AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಕಿದ ನಾಯಿಗಾಗಿ ಬ್ರೇಕಪ್ ಮಾಡಿಕೊಂಡ ಬಿಗ್ ಬಾಸ್ ಮಾಜಿ ಸ್ಪರ್ಧಿ; ಪವಿ ಪೂವಪ್ಪ ಶ್ವಾನ ಪ್ರೇಮಕ್ಕೆ ಹ್ಯಾಟ್ಸ್​ಆಫ್

ಪವಿ ಪೂವಪ್ಪ ಫ್ಯಾಷನ್ ಡಿಸೈನರ್. ಅವರು ಬಿಗ್ ಬಾಸ್​ಗೆ ಕಾಲಿಟ್ಟು ಸಾಕಷ್ಟು ಗಮನ ಸೆಳೆದರು. ಅವರ ಬ್ರೇಕಪ್ ವಿಚಾರ ಈಗ ಸಾಕಷ್ಟು ಚರ್ಚೆಯಲ್ಲಿ ಇದೆ. ಅವರು ಏಕೆ ಬ್ರೇಕಪ್ ಮಾಡಿಕೊಂಡೆ ಎಂಬ ವಿಚಾರವನ್ನು ಹೇಳಿದ್ದಾರೆ. ಅವರು ಸಾಕಿದ ನಾಯಿಗೋಸ್ಕರ ಬ್ರೇಕಪ್ ಮಾಡಿಕೊಂಡಿದ್ದಾರೆ ಎಂಬ ವಿಚಾರ ರಿವೀಲ್ ಆಗಿದೆ. ಇದು ಅನೇಕರಿಗೆ ಅಚ್ಚರಿ ಎನಿಸಿದೆ.

ರಾಜೇಶ್ ದುಗ್ಗುಮನೆ
|

Updated on:Dec 17, 2024 | 1:00 PM

Share
‘ಬಿಗ್ ಬಾಸ್ ಕನ್ನಡ ಸೀಸನ್ 10’ ಸಾಕಷ್ಟು ಜನಪ್ರಿಯತೆ ಪಡೆಯಿತು. ಈ ಸೀಸನ್ ದೊಡ್ಡ ಮಟ್ಟದಲ್ಲಿ ಗಮನ ಸೆಳೆದಿತ್ತು. ಪವಿ ಪೂವಪ್ಪ ಅವರು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟಿದ್ದರು. ಈ ಎಪಿಸೋಡ್ ಸಾಕಷ್ಟು ಗಮನ ಸೆಳೆದಿತ್ತು.

1 / 5
ಪವಿ ಪೂವಪ್ಪ ಫ್ಯಾಷನ್ ಡಿಸೈನರ್. ಅವರು ಬಿಗ್ ಬಾಸ್​ಗೆ ಕಾಲಿಟ್ಟು ಸಾಕಷ್ಟು ಗಮನ ಸೆಳೆದರು. ಅವರ ಬ್ರೇಕಪ್ ವಿಚಾರ ಈಗ ಸಾಕಷ್ಟು ಚರ್ಚೆಯಲ್ಲಿ ಇದೆ. ಅವರು ಏಕೆ ಬ್ರೇಕಪ್ ಮಾಡಿಕೊಂಡೆ ಎಂಬ ವಿಚಾರವನ್ನು ಹೇಳಿದ್ದಾರೆ.

2 / 5
ಡಿಜೆ ಮ್ಯಾಡಿ ಎಂಬುವವರ ಜೊತೆ ಪವಿ ಪೂವಪ್ಪ ಅವರು ಕಳೆದ ಐದು ವರ್ಷಗಳಿಂದ ರಿಲೇಶನ್​ಶಿಪ್​ನಲ್ಲಿ ಇದ್ದರು. ಇವರು ಶೀಘ್ರವೇ ಮದುವೆ ಆಗಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಇದು ಸುಳ್ಳಾಗಿದೆ. ‘ಬ್ರೇಕಪ್ ಆಗಿದೆ’ ಎಂದು ಪವಿ ಹೇಳಿದ್ದಾರೆ.

3 / 5
‘ಪಬ್ಲಿಕ್ಸ್ ನೆಕ್ಸ್ಟ್’ ಹೆಸರಿನ ಯೂಟ್ಯೂಬ್ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಪವಿ ಪೂವಪ್ಪ, ‘ಐದು ವರ್ಷಗಳಿಂದ ಜೊತೆಗೆ ಇದ್ದೇವೆ. ನನ್ನ ನಾಯಿಯಿಂದ ಅವರಿಗೆ ತೊಂದರೆ ಆಯ್ತು. ಮದುವೆ ಆದ್ಮೇಲೆ ನಾಯಿ ಸಾಕೋಕೆ ಒಪ್ಪಿಗೆ ಇಲ್ಲ ಎಂದರು. ಸಣ್ಣ ವಿಚಾರಕ್ಕೂ ಬೇಸರ ಆಗುತ್ತದೆ. ಅದಕ್ಕೆ ಹಿಂದೆ ಸರಿದೆ’ ಎಂದಿದ್ದಾರೆ ಅವರು.

4 / 5
ಪವಿ ಪೂವಪ್ಪ ಅವರು ದೊಡ್ಡ ಮಟ್ಟದ ಜನಪ್ರಿಯತೆ ಪಡೆದಿದ್ದಾರೆ. ಪವಿ ಪೂವಪ್ಪ ಅವರು ಇನ್​ಸ್ಟಾಗ್ರಾಮ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಈಗ ಓಪನ್ ಆಗಿ ತಮ್ಮ ಬಾಯ್​ಫ್ರೆಂಡ್ ಬಗ್ಗೆ ಹೇಳಿಕೊಂಡಿದ್ದಾರೆ.

5 / 5

Published On - 12:53 pm, Tue, 17 December 24

Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​

ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?

ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು

ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ

ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ

ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!

ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ

ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ

ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ

ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!