ನಟಿ ಶ್ರೀಲೀಲಾ ಸೌಂದರ್ಯಕ್ಕೆ ಸೋತ ಫ್ಯಾನ್ಸ್; ಇಲ್ಲಿದೆ ಹೊಸ ಫೋಟೋಗಳು
ಶ್ರೀಲೀಲಾ ಅವರು ಸಖತ್ ಕ್ಯೂಟ್. ಹಲವು ಫೋಟೋಗಳನ್ನು ಹಂಚಿಕೊಂಡು ಅವರು ಗಮನ ಸೆಳೆಯುತ್ತಾರೆ. ಈ ಬಾರಿ ಶ್ರೀಲೀಲಾ ಹಂಚಿಕೊಂಡಿರುವ ಹೊಸ ಫೋಟೋಗಳು ಸಖತ್ ವೈರಲ್ ಆಗಿದೆ.
Updated on: Jun 30, 2022 | 6:49 PM
Share

ನಟಿ ಶ್ರೀಲೀಲಾ ಕನ್ನಡದವರು. ಅವರಿಗೆ ಈಗ ಬೇಡಿಕೆ ಹೆಚ್ಚಿರುವುದು ಪರಭಾಷೆಯಲ್ಲಿ. ಅವರ ನಟನೆಯ ‘ಪೆಳ್ಳಿ ಸಂದಡಿ’ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿದೆ. ಒಟಿಟಿಯಲ್ಲಿ ಚಿತ್ರವನ್ನು ನೋಡಿ ಜನರು ಮೆಚ್ಚಿಕೊಂಡಿದ್ದಾರೆ.

ಶ್ರೀಲೀಲಾ ಅವರು ಸಖತ್ ಕ್ಯೂಟ್. ಹಲವು ಫೋಟೋಗಳನ್ನು ಹಂಚಿಕೊಂಡು ಅವರು ಗಮನ ಸೆಳೆಯುತ್ತಾರೆ. ಈ ಬಾರಿ ಶ್ರೀಲೀಲಾ ಹಂಚಿಕೊಂಡಿರುವ ಹೊಸ ಫೋಟೋಗಳು ಸಖತ್ ವೈರಲ್ ಆಗಿದೆ.

ಟಾಲಿವುಡ್ನಲ್ಲಿ ಶ್ರೀಲೀಲಾ ಅವರು ರವಿತೇಜ ನಟನೆಯ ‘ಧಮಾಕಾ’ ಸಿನಿಮಾಗೆ ನಾಯಕಿ ಆಗಿದ್ದಾರೆ. ‘ಅನಗನಗ ಒಕ ರಾಜು’ ಸೇರಿದಂತೆ ಹಲವು ಚಿತ್ರಗಳಿಗೆ ಅವರು ಸಹಿ ಮಾಡಿದ್ದಾರೆ. ಕನ್ನಡದಲ್ಲೂ ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾ ಮಾಡುತ್ತಿದ್ದಾರೆ.

ಶ್ರೀಲೀಲಾಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಒಂದು ಕೋಟಿಗೂ ಅಧಿಕ ಮಂದಿ ಶ್ರೀಲೀಲಾ ಅವರನ್ನು ಹಿಂಬಾಲಿಸುತ್ತಿದ್ದಾರೆ. ಇದು ಅವರ ಖ್ಯಾತಿಗೆ ಹಿಡಿದಿರುವ ಕೈಗನ್ನಡಿ ಆಗಿದೆ.

ಶ್ರೀಲೀಲಾ
Related Photo Gallery
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್. ಅಶೋಕ್ಗೆ ರೈತರಿಂದ ಘೇರಾವ್
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ ಕಡಿದ ಆರೋಪ; FIR ದಾಖಲು




