BS Yediyurappa: ಬೃಹತ್ ಗಾತ್ರದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಯಡಿಯೂರಪ್ಪ; ಫೋಟೋಗಳು ಇಲ್ಲಿವೆ
ಬಿಎಸ್ ಯಡಿಯೂರಪ್ಪ ಹುಟ್ಟುಹಬ್ಬ: ಇಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಹುಟ್ಟುಹಬ್ಬ. ಈ ಹಿನ್ನೆಲೆ ಯಡಿಯೂರಪ್ಪ ಅವರು ಬೆಂಗಳೂರಿನ ಸಂಜಯನಗರದಲ್ಲಿರುವ ರಾಧಾಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
Updated on: Feb 27, 2022 | 10:44 AM
Share

ಇಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಹುಟ್ಟುಹಬ್ಬ. ಈ ಹಿನ್ನೆಲೆ ಯಡಿಯೂರಪ್ಪ ಅವರು ಬೆಂಗಳೂರಿನ ಸಂಜಯನಗರದಲ್ಲಿರುವ ರಾಧಾಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

Photos of ex cm of Karnataka bs yediyurappa birthday celebration

ಮಾಜಿ ಸಿಎಂ ಯಡಿಯೂರಪ್ಪ ಗೋವಿಗೆ ಬಾಳೆಹಣ್ಣು ತಿನ್ನಿಸಿದರು.

ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಬೃಹತ್ ಗಾತ್ರದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಯಡಿಯೂರಪ್ಪ, ತನ್ನ ಪುತ್ರನಿಗೆ ಕೇಕ್ ತಿನ್ನಿಸಿದರು.

ಕುಟುಂಬಸ್ಥರು ಯಡಿಯೂರಪ್ಪ ಅವರಿಗೆ ಆರತಿ ಬೆಳಗಿ ಹುಟ್ಟುಹಬ್ಬದ ಶುಭಕೋರಿದರು.
Related Photo Gallery
ನಾಳೆ ತಮಿಳುನಾಡಿನಲ್ಲಿ ಕಪ್ಪು ಬಾವುಟ ಪ್ರದರ್ಶನ, ಪ್ರತಿಭಟನೆ
ಕಾಂಗ್ರೆಸ್ ಹೈಕಮಾಂಡ್ ನಡೆಗೆ ಅಬ್ದುಲ್ ಜಬ್ಬಾರ್ ಕೆಂಡಾಮಂಡಲ
ಭಾರತದ ಧ್ವಜದ ಬಣ್ಣದ ರಿಬ್ಬನ್ ಕತ್ತರಿಸಲು ನಿರಾಕರಿಸಿದ ಸಿಎಂ ಒಮರ್ ಅಬ್ದುಲ್ಲ
ಶಾಸಕ ವಿನಯ್ ಕುಲಕರ್ಣಿ ನಿವಾಸಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್!
ಮಹಿಳೆಯ ಹಾಡು ಶುರುವಾಗುತ್ತಿದ್ದಂತೆಯೇ ಮುರಿದು ಬಿತ್ತು ಸ್ಟೇಜ್
180 ಅಪ್ರಾಪ್ತ ಬಾಲಕಿಯರ 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ವೈರಲ್
ನಮ್ಮ ಮೆಟ್ರೋದಲ್ಲಿ ಮನಕಲಕುವ ದೃಶ್ಯ
ಬಿಗ್ಬಾಸ್ ಧನುಶ್ ಸಾಹಸಕ್ಕೆ ಬೆನ್ನುತಟ್ಟಿದ ಸುದೀಪ್: ವಿಡಿಯೋ ನೋಡಿ
: ಲಕ್ಷಾಂತರ ಭಾರತೀಯರ ಆರಾಧ್ಯ ದೈವ ಮೋದಿ
ತಾಳಿ ಕಟ್ಟುವ ಕೊನೆಯ ಕ್ಷಣದಲ್ಲಿ ಪೊಲೀಸ್ ಎಂಟ್ರಿ




