Kannada News Photo gallery Paris Olympics 2024 Satwik sairaj Rankireddy Chirag Shetty create history enter Olympics quarterfinals in Badminton
Paris Olympics 2024: ಕ್ವಾರ್ಟರ್ ಫೈನಲ್‌ಗೆ ಲಗ್ಗೆ; ಇತಿಹಾಸ ಬರೆದ ಸಾತ್ವಿಕ್- ಚಿರಾಗ್ ಜೋಡಿ
Paris Olympics 2024: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಜೋಡಿಯಾದ ಸಾತ್ವಿಕ್‌ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರ ಪುರುಷರ ಡಬಲ್ಸ್‌ನ ಎರಡನೇ ಪಂದ್ಯ ರದ್ದಾಗಿದೆ. ಜರ್ಮನಿಯ ಮಾರ್ವಿನ್ ಸೀಡೆಲ್ ಮತ್ತು ಮಾರ್ಕ್ ಲ್ಯಾಮ್ಸ್ಫೂಸ್ ಗಾಯದ ಕಾರಣದಿಂದ ಕ್ರೀಡಾಕುಟದಿಂದ ಹಿಂದೆ ಸರಿದಿದ್ದಾರೆ. ಇದರಿಂದಾಗಿ ಭಾರತದ ಜೋಡಿ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿದೆ.