AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲು ಸಾಲು ರಜೆ ಹಿನ್ನಲೆ ಫ್ಲವರ್ ಶೋ ನೋಡಲು ಮುಗಿಬಿದ್ದ ಜನ: 8 ದಿನದಲ್ಲಿ ಒಂದು ಕೋಟಿಗೂ ಹೆಚ್ಚು ಆದಾಯ

ನಿನ್ನೆ 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಿನ್ನಲೆ ಬೆಂಗಳೂರಿನ ಸಸ್ಯಕಾಶಿ ಲಾಲ್‌ಬಾಗ್​ಗೆ ಸಿಲಿಕಾನ್​ ಸಿಟಿಯ ಸಾಕಷ್ಟು ಜನರು ಭೇಟಿ ನೀಡಿದ್ದಾರೆ. ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜೀವನ ಚರಿತ್ರೆ ಆಧರಿಸಿ ಫ್ಲವರ್ ಶೋ 8ನೇ ದಿನಕ್ಕೆ ಕಾಲಿಟ್ಟಿದ್ದು, ನಿನ್ನೆವರೆಗೆ 1 ಕೋಟಿ 3 ಲಕ್ಷ 76 ಸಾವಿರ ರೂಪಾಯಿ ಆದಾಯ ಹರಿದು ಬಂದಿದೆ.

Vinayak Hanamant Gurav
| Edited By: |

Updated on: Aug 16, 2024 | 8:16 AM

Share
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಿನ್ನಲೆ ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜೀವನ ಚರಿತ್ರೆ ಆಧರಿಸಿ ಫ್ಲವರ್ ಶೋ 8 ನೇ ದಿನಕ್ಕೆ ಕಾಲಿಟ್ಟಿದ್ದು, ಕುಟುಂಬ ಸಮೇತ ಲಕ್ಷಾಂತರ ಜನರು ಲಾಲ್ ಬಾಗ್‌ಗೆ ಭೇಟಿಕೊಟ್ಟು ಸಂಭಮಿಸಿದ್ದಾರೆ. 

1 / 5
ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಗೆ  ಲಾಲ್‌ಬಾಗ್​ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ರವರ ಜೀವನ ಚರಿತ್ರೆ ಅನಾವರಣಗೊಂಡು ಎಂಟನೇ ದಿನಕ್ಕೆ ಕಾಲಿಟ್ಟಿದೆ. ಅಲ್ಲದೇ ನಿನ್ನೆ 78ನೇ  ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಲಾಲ್‌ಬಾಗ್‌ನತ್ತ ಜನ ಸಾಗರವೆ ಹರಿದು ಬಂದಿತ್ತು. ಮಕ್ಕಳು, ಪೋಷಕರು, ಯುವ ಜನರು, ವೃದ್ಧರೂ ಸೇರಿದಂತೆ ಎಲ್ಲರೂ ಸೆಲ್ಫಿಗೆ ಫೋಸ್​​ಕೊಟ್ಟು ಸಖತ್ ಎಂಜಾಯ್ ಮಾಡಿದ್ದಾರೆ. 

2 / 5
ಇದುವರೆಗೆ 1 ಕೋಟಿ 3 ಲಕ್ಷ 76 ಸಾವಿರ ರೂಪಾಯಿ ಆದಾಯ ಹರಿದು ಬಂದಿದೆ. ಕಳೆದ 8 ದಿನಗಳಲ್ಲಿ 3 ಲಕ್ಷ ಜನರು ಭೇಟಿ ನೀಡಿದ್ದಾರೆ. ನಿನ್ನೆ ಒಂದು ದಿನ ಸಾಯಂಕಾಲ 4 ಗಂಟೆ ಸಮಯಕ್ಕೆ 1 ಲಕ್ಷ 15 ಸಾವಿರದಷ್ಟು ಜನರು ಭೇಟಿ ನೀಡಿದ್ದರು.

3 / 5
ಈ ಬಗ್ಗೆ ಲಾಲ್‌ಬಾಗ್‌ನ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಮಾತನಾಡಿ, ನಿನ್ನೆ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಬೆಳಿಗ್ಗೆ 6 ಗಂಟೆಯಿಂದ ಜನರು ಭೇಟಿ ನೀಡಿದ್ದರು. ಸಂಜೆ 4 ಗಂಟೆ ಸಮಯಕ್ಕೆ 1.5 ಲಕ್ಷ ಜನರು ಭೇಟಿ‌ ನೀಡಿದ್ದಾರೆ ಎಂದು ಹೇಳಿದ್ದಾರೆ.  

4 / 5
ಒಟ್ಟಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆ ರಜೆ ಇದ್ದ ಕಾರಣ ಪ್ಲವರ್ ಶೋ ಗೆ ಲಗ್ಗೆ ಇಟ್ಟ ಸಿಲಿಕಾನ್​ ಸಿಟಿ ಮಂದಿ ಸಖತ್​ ಎಂಜಾಯ್ ಮಾಡಿದ್ದಾರೆ. ಇನ್ನು ಸಾಲು ಸಾಲು ರಜೆ ಹಿನ್ನಲೆ ಲಾಲ್ ಬಾಗ್‌ಗೆ ಭೇಟಿ ನೀಡುವ  ನೀರಿಕ್ಷೆ ಕೂಡ ಇದ್ದು, ನಾಲ್ಕು ದಿನಗಳ ಕಾಲ ಅಂದರೆ ಆ.19 ರವರೆಗೆ ಫ್ಲವರ್ ಶೋ ನೋಡಿ ಕಣ್ತುಂಬಿಕೊಳ್ಳಬಹುದಾಗಿದೆ. 

5 / 5
Follow Us
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ

ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ

ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್

ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ

ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್

ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು

ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ

ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!

ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್

ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ