AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ಎರಡು ದಿನಕ್ಕೆ ವಿಶ್ವಾದ್ಯಂತ 219 ಕೋಟಿ ರೂ. ಗಳಿಸಿದ ‘ಪಠಾಣ್​’; ಶಾರುಖ್​ ಚಿತ್ರಕ್ಕೆ ಜಯಭೇರಿ

Pathan Movie World-wide Box Office Collection: ಅಂದುಕೊಂಡಿದ್ದಕ್ಕಿಂತಲೂ ಉತ್ತಮ ರೀತಿಯಲ್ಲಿ ‘ಪಠಾಣ್​’ ಸಿನಿಮಾಗೆ ಕಲೆಕ್ಷನ್​ ಆಗುತ್ತಿದೆ. ಬಾಕ್ಸ್​ ಆಫೀಸ್​ನಲ್ಲಿ ಶಾರುಖ್​ ಖಾನ್​ ಚಿತ್ರ ಅಬ್ಬರಿಸುತ್ತಿದೆ.

ಮದನ್​ ಕುಮಾರ್​
|

Updated on: Jan 27, 2023 | 8:11 PM

Share
ನಟ ಶಾರುಖ್​ ಖಾನ್​ ಅವರು ಗೆದ್ದು ಬೀಗಿದ್ದಾರೆ. ಅವರು ನಟಿಸಿರುವ ‘ಪಠಾಣ್​’ ಚಿತ್ರ ಭಾರತ ಮಾತ್ರವಲ್ಲದೇ ವಿದೇಶದಲ್ಲೂ ಸಖತ್​ ಕಮಾಯಿ ಮಾಡುತ್ತಿದೆ. ಇದು ಅಭಿಮಾನಿಗಳ ಸಂತಸಕ್ಕೆ ಕಾರಣ ಆಗಿದೆ.

1 / 5
ಮೊದಲ ದಿನ ವಿಶ್ವಾದ್ಯಂತ ‘ಪಠಾಣ್​’ ಚಿತ್ರಕ್ಕೆ 106 ಕೋಟಿ ರೂಪಾಯಿ ಕಲೆಕ್ಷನ್​ ಆಗಿತ್ತು. 2ನೇ ದಿನ 113.60 ಕೋಟಿ ರೂಪಾಯಿ ಆಗಿದೆ. ಎರಡು ದಿನಕ್ಕೆ ಒಟ್ಟು 219.60 ಕೋಟಿ ರೂಪಾಯಿ ಆದಾಯ ಹರಿದು ಬಂದಿದೆ.

2 / 5
ಇದು ಶಾರುಖ್​ ಖಾನ್​ ಅವರ ಕಮ್​ಬ್ಯಾಕ್​ ಸಿನಿಮಾ. ಆ ಕಾರಣದಿಂದ ಅಭಿಮಾನಿಗಳಿಗೆ ನಿರೀಕ್ಷೆ ಜೋರಾಗಿತ್ತು. ನಿರೀಕ್ಷೆಯ ಮಟ್ಟವನ್ನು ತಲುಪುವ ರೀತಿಯಲ್ಲಿ ‘ಪಠಾಣ್​’ ಚಿತ್ರ ಮೂಡಿಬಂದಿದೆ. ಎಲ್ಲ ಕಡೆಗಳಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ.

3 / 5
‘ಪಠಾಣ್​’ ಸಿನಿಮಾಗೆ ಸಿದ್ದಾರ್ಥ್​ ಆನಂದ್​ ಅವರು ನಿರ್ದೇಶನ ಮಾಡಿದ್ದಾರೆ. ಅವರ ಮತ್ತು ಶಾರುಖ್​ ಖಾನ್​ ಕಾಂಬಿನೇಷನ್​ಗೆ ಜನಮೆಚ್ಚುಗೆ ಸಿಕ್ಕಿದೆ. ಈ ಸಿನಿಮಾದಲ್ಲಿ ಜಾನ್​ ಅಬ್ರಾಹಂ ಅವರು ವಿಲನ್​ ಆಗಿ ನಟಿಸಿದ್ದಾರೆ.

4 / 5
ದೀಪಿಕಾ ಪಡುಕೋಣೆ ಮತ್ತು ಶಾರುಖ್​ ಖಾನ್​ ಅವರು ‘ಪಠಾಣ್​’ ಚಿತ್ರದ ಮೂಲಕ ನಾಲ್ಕನೇ ಬಾರಿಗೆ ಜೊತೆಯಾಗಿ ನಟಿಸಿದ್ದಾರೆ. ಅವರ ಅಭಿಮಾನಿಗಳಿಗೆ ಈ ಸಿನಿಮಾ ಮನರಂಜನೆಯ ರಸದೌತಣ ನೀಡಿದೆ. ಎಲ್ಲೆಡೆ ಹೌಸ್​ ಪುಲ್​ ಆಗುತ್ತಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ