Photos: ಬೈಡನ್ ದಂಪತಿಗೆ ಭಾರತೀಯ ಸಂಸ್ಕೃತಿ ಬಿಂಬಿಸುವ ವಸ್ತುಗಳನ್ನು ಉಡುಗೊರೆಯಾಗಿ ಕೊಟ್ಟ ಪ್ರಧಾನಿ ಮೋದಿ

Updated on: Jun 22, 2023 | 10:47 AM

ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕ ಪ್ರವಾಸದಲ್ಲಿದ್ದಾರೆ. ಅವರು ಕರ್ನಾಟಕದ ಶ್ರೀಗಂಧದ ಪೆಟ್ಟಿಗೆಯಲ್ಲಿ ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ 10 ವಸ್ತುಗಳನ್ನು ಬೈಡನ್ ದಂಪತಿಗೆ ಉಡುಗೊರೆಯಾಗಿ ನೀಡಿದ್ದಾರೆ.

1 / 6
ರಾಜಸ್ಥಾನದ ಜೈಪುರದ ಕುಶಲಕರ್ಮಿಯೊಬ್ಬರು ಮೈಸೂರಿನಿಂದ ತಂದ ಶ್ರೀಗಂಧ ಮರದ ಕಟ್ಟಿಗೆಯಿಂದ ತಯಾರಿಸಿದ ಪೆಟ್ಟಿಗೆಯನ್ನು ಜೋ ಬೈಡನ್ ದಂಪತಿಗೆ ಉಡುಗೊರೆಯಾಗಿ ನೀಡಿದ್ದಾರೆ.

ರಾಜಸ್ಥಾನದ ಜೈಪುರದ ಕುಶಲಕರ್ಮಿಯೊಬ್ಬರು ಮೈಸೂರಿನಿಂದ ತಂದ ಶ್ರೀಗಂಧ ಮರದ ಕಟ್ಟಿಗೆಯಿಂದ ತಯಾರಿಸಿದ ಪೆಟ್ಟಿಗೆಯನ್ನು ಜೋ ಬೈಡನ್ ದಂಪತಿಗೆ ಉಡುಗೊರೆಯಾಗಿ ನೀಡಿದ್ದಾರೆ.

2 / 6
ಪೇಪಿಯರ್ ಮಾಚೆ: ಹಸಿರು ಡೈಮಂಡ್​ ಅನ್ನು ಇರಿಸಿಲಾಗಿರುವ ಪೆಟ್ಟಿಗೆಯಾಗಿದೆ. ಕಾರ್ ಎ ಕಲಮ್ದಾನಿ ಎಂದು ಕರೆಯಲಾಗುತ್ತದೆ, ಕಾಶ್ಮೀರದ ಸೊಗಸಾದ ಪೇಪಿಯರ್ ಮಾಚೆ ಕಾಗದದ ತಿರುಳು ಹಾಗೂ ನಕ್ಖಾಶಿಯ ಸಕ್ತ್ಸಾಜಿಯರ್ ತಯಾರಿಕೆಯನ್ನು ಒಳಗೊಂಡಿದೆ.

ಪೇಪಿಯರ್ ಮಾಚೆ: ಹಸಿರು ಡೈಮಂಡ್​ ಅನ್ನು ಇರಿಸಿಲಾಗಿರುವ ಪೆಟ್ಟಿಗೆಯಾಗಿದೆ. ಕಾರ್ ಎ ಕಲಮ್ದಾನಿ ಎಂದು ಕರೆಯಲಾಗುತ್ತದೆ, ಕಾಶ್ಮೀರದ ಸೊಗಸಾದ ಪೇಪಿಯರ್ ಮಾಚೆ ಕಾಗದದ ತಿರುಳು ಹಾಗೂ ನಕ್ಖಾಶಿಯ ಸಕ್ತ್ಸಾಜಿಯರ್ ತಯಾರಿಕೆಯನ್ನು ಒಳಗೊಂಡಿದೆ.

3 / 6
ಗಣೇಶನ ವಿಗ್ರಹ ಉಡುಗೊರೆ: ಬೈಡನ್ ದಂಪತಿಗೆ ನೀಡಲಾಗಿರುವ ಗಂಧದ ಪೆಟ್ಟಿಗೆಯಲ್ಲಿ ಬೆಳ್ಳಿಯಿಂದ ತಯಾರಿಸಲ್ಪಟ್ಟ ಗಣೇಶನ ವಿಗ್ರಹವನ್ನು ಇರಿಸಿಲಾಗಿದೆ. ಅದರಲ್ಲಿ ದೀಪವೂ ಕೂಡ ಇದೆ.

ಗಣೇಶನ ವಿಗ್ರಹ ಉಡುಗೊರೆ: ಬೈಡನ್ ದಂಪತಿಗೆ ನೀಡಲಾಗಿರುವ ಗಂಧದ ಪೆಟ್ಟಿಗೆಯಲ್ಲಿ ಬೆಳ್ಳಿಯಿಂದ ತಯಾರಿಸಲ್ಪಟ್ಟ ಗಣೇಶನ ವಿಗ್ರಹವನ್ನು ಇರಿಸಿಲಾಗಿದೆ. ಅದರಲ್ಲಿ ದೀಪವೂ ಕೂಡ ಇದೆ.

4 / 6
ಬೆಳ್ಳಿಯ ತೆಂಗಿನ ಕಾಯಿ ಉಡುಗೊರೆ: ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರಿಗೆ ನೀಡಲಾದ ಪೆಟ್ಟಿಗೆಯು 10 ವಸ್ತುಗಳನ್ನು ಒಳಗೊಂಡಿದೆ. ಪಶ್ಚಿಮ ಬಂಗಾಳದ ಕುಶಲಕರ್ಮಿ ತಯಾರಿಸಿದ ಬೆಳ್ಳಿಯ ತೆಂಗಿನಕಾಯಿಯನ್ನು ಕೂಡ ನೀಡಲಾಗಿದೆ.

ಬೆಳ್ಳಿಯ ತೆಂಗಿನ ಕಾಯಿ ಉಡುಗೊರೆ: ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರಿಗೆ ನೀಡಲಾದ ಪೆಟ್ಟಿಗೆಯು 10 ವಸ್ತುಗಳನ್ನು ಒಳಗೊಂಡಿದೆ. ಪಶ್ಚಿಮ ಬಂಗಾಳದ ಕುಶಲಕರ್ಮಿ ತಯಾರಿಸಿದ ಬೆಳ್ಳಿಯ ತೆಂಗಿನಕಾಯಿಯನ್ನು ಕೂಡ ನೀಡಲಾಗಿದೆ.

5 / 6
ಭೂದಾನಕ್ಕಾಗಿ ಭೂಮಿಯ ಬದಲು ಶ್ರೀಗಂಧದ ತುಂಡನ್ನು ಕೊಡಲಾಗಿದೆ. ತಮಿಳುನಾಡಿನಿಂದ ತಂದಿರುವ ಬಿಳಿ ಎಳ್ಳನ್ನು ಈ ಪೆಟ್ಟಿಗೆಯಲ್ಲಿ ಇರಿಸಲಾಗಿದೆ. ರಾಜಸ್ಥಾನದಲ್ಲಿ ಸಿದ್ಧಪಡಿಸಲಾದ 24ಕೆ ಶುದ್ಧ ಹಾಗೂ ಹಾಲ್ಮಾರ್ಕ್​ ಇರುವ ಚಿನ್ನದ ನಾಣ್ಯವನ್ನು ಹಿರಣ್ಯದಾನ ರೂಪದಲ್ಲಿ ನೀಡಲಾಗಿದೆ.
ಪೆಟ್ಟಿಗೆಯು ಶೇ.99.5ರಷ್ಟು ಶುದ್ಧ ಮತ್ತು ಹಾಲ್​ಮಾರ್ಕ್​ ಬೆಳ್ಳಿಯ ನಾಣ್ಯವನ್ನು ಹೊಂದಿದೆ.

ಭೂದಾನಕ್ಕಾಗಿ ಭೂಮಿಯ ಬದಲು ಶ್ರೀಗಂಧದ ತುಂಡನ್ನು ಕೊಡಲಾಗಿದೆ. ತಮಿಳುನಾಡಿನಿಂದ ತಂದಿರುವ ಬಿಳಿ ಎಳ್ಳನ್ನು ಈ ಪೆಟ್ಟಿಗೆಯಲ್ಲಿ ಇರಿಸಲಾಗಿದೆ. ರಾಜಸ್ಥಾನದಲ್ಲಿ ಸಿದ್ಧಪಡಿಸಲಾದ 24ಕೆ ಶುದ್ಧ ಹಾಗೂ ಹಾಲ್ಮಾರ್ಕ್​ ಇರುವ ಚಿನ್ನದ ನಾಣ್ಯವನ್ನು ಹಿರಣ್ಯದಾನ ರೂಪದಲ್ಲಿ ನೀಡಲಾಗಿದೆ. ಪೆಟ್ಟಿಗೆಯು ಶೇ.99.5ರಷ್ಟು ಶುದ್ಧ ಮತ್ತು ಹಾಲ್​ಮಾರ್ಕ್​ ಬೆಳ್ಳಿಯ ನಾಣ್ಯವನ್ನು ಹೊಂದಿದೆ.

6 / 6
ವಜ್ರದ ಉಡುಗೊರೆ: ಅಮೆರಿಕದ ಪ್ರಥಮ ಮಹಿಳೆ ಜಿಲ್ ಬೈಡನ್​ಗೆ ಮೋದಿ ಅವರು 7.5 ಕ್ಯಾರೆಟ್ ಹಸಿರು ವಜ್ರವನ್ನು ಉಡುಗೊರೆಯಾಗಿ ನೀಡಿದ್ದಾರೆ. ಈ ವಜ್ರವು ರಾಸಾಯನಿಕ ಹಾಗೂ ಆಪ್ಟಿಕಲ್ ಗುಣಲಕ್ಷಣಗಳನ್ನು ಪ್ರತಿಬಿಂಬಿಸುತ್ತದೆ.

ವಜ್ರದ ಉಡುಗೊರೆ: ಅಮೆರಿಕದ ಪ್ರಥಮ ಮಹಿಳೆ ಜಿಲ್ ಬೈಡನ್​ಗೆ ಮೋದಿ ಅವರು 7.5 ಕ್ಯಾರೆಟ್ ಹಸಿರು ವಜ್ರವನ್ನು ಉಡುಗೊರೆಯಾಗಿ ನೀಡಿದ್ದಾರೆ. ಈ ವಜ್ರವು ರಾಸಾಯನಿಕ ಹಾಗೂ ಆಪ್ಟಿಕಲ್ ಗುಣಲಕ್ಷಣಗಳನ್ನು ಪ್ರತಿಬಿಂಬಿಸುತ್ತದೆ.

Published On - 10:01 am, Thu, 22 June 23

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us