AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೋಟೋ ಗ್ಯಾಲರಿ: ಬೆಂಗಳೂರಲ್ಲಿ ಮಹೇಶ್ ಬಾಬು ಒಡೆತನದ ಮಲ್ಟಿಪ್ಲೆಕ್ಸ್ ಹೇಗಿದೆ ನೋಡಿ..

ಜನವರಿ 16ರಂದು ಮೆಜೆಸ್ಟಿಕ್ ಸರ್ಕಲ್‌ನಲ್ಲಿ ‘ಎಎಂಬಿ ಸಿನಿಮಾಸ್’ (AMB Cinemas) ಉದ್ಘಾಟನೆ ಆಗಲಿದೆ. ಇದು ದಕ್ಷಿಣ ಭಾರತದ ಪ್ರತಿಷ್ಠಿತ ಮಲ್ಟಿಪ್ಲೆಕ್ಸ್ ಆಗಿದೆ. ಈಗಾಗಲೇ ಹೈದರಾಬಾದ್‌ನಲ್ಲಿ ಅತ್ಯುತ್ತಮ ಸಿನಿಮಾ ಅನುಭವಕ್ಕೆ ‘ಎಎಂಬಿ ಸಿನಿಮಾಸ್’ ಹೆಸರಾಗಿದೆ. ಈಗ ಇದರ ಹೊಸ ಶಾಖೆ ಬೆಂಗಳೂರಿನಲ್ಲಿ ಆರಂಭ ಆಗುತ್ತಿದೆ.

ಮದನ್​ ಕುಮಾರ್​
|

Updated on: Jan 15, 2026 | 7:25 PM

Share
ಬೆಂಗಳೂರಿನ ಮೆಜೆಸ್ಟಿಕ್ ಸರ್ಕಲ್‌ನಲ್ಲಿರುವ ಕಪಾಲಿ ಮಾಲ್‌ನಲ್ಲಿ ‘ಎಎಂಬಿ ಸಿನಿಮಾಸ್’ ಮಲ್ಟಿಪ್ಲೆಕ್ಸ್ ತಲೆಎತ್ತಿದೆ. ಇದರ ವಿಶೇಷತೆ ಏನೆಂದರೆ ಕಪಾಲಿ ಮಾಲ್‌ನ 5 ಮಹಡಿಗಳಲ್ಲಿ ಹರಡಿಕೊಂಡಿರುವ ಈ ಮಲ್ಟಿಪ್ಲೆಕ್ಸ್ ಒಟ್ಟು 9 ಪರದೆಗಳನ್ನು ಹೊಂದಿದೆ.

1 / 5
ಬಾರ್ಕೋ ಲೇಸರ್ ಪ್ರೊಜೆಕ್ಷನ್ ಇದೆ. ಇದರರಲ್ಲಿನ ಎಲ್ಲ 9 ಪರದೆಗಳಲ್ಲಿ ಅತ್ಯುತ್ತಮ ಬಣ್ಣ ಹಾಗೂ ದೃಶ್ಯ ಸ್ಪಷ್ಟತೆಗಾಗಿ ಬಾರ್ಕೋ ಲೇಸರ್ ಪ್ರೊಜೆಕ್ಷನ್ ತಂತ್ರಜ್ಞಾನವನ್ನು ಬಳಸಲಾಗಿದೆ. ಇದು ಸಿನಿಮಾ ವೀಕ್ಷಣೆಯ ವಿಶೇಷ ಅನುಭವ ನೀಡಲಿದೆ.

2 / 5
ದಕ್ಷಿಣ ಭಾರತದ ಮೊದಲ ಡಾಲ್ಬಿ ಸಿನಿಮಾ ಇದು. ‘ಎಎಂಬಿ ಸಿನಿಮಾಸ್’ನಲ್ಲಿ ಸ್ಕ್ರೀನ್ 6 ವಿಶೇಷವಾಗಿದೆ. ಇದು ದಕ್ಷಿಣ ಭಾರತದ ಮೊದಲ ಡಾಲ್ಬಿ ಸಿನಿಮಾ ಪರದೆಯಾಗಿದೆ. ಇದು ಕ್ರಿಸ್ಟಿ 6K ಡಾಲ್ಬಿ ವಿಷನ್ ಪ್ರೊಜೆಕ್ಟರ್ ಹಾಗೂ ಇಮ್ಮರ್ಸಿವ್ ಸೌಂಡ್ ಹೊಂದಿದೆ.

3 / 5
ಪ್ರೇಕ್ಷಕರಿಗೆ ಐಷಾರಾಮಿ ಸೌಕರ್ಯ ನೀಡಲು ‘ಎಂ ಲಾಂಜ್’ ಎಂಬ ವಿಶೇಷ ಲಾಂಜ್ ಮತ್ತು ಆಸನ ವ್ಯವಸ್ಥೆಯನ್ನು ಪರಿಚಯಿಸಲಾಗಿದೆ. ಪ್ರೇಕ್ಷಕರಿಗಾಗಿ ವಿಶೇಷವಾಗಿ ಆಯ್ಕೆ ಮಾಡಿದ ರುಚಿಕರವಾದ ಆಹಾರ ಮತ್ತು ಪಾನೀಯಗಳ ವ್ಯವಸ್ಥೆ ಕೂಡ ಇದೆ.

4 / 5
ಹೈದರಾಬಾದ್‌ನಲ್ಲಿ ಈಗಾಗಲೇ ಯಶಸ್ಸು ಕಂಡಿರುವ ‘ಎಎಂಬಿ ಸಿನಿಮಾಸ್’ ಈಗ ಬೆಂಗಳೂರಿನ ಸಿನಿಮಾ ಪ್ರಿಯರಿಗೂ ಮತ್ತು ಗಣ್ಯರಿಗೂ ಒಂದು ಹೊಸ ಥರದ ಸಿನಿಮಾ ಅನುಭವವನ್ನು ನೀಡಲು ಸಿದ್ಧವಾಗಿದೆ. ಫೋಟೋಗಳು ಗಮನ ಸೆಳೆಯುತ್ತಿವೆ.

5 / 5
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ

ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್

ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ

ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ

ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್

ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು

ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ

‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು

ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ

ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?