BS Yediyurappa: ಬೃಹತ್ ಗಾತ್ರದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಯಡಿಯೂರಪ್ಪ; ಫೋಟೋಗಳು ಇಲ್ಲಿವೆ
ಬಿಎಸ್ ಯಡಿಯೂರಪ್ಪ ಹುಟ್ಟುಹಬ್ಬ: ಇಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಹುಟ್ಟುಹಬ್ಬ. ಈ ಹಿನ್ನೆಲೆ ಯಡಿಯೂರಪ್ಪ ಅವರು ಬೆಂಗಳೂರಿನ ಸಂಜಯನಗರದಲ್ಲಿರುವ ರಾಧಾಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
Updated on: Feb 27, 2022 | 10:44 AM

ಇಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಹುಟ್ಟುಹಬ್ಬ. ಈ ಹಿನ್ನೆಲೆ ಯಡಿಯೂರಪ್ಪ ಅವರು ಬೆಂಗಳೂರಿನ ಸಂಜಯನಗರದಲ್ಲಿರುವ ರಾಧಾಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

Photos of ex cm of Karnataka bs yediyurappa birthday celebration

ಮಾಜಿ ಸಿಎಂ ಯಡಿಯೂರಪ್ಪ ಗೋವಿಗೆ ಬಾಳೆಹಣ್ಣು ತಿನ್ನಿಸಿದರು.

ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಬೃಹತ್ ಗಾತ್ರದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಯಡಿಯೂರಪ್ಪ, ತನ್ನ ಪುತ್ರನಿಗೆ ಕೇಕ್ ತಿನ್ನಿಸಿದರು.

ಕುಟುಂಬಸ್ಥರು ಯಡಿಯೂರಪ್ಪ ಅವರಿಗೆ ಆರತಿ ಬೆಳಗಿ ಹುಟ್ಟುಹಬ್ಬದ ಶುಭಕೋರಿದರು.
Related Photo Gallery

ಐಪಿಎಲ್ ಆರಂಭಕ್ಕೂ ಮುನ್ನ ಲಕ್ನೋ ತಂಡಕ್ಕೆ ಬಂತು ಆನೆಬಲ

ಡೆಲ್ಲಿ ಕ್ಯಾಪಿಟಲ್ಸ್ಗೆ ಕೈಕೊಟ್ಟ ಬ್ರೂಕ್; 2 ವರ್ಷ ಐಪಿಎಲ್ನಿಂದ ಔಟ್

ಮುಂಬೈ ತಂಡಕ್ಕೆ ದಕ್ಷಿಣ ಆಫ್ರಿಕಾ ವೇಗಿಯ ಆಗಮನ

ಐಪಿಎಲ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಐವರು ಬೌಲರ್ಗಳು ಇವರೇ..

ಗ್ರಾಮದ ಎಲ್ಲರಿಗೂ ವಿಮೆ: ಮರಸೂರು ಕರ್ನಾಟಕದ ಮೊದಲ ಸಂಪೂರ್ಣ ವಿಮಾ ಪಂಚಾಯ್ತಿ

ಎಲ್ಲಿಸ್ ಪೆರ್ರಿ ರೆಕಾರ್ಡ್ ಉಡೀಸ್: WPLನಲ್ಲಿ ಹೊಸ ಇತಿಹಾಸ ರಚಿಸಿದ ನ್ಯಾಟ್

ನೀವು ಮಾಡುವ ಈ ತಪ್ಪುಗಳು ಕಿಡ್ನಿ ವೈಫಲ್ಯಕ್ಕೆ ಕಾರಣವಾಗಬಹುದು

IPL 2025: ಐಪಿಎಲ್ನ ಆರಂಭಿಕ ಪಂದ್ಯಗಳಿಗೆ ಕೆಎಲ್ ರಾಹುಲ್ ಅಲಭ್ಯ

ಬಿರು ಬೇಸಿಗೆಗಯಲ್ಲಿ ಕಾಡು ಪ್ರಾಣಿಗಳು ದಣಿಯದಂತೆ ಮಾಸ್ಟರ್ ಪ್ಲ್ಯಾನ್

ಐಪಿಎಲ್ 2025: ಚೆನ್ನೈ vs ಮುಂಬೈ ಪಂದ್ಯದ ಟಿಕೆಟ್ ಬೆಲೆ ಇಷ್ಟೊಂದಾ..!
ಮಾತಿಗೆ ಮಾತು ಬೆಳೆದು ಕಂಡಕ್ಟರ್-ಪ್ರಯಾಣಿಕರ ನಡುವೆ ಹೊಡೆದಾಟ!

ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ

ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ

‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್

ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ

ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್ನಲ್ಲಿದ್ದ ವಿಜ್ಞಾನಿ ಸಾವು

ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ

ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್

ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ

ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
