- Kannada News Photo gallery Photo Gallery | ಕ್ರಿಕೆಟ್ ಜಗತ್ತಿನ ಅಜಾತಶತ್ರುವಿಗೆ ಇಂದು 48 ರ ಸಂಭ್ರಮ.. ಹ್ಯಾಪಿ ಬರ್ಥ್ಡೆ ರಾಹುಲ್ ದ್ರಾವಿಡ್..
Photo Gallery | ಕ್ರಿಕೆಟ್ ಜಗತ್ತಿನ ಅಜಾತಶತ್ರುವಿಗೆ ಇಂದು 48 ರ ಸಂಭ್ರಮ.. ಹ್ಯಾಪಿ ಬರ್ಥ್ಡೆ ರಾಹುಲ್ ದ್ರಾವಿಡ್..
ಕ್ರಿಕೆಟ್ ಜಗತ್ತಿನ ಅಜಾತಶತ್ರುವಿಗೆ ಇಂದು 48 ರ ಸಂಭ್ರಮ, ಅಂತರಾಷ್ಟ್ರೀಯ ಕ್ರಿಕೆಟ್ನಲ್ಲೇ ದಿ ವಾಲ್ ಎಂಬ ಬಿರುದ್ದು ಪಡೆದಿದ್ದ ಕನ್ನಡಿಗ ರಾಹುಲ್ ದ್ರಾವಿಡ್ ಇಂದು ತಮ್ಮ 48 ನೇ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.
Updated on: Jan 11, 2021 | 12:20 PM
Share

ರಾಹುಲ್ ದ್ರಾವಿಡ್ ಒಟ್ಟಾರೆಯಾಗಿ ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ 24.208 ರನ್ ಬಾರಿಸಿದ್ದಾರೆ

ಟೆಸ್ಟ್ ಕ್ರಿಕೆಟ್ನಲ್ಲಿ ದಿ ವಾಲ್ 210 ಕ್ಯಾಚ್ ಹಿಡಿದ್ದಾರೆ

ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ ದ್ರಾವಿಡ್ 48 ಶತಕಗಳನ್ನು ಬಾರಿಸಿದ್ದಾರೆ

270 ರನ್ ಟೆಸ್ಟ್ ಕ್ರಿಕೆಟ್ನ 1 ಇನ್ನಿಂಗ್ಸ್ನಲ್ಲಿ ದ್ರಾವಿಡ್ ಬಾರಿಸಿದ ಅತ್ಯಧಿಕ ರನ್ ಆಗಿದೆ

ಟೆಸ್ಟ್ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಬಾಲ್ ಎದುರಿಸಿದ ಆಟಗಾರ ಎಂಬ ಹೆಗ್ಗಳಿಕ್ಕೆಗೆ ದ್ರಾವಿಡ್ ಪಾತ್ರರಾಗಿದ್ದಾರೆ.

ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ ದ್ರಾವಿಡ್ ಒಟ್ಟು 146 ಅರ್ಧ ಶತಕಗಳನ್ನ ಬಾರಿಸಿದ್ದಾರೆ.

IPL ಮೊದಲ ಆವೃತ್ತಿಯಲ್ಲಿ ದ್ರಾವಿಡ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮುನ್ನಡೆಸಿದ್ದರು

2011 ರಲ್ಲಿ ದ್ರಾವಿಡ್ ತಮ್ಮ ಅಂತರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದರು.

ಪ್ರಸ್ತುತ ನ್ಯಾಷನಲ್ ಕ್ರಿಕೆಟ್ ಆಕಾಡೆಮಿಯ ಮುಖ್ಯಸ್ಥರಾಗಿ ದ್ರಾವಿಡ್ ಕಾರ್ಯ ನಿರ್ವಹಿಸುತ್ತಿದ್ದಾರೆ
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಇಂದು ಈ ರಾಶಿಯವರಿಗೆ ಮೂರು ಗ್ರಹಗಳ ಶುಭಫಲ
ವಿಡಿಯೋ: ಡಿಕೆಶಿ ತಿನಿಸಿದ ಸ್ವೀಟನ್ನು ಬಾಯಿಂದ ತೆಗೆದು ಎಸೆದ ಸಿದ್ದರಾಮಯ್ಯ!
ಡಿ ಕ್ಲರ್ಕ್ ಆಟಕ್ಕೆ ಸಲಾಂ ಹೊಡೆದ ಕ್ರಿಕೆಟ್ ಜಗತ್ತು; ವಿಡಿಯೋ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಆರ್ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
