AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BS Yediyurappa: ಬೃಹತ್ ಗಾತ್ರದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಯಡಿಯೂರಪ್ಪ; ಫೋಟೋಗಳು ಇಲ್ಲಿವೆ

ಬಿಎಸ್​ ಯಡಿಯೂರಪ್ಪ ಹುಟ್ಟುಹಬ್ಬ: ಇಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಹುಟ್ಟುಹಬ್ಬ. ಈ ಹಿನ್ನೆಲೆ ಯಡಿಯೂರಪ್ಪ ಅವರು ಬೆಂಗಳೂರಿನ ಸಂಜಯನಗರದಲ್ಲಿರುವ ರಾಧಾಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

TV9 Web
| Edited By: |

Updated on: Feb 27, 2022 | 10:44 AM

Share
 ಇಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಹುಟ್ಟುಹಬ್ಬ. ಈ ಹಿನ್ನೆಲೆ ಯಡಿಯೂರಪ್ಪ ಅವರು ಬೆಂಗಳೂರಿನ ಸಂಜಯನಗರದಲ್ಲಿರುವ ರಾಧಾಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

1 / 5
ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಯಡಿಯೂರಪ್ಪ ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ.

Photos of ex cm of Karnataka bs yediyurappa birthday celebration

2 / 5
ಮಾಜಿ ಸಿಎಂ ಯಡಿಯೂರಪ್ಪ ಗೋವಿಗೆ ಬಾಳೆಹಣ್ಣು ತಿನ್ನಿಸಿದರು.

3 / 5
ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಬೃಹತ್ ಗಾತ್ರದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಯಡಿಯೂರಪ್ಪ, ತನ್ನ ಪುತ್ರನಿಗೆ ಕೇಕ್ ತಿನ್ನಿಸಿದರು.

4 / 5
ಕುಟುಂಬಸ್ಥರು ಯಡಿಯೂರಪ್ಪ ಅವರಿಗೆ ಆರತಿ ಬೆಳಗಿ ಹುಟ್ಟುಹಬ್ಬದ ಶುಭಕೋರಿದರು.

5 / 5
ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿ ಮನೆಗೆ ಮರಳಿದ ವಿರಾಟ್ ಕೊಹ್ಲಿ

‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ

ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ

ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು

ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್

‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು

ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ