ಬಿಜೆಪಿ ಹಿರಿಯ ಮುಖಂಡ ಎಲ್ಕೆ ಅಡ್ವಾಣಿಯವರನ್ನು ಭೇಟಿ ಮಾಡಿದ ಪೇಜಾವರದ ವಿಶ್ವಪ್ರಸನ್ನ ಶ್ರೀ
ಬಿಜೆಪಿ ಹಿರಿಯ ಮುಖಂಡ ಎಲ್. ಕೆ ಅಡ್ವಾಣಿ ಅವರನ್ನು ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ ಮಾಡಿ, ಉಭಯಕುಶಲೋಪರಿ ವಿಚಾರಿಸಿದರು.
Updated on:Oct 12, 2022 | 3:46 PM
Share

ಎಲ್. ಕೆ ಅಡ್ವಾಣಿ ಅವರನ್ನು ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಇಂದು (ಸೆ.12) ರಂದು ದೆಹಲಿಯ ಅವರ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.
1 / 6

ಉಭಯಕುಶಲೋಪರಿ ವಿಚಾರಿಸಿದ ಪೇಜಾವರ ಶ್ರೀ ಅಡ್ವಾಣಿ ಅವರ ಆರೋಗ್ಯದ ಚೇತರಿಕೆಗೆ ಶ್ರೀಕೃಷ್ಣ ಮುಖ್ಯಪ್ರಾಣರಲ್ಲಿ ಪ್ರಾರ್ಥಿಸುವುದಾಗಿ ಹೇಳಿದರು.
2 / 6

ಅಯೋಧ್ಯೆ ರಾಮ ಮಂದಿರ ನಿರ್ಮಾಣ, ರಥಯಾತ್ರೆಯ ದಿನಗಳು ಮತ್ತು ರಾಮ ಮಂದಿರ ಹೋರಾಟದ ನೆನಪುಗಳನ್ನು ಅಡ್ವಾಣಿ ಮೆಲುಕು ಹಾಕಿದರು.
3 / 6

ಅಡ್ವಾಣಿ ಅವರಿಗೆ ಉಡುಪಿ ಶ್ರೀಕೃಷ್ಣನ ಪ್ರಸಾದವನ್ನು ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ನೀಡಿದರು.
4 / 6

ಮಾತುಕತೆ ವೇಳೆ ಹಿರಿಯ ವಿಶ್ವೇಶತೀರ್ಥ ಸ್ವಾಮೀಜಿ ಅವರು ಎಲ್.ಕೆ ಅಡ್ವಾಣಿ ಅವರಿಗೆ ನೀಡಿದ ಸ್ಪೂರ್ತಿಯನ್ನು ನೆನಪಿಸಿಕೊಂಡರು.
5 / 6

ಇನ್ನು ಭೇಟಿ ವೇಳೆ ವಿದ್ವಾನ ದೇವಿಪ್ರಸಾದ ಭಟ್ಟ, ವಿಷ್ಣುಮೂರ್ತಿ ಆಚಾರ್ಯ, ಕೃಷ್ಣ ಭಟ್ ಉಪಸ್ಥಿತರಿದ್ದರು.
6 / 6
Published On - 3:07 pm, Wed, 12 October 22

TV9 Web
TV9 Kannada
Read More
Related Photo Gallery
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್ಬಾಸ್ ಮನೆಯಲ್ಲಿ ಆಸಿಯಾ, ಯಶಸ್ ‘ಮಿಡ್ ನೈಟ್ ಆಫರೇಷನ್’
ಎಸ್ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್



