AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Paris Olympics 2024: ಬೆಳ್ಳಿ ಪದಕ ವಿಜೇತ ಸ್ಪರ್ಧಿಗೆ ಕೊರೊನಾ ಪಾಸಿಟಿವ್; ಆತಂಕದಲ್ಲಿ ಇತರ ಸ್ಪರ್ಧಿಗಳು

Paris Olympics 2024: ಬ್ರೆಸ್ಟ್ ಸ್ಟ್ರೋಕ್ ಸ್ಪರ್ಧಿಯಲ್ಲಿ ಬೆಳ್ಳಿ ಪದಕ ಗೆದ್ದ ಇಂಗ್ಲೆಂಡ್‌ನ ಈಜುಗಾರ ಆಡಮ್ ಪೀಟಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ವಾಸ್ತವವಾಗಿ ಪುರುಷರ 100 ಮೀಟರ್ ಬ್ರೆಸ್ಟ್ ಸ್ಟ್ರೋಕ್ ಸ್ಪರ್ಧೆಯಲ್ಲಿ ಆಡಮ್ ಪೆಟ್ಟಿ ಬೆಳ್ಳಿ ಪದಕ ಗೆದ್ದಿದ್ದಾರೆ. ಆದರೆ, ಈ ಪದಕ ಗೆದ್ದ ಕೇವಲ ಒಂದು ದಿನದ ನಂತರ ಅವರಿಗೆ ಕೊರೊನಾ ಪಾಸಿಟಿವ್ ಎಂದು ವರದಿಯಾಗಿದೆ.

ಪೃಥ್ವಿಶಂಕರ
|

Updated on: Jul 30, 2024 | 4:28 PM

ಪ್ಯಾರಿಸ್ ಒಲಿಂಪಿಕ್ಸ್‌ ಆರಂಭವಾಗಿ ಇಂದಿಗೆ 4 ದಿನಗಳಾಗಿವೆ. ಈ ಕ್ರೀಡಾಕೂಟದಲ್ಲಿ 10 ಸಾವಿರಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ. ಈ ನಡುವೆ ಈ ಕ್ರೀಡಾಕೂಟಕ್ಕೆ ಕೋವಿಡ್ ದಾಳಿಯ ಆತಂಕ ಎದುರಾಗಿದ್ದು, ಕ್ರೀಡಾ ಗ್ರಾಮದಲ್ಲಿ ಮೊದಲ ಪ್ರಕರಣ ವರದಿಯಾಗಿದೆ.

1 / 6
ಬ್ರೆಸ್ಟ್ ಸ್ಟ್ರೋಕ್ ಸ್ಪರ್ಧಿಯಲ್ಲಿ ಬೆಳ್ಳಿ ಪದಕ ಗೆದ್ದ ಇಂಗ್ಲೆಂಡ್‌ನ ಈಜುಗಾರ ಆಡಮ್ ಪೀಟಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ವಾಸ್ತವವಾಗಿ ಪುರುಷರ 100 ಮೀಟರ್ ಬ್ರೆಸ್ಟ್ ಸ್ಟ್ರೋಕ್ ಸ್ಪರ್ಧೆಯಲ್ಲಿ ಆಡಮ್ ಪೆಟ್ಟಿ ಬೆಳ್ಳಿ ಪದಕ ಗೆದ್ದಿದ್ದಾರೆ. ಆದರೆ, ಈ ಪದಕ ಗೆದ್ದ ಕೇವಲ ಒಂದು ದಿನದ ನಂತರ ಅವರಿಗೆ ಕೊರೊನಾ ಪಾಸಿಟಿವ್ ಎಂದು ವರದಿಯಾಗಿದೆ.

2 / 6
ಗ್ರೇಟ್ ಬ್ರಿಟನ್ ತಂಡದಿಂದ ಪಡೆದ ಮಾಹಿತಿಯ ಪ್ರಕಾರ, ಪದಕ ಗೆದ್ದ ನಂತರ, ಆಡಮ್ ಪೆಟ್ಟಿ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು. ಅವರ ಗಂಟಲಿನಲ್ಲಿ ನೋವು ಕಾಣಿಸಿಕೊಂಡಿತ್ತು. ತಡರಾತ್ರಿಯಲ್ಲಿ ಆಡಮ್ ಪೆಟ್ಟಿ ಅವರ ಆರೋಗ್ಯ ಸ್ಥಿತಿ ಇನ್ನಷ್ಟು ಹದಗೆಡುವುದನನ್ನು ಕಂಡು ಅವರಿಗೆ ಕರೋನಾಗೆ ಪರೀಕ್ಷೆ ಮಾಡಲಾಗಿದ್ದು, ವರದಿಯಲ್ಲಿ ಪಾಸಿಟಿವ್ ಬಂದಿರುವುದು ಪತ್ತೆಯಾಗಿದೆ.

3 / 6
29 ವರ್ಷದ ಆಡಮ್ ಪ್ಯಾಟಿ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಸತತ 3 ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಏಕೈಕ ಈಜುಪಟು ಎನಿಸಿಕೊಂಡಿದ್ದಾರೆ. ಟೋಕಿಯೊ ಒಲಿಂಪಿಕ್ಸ್‌ನಂತೆ, ಫ್ರೆಂಚ್ ಸಂಘಟಕರು ಕೂಡ ಪ್ಯಾರಿಸ್ ಒಲಿಂಪಿಕ್ಸ್‌ಗಾಗಿ ಕರೋನಾಗೆ ಸಂಬಂಧಿಸಿದಂತೆ ಯಾವುದೇ ಕಟ್ಟುನಿಟ್ಟಾದ ಪ್ರೋಟೋಕಾಲ್ ಅನ್ನು ಸಿದ್ಧಪಡಿಸಿಲ್ಲದಿರುವುದು ಸ್ಪರ್ಧಿಗಳ ಆತಂಕವನ್ನು ಹೆಚ್ಚಿಸಿದೆ.

4 / 6
ವಿಶೇಷವೆಂದರೆ ಪಿಟಿ ಎಂಟು ಬಾರಿ ವಿಶ್ವ ಚಾಂಪಿಯನ್ ಆಗಿದ್ದಾರೆ. ಅಲ್ಲದೆ, ಅವರು 16 ಬಾರಿ ಯುರೋಪಿಯನ್ ಚಾಂಪಿಯನ್‌ಶಿಪ್ ಗೆದ್ದಿದ್ದಾರೆ. ಅವರು 4 ಬಾರಿ ಕಾಮನ್‌ವೆಲ್ತ್ ಚಾಂಪಿಯನ್ ಕೂಡ ಆಗಿದ್ದಾರೆ. ಪಿಟಿ 50ಮೀ ಮತ್ತು 100ಮೀ ಬ್ರೆಸ್ಟ್ ಸ್ಟ್ರೋಕ್ ಸ್ಪರ್ಧೆಗಳಲ್ಲಿ ವಿಶ್ವ ದಾಖಲೆಗಳನ್ನು ಮಾಡಿದ್ದಾರೆ.

5 / 6
ಕೊರೊನಾ ಪೀಡಿತ ಆಡಮ್ ಪೆಟ್ಟಿ ಶುಕ್ರವಾರದ ವೇಳೆಗೆ ಚೇತರಿಸಿಕೊಳ್ಳುವ ಸಾಧ್ಯತೆ ಇದೆ. ಅವರು ಚೇತರಿಸಿಕೊಂಡರೆ, ರಿಲೇ ಈವೆಂಟ್ ಸೇರಿದಂತೆ ಇನ್ನು ಕೆಲವು ಸ್ಪರ್ಧೆಗಳಲ್ಲಿ ಭಾಗವಹಿಸುವುದನ್ನು ಕಾಣಬಹುದು. ಇದರ ಹೊರತಾಗಿಯೂ ಆಡಮ್ ಪೆಟ್ಟಿ ಮುಂದಿನ ಯಾವುದೇ ಈವೆಂಟ್‌ನಲ್ಲಿ ಆಡಬೇಕೆ ಅಥವಾ ಬೇಡವೇ ಎಂಬುದನ್ನು ಕೋಚ್ ನಿರ್ಧರಿಸುತ್ತಾರೆ.

6 / 6
Follow us
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?

ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ

ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ

ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!

‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್

ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ

ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ

ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್

ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್

ಭಾರತ-ಯುಎಇ ಸಹಭಾಗಿತ್ವ ಮಹತ್ವದ್ದು: ಸಚಿವ ಹರ್ದೀಪ್ ಸಿಂಗ್