿ ಇನ್ನಷ್ಟು ಕಲುಷಿತಗೊಂಡಿದೆ. ಈ ಕಾರಣಕ್ಕಾಗಿಯೇ ಈ ಮೊದಲು ಟ್ರಯಥ್ಲಾನ್ ಅಭ್ಯಾಸ ಅವಧಿಯನ್ನು ರದ್ದುಗೊಳಿಸಲಾಗಿತ್ತು.

5 / 5
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು

ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ

ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ

‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು

17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ

ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ

CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ

RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ

ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!

ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?