ಥೈಲ್ಯಾಂಡ್​ ಬೀಚ್​​ನಲ್ಲಿ ಮಿಂಚಿದ ನಟಿ ಪಾಯಲ್ ಚೆಂಗಪ್ಪ; ಇಲ್ಲಿವೆ ಫೋಟೋಸ್

Updated on: Apr 20, 2026 | 12:36 PM

ಕನ್ನಡದ ನಟಿ ಪಾಯಲ್ ಚೆಂಗಪ್ಪ ಅವರು ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಸೃಷ್ಟಿ ಮಾಡಿದ್ದಾರೆ ಎಂದರೂ ತಪ್ಪಾಗಲಾರದು. ಅವರು ಹೊಸ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಗಮನ ಸೆಳೆದಿದ್ದಾರೆ. ಅವರ ಲುಕ್ ಗಮನ ಸೆಳೆಯುವ ರೀತಿಯಲ್ಲಿ ಇದೆ ಎಂಬುದು ವಿಶೇಷ. 

1 / 5
ಕನ್ನಡದ ನಟಿ ಪಾಯಲ್ ಚೆಂಗಪ್ಪ ಅವರು ಶಾರ್ಟ್​ ಫಿಲ್ಮ್​ ಮೂಲಕ ಬಣ್ಣದ ಬದುಕು ಆರಂಭಿಸಿದರು. ಆ ಬಳಿಕ ಸಿನಿಮಾಗಳನ್ನು ಕೂಡ ಮಾಡಿದರು. ಈಗ ಅವರು ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಸೃಷ್ಟಿ ಮಾಡಿದ್ದಾರೆ.

ಕನ್ನಡದ ನಟಿ ಪಾಯಲ್ ಚೆಂಗಪ್ಪ ಅವರು ಶಾರ್ಟ್​ ಫಿಲ್ಮ್​ ಮೂಲಕ ಬಣ್ಣದ ಬದುಕು ಆರಂಭಿಸಿದರು. ಆ ಬಳಿಕ ಸಿನಿಮಾಗಳನ್ನು ಕೂಡ ಮಾಡಿದರು. ಈಗ ಅವರು ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಸೃಷ್ಟಿ ಮಾಡಿದ್ದಾರೆ.

2 / 5

ಪಾಯಲ್ ಅವರು ಇತ್ತೀಚೆಗೆ ಥೈಲ್ಯಾಂಡ್​​ಗೆ ತೆರಳಿದ್ದರು. ಅಲ್ಲಿ ಅವರು ಸಖತ್ ಬೋಲ್ಡ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ಗಮನ ಸೆಳೆಯುವ ರೀತಿಯಲ್ಲಿ ಇದೆ. ಇದಕ್ಕೆ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ.

3 / 5

ಪಾಯಲ್ ಅವರ ನಟನೆಯ ‘ಅಮೃತ ಅಂಜನ್’ ಸಿನಿಮಾ ರಿಲೀಸ್ ಆಯಿತು. ಶಾರ್ಟ್​ ಫಿಲ್ಮ್​ ಇದೇ ಹೆಸರಲ್ಲಿ ಮೂಡಿ ಬಂದಿತ್ತು. ಆ ಬಳಿಕ ಇದೇ ಹೆಸರಲ್ಲಿ ಸಿನಿಮಾಮಾಡಲಾಯಿತು. ಕಿರುಚಿತ್ರ ಹಾಗೂ ಸಿನಿಮಾದಲ್ಲಿ ಪಾಯಲ್ ಪಾತ್ರ ಗಮನ ಸೆಳೆದಿತ್ತು.

4 / 5

ಪಾಯಲ್ ಅವರು ಕನ್ನಡಕ್ಕೆ ಮಾತ್ರ ಸೀಮಿತವಾಗಿಲ್ಲ. ಅವರು ತೆಲುಗು ಚಿತ್ರರಂಗಕ್ಕೂ ಎಂಟ್ರಿ ಕೊಟ್ಟಿದ್ದಾರೆ. ಅಲ್ಲಿಯೂ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಅವರನ್ನು ಹುಡುಕಿ ಹಲವು ಆಫರ್​​ಗಳು ಬರುತ್ತಿವೆ.

5 / 5

ಪಾಯಲ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ವಿವಿಧ ರೀತಿಯ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ. ಈಗ ಅವರು ಹಂಚಿಕೊಂಡಿರುವ ಫೋಟೋಗಳು ಗಮನ ಸೆಳೆಯುವ ರೀತಿಯಲ್ಲಿ ಇದೆ.

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us