AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pathaan Teaser: ಧೂಳೆಬ್ಬಿಸುತ್ತಿದೆ ‘ಪಠಾಣ್​’ ಟೀಸರ್​; ಶಾರುಖ್​ ಖಾನ್​ ಅವತಾರ ಕಂಡು ಫ್ಯಾನ್ಸ್​ ಫಿದಾ

Shah Rukh Khan | Deepika Padukone: 2023ರ ಜನವರಿ 25ರಂದು ವಿಶ್ವಾದ್ಯಂತ ‘ಪಠಾಣ್​’ ಚಿತ್ರ ಬಿಡುಗಡೆ ಆಗಲಿದೆ. ಶಾರುಖ್​ ಖಾನ್​ ಜನ್ಮದಿನದ ಪ್ರಯುಕ್ತ ರಿಲೀಸ್​ ಆಗಿರುವ ಟೀಸರ್​ ಗಮನ ಸೆಳೆಯುತ್ತಿದೆ.

TV9 Web
| Edited By: |

Updated on: Nov 02, 2022 | 3:21 PM

Share
ಶಾರುಖ್​ ಖಾನ್​ ಅವರ 57ನೇ ವರ್ಷದ ಜನ್ಮದಿನದ ಪ್ರಯುಕ್ತ ‘ಪಠಾಣ್​’ ಚಿತ್ರದ ಟೀಸರ್​ ಬಿಡುಗಡೆ ಆಗಿದೆ. ಕೆಲವೇ ನಿಮಿಷಗಳಲ್ಲಿ ಈ ಟೀಸರ್​ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ. ಆ ಮೂಲಕ ಹೈಪ್​ ಹೆಚ್ಚಿದೆ.

Pathaan Teaser creates huge buzz on Shah Rukh khan 57th birthday

1 / 5
‘ಪಠಾಣ್​’ ಟೀಸರ್​ನಲ್ಲಿನ​ ಸಾಹಸ ದೃಶ್ಯಗಳನ್ನು ನೋಡಿ ಅಭಿಮಾನಿಗಳು ವಾವ್​ ಎನ್ನುತ್ತಿದ್ದಾರೆ. ಈ ಚಿತ್ರದಿಂದ ಶಾರುಖ್​ ಖಾನ್​ ಅವರು ಭರ್ಜರಿಯಾಗಿ ಕಮ್​ ಬ್ಯಾಕ್​ ಮಾಡುವುದು ಖಚಿತವಾಗಿದೆ.

Pathaan Teaser creates huge buzz on Shah Rukh khan 57th birthday

2 / 5
ಈ ಚಿತ್ರಕ್ಕೆ ಸಿದ್ದಾರ್ಥ್​ ಆನಂದ್​ ನಿರ್ದೇಶನ ಮಾಡಿದ್ದಾರೆ. ಮುಖ್ಯ ಪಾತ್ರದಲ್ಲಿ ದೀಪಿಕಾ ಪಡುಕೋಣೆ ಕೂಡ ಬಣ್ಣ ಹಚ್ಚಿದ್ದಾರೆ. ಅವರ ಪಾತ್ರದ ಬಗ್ಗೆ ತಿಳಿದುಕೊಳ್ಳಲು ಫ್ಯಾನ್ಸ್​ ಕಾತುರರಾಗಿದ್ದಾರೆ.

3 / 5
2023ರ ಜನವರಿ 25ರಂದು ವಿಶ್ವಾದ್ಯಂತ ‘ಪಠಾಣ್​’ ಚಿತ್ರ ಬಿಡುಗಡೆ ಆಗಲಿದೆ. ಈ ಸಿನಿಮಾಗಾಗಿ ಶಾರುಖ್ ಅವರು ಸಿಕ್ಕಾಪಟ್ಟೆ ಶ್ರಮಪಟ್ಟಿದ್ದಾರೆ. ಸಿಕ್ಸ್​ ಪ್ಯಾಕ್ಸ್​ ಗೆಟಪ್​ನಲ್ಲಿ ಫೈಟ್​ ಮಾಡಿದ್ದಾರೆ.

4 / 5
ಈ ಚಿತ್ರದಲ್ಲಿ ಆ್ಯಕ್ಷನ್​ ಝಲಕ್​ ಹೇಗಿರಲಿದೆ ಎಂಬುದು ಈ ಟೀಸರ್​ ನೋಡಿದರೆ ತಿಳಿಯುತ್ತದೆ. ಜಾನ್​ ಅಬ್ರಹಾಂ ಮತ್ತು ಶಾರುಖ್​ ಖಾನ್​ ನಡುವಿನ ಮುಖಾಮುಖಿ ದೃಶ್ಯಗಳು ಪ್ರೇಕ್ಷಕರಿಗೆ ಮಸ್ತ್​ ಮನರಂಜನೆ ನೀಡಲಿವೆ ಎಂದು ಎಲ್ಲರೂ ನಿರೀಕ್ಷಿಸುತ್ತಿದ್ದಾರೆ.

5 / 5
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್

ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!

KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?

ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ

ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್

ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ

ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್