ಪ್ರಧಾನಿ ಮೋದಿ ಸಹೋದರನ ಕಾರು ಅಪಘಾತ, ಏರ್ ಬ್ಯಾಗ್ ಓಪನ್, ಪ್ರಾಣಾಪಾಯದಿಂದ ಪಾರು: ಇಲ್ಲಿವೆ ಫೋಟೋಸ್
ಪ್ರಹ್ಲಾದ್ ಮೋದಿ ಅವರು ಇಂದು ಬೆಳಗ್ಗೆ ಬೆಂಗಳೂರಿನಿಂದ ಬಂಡೀಪುರಕ್ಕೆ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಖಾಸಗಿ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಕಡಕೋಳ ಕೈಗಾರಿಕಾ ಪ್ರದೇಶದ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.