AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರುತೇ ಸಿಗದಷ್ಟು ಬದಲಾದ ‘ಮಿಲನ’ ಸಿನಿಮಾ ನಟಿ ಪಾರ್ವತಿ

Parvathy Thiruvothu Photos: ಪಾರ್ವತಿ ಮೆನನ್ ಎಂದಾಕ್ಷಣ ನೆನಪಿಗೆ ಬರೋದು ‘ಮಿಲನ’ ಸಿನಿಮಾದ ಮುದ್ದು ಮುಖ. ಆದರೆ, ಕಳೆದ 19-20 ವರ್ಷಗಳಲ್ಲಿ ಅವರು ಸಾಕಷ್ಟು ಬದಲಾಗುತ್ತಾ ಬಂದರು. ಈಗ ಅವರು ಹೊಸದೇ ರೀತಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ಹೊಸ ಫೋಟೋಶೂಟ್ ವೈರಲ್ ಆಗಿ ಗಮನ ಸೆಳೆದಿದೆ.

ರಾಜೇಶ್ ದುಗ್ಗುಮನೆ
|

Updated on: Feb 12, 2026 | 2:30 PM

Share
ಪಾರ್ವತಿ ಮೆನನ್ ಅವರು ಇತ್ತೀಚೆಗೆ ಹೊಸ ಹೊಸ ಫೋಟೋಶೂಟ್ ಮಾಡಿಸುತ್ತಿದ್ದಾರೆ. ಅವರು ಪರ್ಸನಾಲಿಟಿ ವಿಷಯದಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಿಕೊಳ್ಳುತ್ತಾ ಬರುತ್ತಿದ್ದಾರೆ.

Parvathy Menen (12)

1 / 5
ಈಗ ಪಾರ್ವತಿ ಮೆನನ್ ಹೊಸ ಫೋಟೋಸ್ ಗಮನ ಸೆಳೆಯೋ ರೀತಿಯಲ್ಲಿ ಇದೆ. ಅವರ ಲುಕ್ ಸಂಪೂರ್ಣವಾಗಿ ಬದಲಾಗಿದೆ. ಅವರ ಡ್ರೆಸ್​ ಕೂಡ ಗಮನ ಸೆಳೆಯೋ ರೀತಿಯಲ್ಲಿ ಇದೆ.

Parvathy Menen (11)

2 / 5
ಪಾರ್ವತಿ ಮೆನನ್ ಅವರಿಗೆ ಕನ್ನಡದಲ್ಲೂ ದೊಡ್ಡ ಅಭಿಮಾನಿ ಬಳಗ ಇದೆ. ಅವರನ್ನು ಕನ್ನಡದ ಮಂದಿ ಸಾಕಷ್ಟು ಇಷ್ಟಪಡುತ್ತಾರೆ. ಸದ್ಯ ಅವರ ಹೊಸ ಲುಕ್ ಬಗ್ಗೆ ಕರ್ನಾಟಕದಲ್ಲೂ ಚರ್ಚೆ ನಡೆದಿದೆ.

3 / 5
ಪಾರ್ವತಿ ಅವರ ಡ್ರೆಸ್ ಗಮನ ಸೆಳೆಯೋ ರೀತಿಯಲ್ಲಿ ಇದೆ. ಅನೇಕರು ಅವರ ಬೋಲ್ಡ್ ಲುಕ್​​ನ ಇಷ್ಟಪಟ್ಟಿದ್ದಾರೆ. ಇತ್ತೀಚೆಗೆ ಅವರು ದಪ್ಪ ಆಗಿದ್ದಾರೆ ಎಂಬ ಕಾರಣಕ್ಕೆ ಟೀಕೆ ಎದುರಿಸಿದ್ದರು.

4 / 5
ಪಾರ್ವತಿ ಮೆನನ್ ಸದ್ಯ ಮಲಯಾಳಂ ಚಿತ್ರರಂಗದಲ್ಲಿ ಬ್ಯುಸಿ ಇದ್ದಾರೆ. ಇತ್ತೀಚೆಗೆ ಅವರು ಕನ್ನಡ ಚಿತ್ರರಂಗದತ್ತ ಮುಖ ಮಾಡಿಲ್ಲ. ಅವರು ಮತ್ತೆ ಕನ್ನಡ ಸಿನಿಮಾ ಮಾಡಬೇಕು ಎಂಬುದು ಅಭಿಮಾನಿಗಳ ಕೋರಿಕೆ

5 / 5
Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ

ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ

‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ

ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ

ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ

ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್

ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!

ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ

ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ

ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್